Home
ಸುದ್ದಿಜಾಲ

ವಿ ಟೆಲಿಕಾಂನ ಈ ಪ್ಲ್ಯಾನ್‌ ಪ್ಲ್ಯಾನಿನಲ್ಲಿ ಉಚಿತ IPL ಮ್ಯಾಚ್ ನೋಡಬಹುದು!

ಕ್ರಿಕೆಟ್ ಪ್ರಿಯರ ಹಬ್ಬ ಎಂದೇ ಬಿಂಬಿತವಾಗಿರುವ ಐಪಿಎಲ್ ಸೀಸನ್ ಮ್ಯಾಚ್‌ಗಳು ಈಗಾಗಲೇ ಶುರುವಾಗಿದ್ದು, ಕ್ರಿಕೆಟ್‌ ಪ್ರೇಮಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಐಪಿಎಲ್ 2021 ಸೀಸನ್ ಮ್ಯಾಚ್‌ಗಳನ್ನು ಕೆಲವು ಕ್ರಿಕೆಟ್‌ ಪ್ರಿಯರು ಟಿವಿಯಲ್ಲಿ ವೀಕ್ಷಿಸಬಯಸುತ್ತಾರೆ. ಆದರೆ ಕೆಲವರಿಗೆ ಟಿವಿಯಲ್ಲಿ ನೋಡುವುದು ಸಾಧ್ಯವಾಗುವುದಿಲ್ಲ. ಹೀಗಾಗಿ ಮೊಬೈಲ್‌ನಲ್ಲಿ ಮ್ಯಾಚ್ ನೋಡಲು ಬಯಸುತ್ತಾರೆ. ಇದಕ್ಕೆ ಡಿಸ್ನಿ ಹಾಟ್‌ಸ್ಟಾರ್ ಆಪ್‌ ಬಳಕೆದಾರರಿಗೆ ನೆರವಾಗಲಿದೆ. ಈ ನಿಟ್ಟಿನಲ್ಲಿ ವಿ ಟೆಲಿಕಾಂ ಕೆಲವು ಪ್ಲ್ಯಾನ್‌ಗಳಲ್ಲಿ ಹಾಟ್‌ಸ್ಟಾರ್ ಆಪ್ ಸೇವೆ ಒದಗಿಸಿದೆ.

ಹೌದು, ಜನಪ್ರಿಯ ವಿ ಟೆಲಿಕಾಂ ಜನಪ್ರಿಯ ಓಟಿಟಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವದ ಪ್ಲ್ಯಾನ್‌ಗಳನ್ನು ಹೊಂದಿವೆ. ಅವುಗಳು ಭಿನ್ನ ಪ್ರೈಸ್‌ಟ್ಯಾಗ್‌ ಅನ್ನು ಹೊಂದಿದ್ದು, ಡೇಟಾ ಹಾಗೂ ವಾಯಿಸ್‌ ಕರೆಗಳ ಪ್ರಯೋಜನ ಸಹ ಪಡೆದಿವೆ. ಹಾಗಾದರೇ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸೌಲಭ್ಯ ಹೊಂದಿರುವ ವಿ ಟೆಲಿಕಾಂನ ಜನಪ್ರಿಯ ಪ್ರೀಪೇಯ್ಡ್‌ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂನ 401ರೂ. ಪ್ರೀಪೇಯ್ಡ್‌ ಯೋಜನೆ

ವಿ ಟೆಲಿಕಾಂನ 401ರೂ. ಪ್ರೀಪೇಯ್ಡ್‌ ಯೋಜನೆ

ವಿ ಟೆಲಿಕಾಂನ ಸಂಸ್ಥೆಯ ಈ ಹೊಸ ಪ್ರೀಪೇಯ್ಡ್‌ ಪ್ಲ್ಯಾನ್ 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಆದರೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 16GB ಡೇಟಾ ಲಭ್ಯವಾಗಲಿದೆ.

ವಿ ಟೆಲಿಕಾಂನ 601ರೂ. ಪ್ರೀಪೇಯ್ಡ್‌ ಯೋಜನೆ

ವಿ ಟೆಲಿಕಾಂನ 601ರೂ. ಪ್ರೀಪೇಯ್ಡ್‌ ಯೋಜನೆ

ವಿ ಟೆಲಿಕಾಂನ ಸಂಸ್ಥೆಯ ಈ ಹೊಸ ಪ್ರೀಪೇಯ್ಡ್‌ ಪ್ಲ್ಯಾನ್ 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಆದರೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 32GB ಡೇಟಾ ಲಭ್ಯವಾಗಲಿದೆ.

ವಿ ಟೆಲಿಕಾಂನ 801ರೂ. ಪ್ರೀಪೇಯ್ಡ್‌ ಯೋಜನೆ

ವಿ ಟೆಲಿಕಾಂನ 801ರೂ. ಪ್ರೀಪೇಯ್ಡ್‌ ಯೋಜನೆ

ವಿ ಟೆಲಿಕಾಂನ ಸಂಸ್ಥೆಯ ಈ ಹೊಸ ಪ್ರೀಪೇಯ್ಡ್‌ ಪ್ಲ್ಯಾನ್ 84 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಆದರೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 48GB ಡೇಟಾ ಲಭ್ಯವಾಗಲಿದೆ.

ಡಬಲ್ ಡೇಟಾ ಆಫರ್ ಪ್ಲ್ಯಾನ್‌

ಡಬಲ್ ಡೇಟಾ ಆಫರ್ ಪ್ಲ್ಯಾನ್‌

ವಿ ಟೆಲಿಕಾಂನ 499ರೂ. ಪ್ಲ್ಯಾನ್‌ ಸಹ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

Best Mobiles in India

English summary
These Vi Telecom Prepaid Plan Offers Disney Hotstar Vip Subscription.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+