ಪ್ರತಿದಿನ 3GB ಗಿಂತ ಹೆಚ್ಚಿನ ಡೇಟಾ ಬೇಕಿದ್ರೆ ಈ ಪ್ಲ್ಯಾನ್‌ಗಳು ಬೆಸ್ಟ್‌!

|

ದೇಶದ ಟೆಲಿಕಾಂ ಕ್ಷೇತ್ರದಲ್ಲಿ ವಿ ಟೆಲಿಕಾಂ ಜಿಯೋ ಹಾಗೂ ಏರ್‌ಟೆಲ್‌ ಟೆಲಿಕಾಂಗಳಿಗೆ ನೇರ ಸ್ಪರ್ಧೆ ನೀಡಿತ್ತಾ ಸಾಗಿದ್ದು, ಹಲವು ಆಕರ್ಷಕ ಯೋಜನೆಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಬಹುತೇಕ ಪ್ರೀಪೇಯ್ಡ್‌ ಪ್ಲ್ಯಾನ್‌ಗಳು ಮುಖ್ಯವಾಗಿ ದೈನಂದಿನ ಡೇಟಾ, ಅನಿಯಮಿತ ವಾಯಿಸ್‌ ಕರೆ, ದೀರ್ಘಾವಧಿಯ ವ್ಯಾಲಿಡಿಟಿ ಆಯ್ಕೆಗಳು ಹೆಚ್ಚು ಗಮನ ಸೆಳೆದಿವೆ. ಆ ಪೈಕಿ ವಿ ಟೆಲಿಕಾಂನ ಕೆಲವು ಯೋಜನೆಗಳು ಡಬಲ್‌ ಡೇಟಾ ಪ್ರಯೋಜನ ಪಡೆದಿವೆ. ಅವುಗಳು ಪ್ರತಿದಿನ 3GB ಗಿಂತ ಹೆಚ್ಚಿನ ಡೇಟಾ ಒದಗಿಸುತ್ತವೆ.

ಪ್ರೀಪೇಯ್ಡ್‌

ವಿ ಟೆಲಿಕಾಂನ ಜನಪ್ರಿಯ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲ್ಯಾನ್‌ಗಳಲ್ಲಿ 299ರೂ, 499ರೂ ಮತ್ತು 699ರೂ ಪ್ಲ್ಯಾನ್‌ ಬಜೆಟ್‌ ದರದಲ್ಲಿ ಬೆಸ್ಟ್‌ ಅನಿಸಿದೆ. ಈ ಯೋಜನೆಯು ಡಬಲ್‌ ಡೇಟಾ ಪ್ರಯೋಜನವನ್ನು ಪಡೆದಿದ್ದು, ಪ್ರತಿದಿನ 4GB ಡೇಟಾ ಲಭ್ಯವಾಗಲಿದೆ. ಹಾಗೆಯೇ ಈ ಯೋಜನೆಯು ಅನಿಯಮಿತ ವಾಯಿಸ್‌ ಕರೆ, ಎಸ್‌ಎಮ್‌ಎಸ್‌, ಸೌಲಭ್ಯಗಳು ಸಹ ಒಳಗೊಂಡಿದೆ. ಹಾಗಾದರೇ ವೊಡಾಫೋನಿನ ಈ ಮೂರು ಪ್ಲ್ಯಾನ್‌ಗಳು ರೀಚಾರ್ಜ್‌ಗೆ ಯೋಗ್ಯವೇ?..ಮುಂದೆ ನೋಡೋಣ ಬನ್ನಿರಿ.

ವೊಡಾಫೋನ್ ಐಡಿಯಾ 499ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವೊಡಾಫೋನ್ ಐಡಿಯಾ 499ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂನ 499ರೂ. ಪ್ಲ್ಯಾನ್‌ ಸಹ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ವಿ ಟೆಲಿಕಾಂನ ಇತರೆ ಡಬಲ್‌ ಡೇಟಾ ಯೋಜನೆಗಳ ಬಗ್ಗೆ ಮುಂದೆ ಓದಿರಿ.

ವೊಡಾಫೋನ್ ಐಡಿಯಾ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವೊಡಾಫೋನ್ ಐಡಿಯಾ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂನ 699ರೂ. ಪ್ಲ್ಯಾನ್‌ ಪ್ರತಿದಿನ 2GB ಡೇಟಾ ಪ್ರಯೋಜನ ಪಡೆದಿದೆ. ಸದ್ಯ ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ವಾಯಿಸ್‌ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವೊಡಾಫೋನ್ ಐಡಿಯಾ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವೊಡಾಫೋನ್ ಐಡಿಯಾ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸೌಲಭ್ಯ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

Best Mobiles in India

English summary
These Vi Telecom Prepaid Plan Offers Daily More Than 3GB Data.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X