Home
ಸುದ್ದಿಜಾಲ

ವಿ ಗ್ರಾಹಕರೇ, ಈ ಪ್ರೀಪೇಯ್ಡ್‌ ಯೋಜನೆಗಳಲ್ಲಿ ಹೆಚ್ಚುವರಿ ಡೇಟಾ ಗ್ಯಾರಂಟಿ!

ದೇಶದ ಟೆಲಿಕಾಂ ವಲಯದಲ್ಲಿ ಏರ್‌ಟೆಲ್‌, ಜಿಯೋ ಮತ್ತು ವಿ ಟೆಲಿಕಾಂಗಳು ಪೈಪೋಟಿಯಲ್ಲಿ ಸಾಗಿವೆ. ಆ ಪೈಕಿ ಬಹುತೇಕ ಯೋಜನೆಗಳು ಅಧಿಕ ಡೇಟಾ, ಆಕರ್ಷಕ ವ್ಯಾಲಿಡಿಟಿ ಪ್ರಯೋಜನಗಳನ್ನು ಒಳಗೊಂಡಿವೆ. ಅದೇ ರೀತಿ ವಿ ಟೆಲಿಕಾಂನ ಕೆಲ ಪ್ಲ್ಯಾನ್‌ಗಳು ಹೆಚ್ಚುವರಿ ಡೇಟಾ ಪಡೆದಿವೆ.

ವಿ ಟೆಲಿಕಾಂ ಗ್ರಾಹಕರಿಗೆ ಹಲವು ಭಿನ್ನ ಬೆಲೆಯ ರೀಚಾರ್ಜ್‌ ಆಯ್ಕೆಯನ್ನು ನೀಡಿದೆ. ಕೆಲವು ಯೋಜನೆಗಳು ದೈನಂದಿನ ಡೇಟಾ ಜೊತೆಗೆ ಹೆಚ್ಚುವರಿ ಡೇಟಾ ಸೌಲಭ್ಯ ಒಳಗೊಂಡಿವೆ. ಹಾಗೆಯೇ ಆಕರ್ಷಕ ವ್ಯಾಲಿಡಿಟಿ, ವಾಯಿಸ್‌ ಕರೆಯ ಪ್ರಯೋಜನ ಸಹ ಪಡೆದಿವೆ. ಈ ಪ್ಲ್ಯಾನ್‌ಗಳಲ್ಲಿ ಒಟ್ಟು 75 GB ಬೋನಸ್‌ ಡೇಟಾ ಸಹ ಗ್ರಾಹಕರಿಗೆ ಸಿಗಲಿದೆ. ಮುಂದೆ ಓದಿರಿ.

ವಿ ಗ್ರಾಹಕರೇ, ಈ ಪ್ರೀಪೇಯ್ಡ್‌ ಯೋಜನೆಗಳಲ್ಲಿ ಹೆಚ್ಚುವರಿ ಡೇಟಾ ಗ್ಯಾರಂಟಿ!

ವಿ ಟೆಲಿಕಾಂನ 3099 ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಯೋಜನೆಯಲ್ಲಿ ಹೆಚ್ಚುವರಿಯಾಗಿ ಗ್ರಾಹಕರಿಗೆ 75 GB ಡೇಟಾ ಪ್ರಯೋಜನ ಸಿಗಲಿದೆ.

ವಿ ಗ್ರಾಹಕರೇ, ಈ ಪ್ರೀಪೇಯ್ಡ್‌ ಯೋಜನೆಗಳಲ್ಲಿ ಹೆಚ್ಚುವರಿ ಡೇಟಾ ಗ್ಯಾರಂಟಿ!

ವಿ ಟೆಲಿಕಾಂನ 2899 ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ವಿ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಹೆಚ್ಚುವರಿ ಯಾಗಿ ಈ ಯೋಜನೆ ಯಲ್ಲಿ ಗ್ರಾಹಕರಿಗೆ 75 GB ಡೇಟಾ ಪ್ರಯೋಜನ ಸಿಗಲಿದ್ದು, ಜೊತೆಗೆ ವಿಕೆಂಡ್ ಡೇಟಾ ರೋಲ್ ಓವರ್ ಸೌಲಭ್ಯ ಲಭ್ಯ.

ವಿ ಟೆಲಿಕಾಂನ 1499ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 180 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಇದರೊಂದಿಗೆ ಹೆಚ್ಚುವರಿ ಯಾಗಿ ಈ ಯೋಜನೆ ಯಲ್ಲಿ ಗ್ರಾಹಕರಿಗೆ 50 GB ಡೇಟಾ ಪ್ರಯೋಜನ ಸಿಗಲಿದ್ದು, ಜೊತೆಗೆ ವಿಕೆಂಡ್ ಡೇಟಾ ರೋಲ್ ಓವರ್ ಸೌಲಭ್ಯ ಲಭ್ಯ.

ವಿ ಗ್ರಾಹಕರೇ, ಈ ಪ್ರೀಪೇಯ್ಡ್‌ ಯೋಜನೆಗಳಲ್ಲಿ ಹೆಚ್ಚುವರಿ ಡೇಟಾ ಗ್ಯಾರಂಟಿ!

ವಿ ಟೆಲಿಕಾಂ 601ರೂ. ಪ್ರಿಪೇಯ್ಡ್‌ ಪ್ಲಾನ್‌ ಪ್ರಯೋಜನಗಳು

ವಿ ಟೆಲಿಕಾಂನ 601 ರೂ. ಪ್ರಿಪೇಯ್ಡ್‌ ಪ್ಲಾನ್‌ ಒಂದು ವರ್ಷದವರೆಗೆ ಡಿಸ್ನಿ + ಹಾಟ್‌ಸ್ಟಾರ್ ಚಂದಾದಾರಿಕೆ ನೀಡಲಿದೆ. ಇದು ಅನಿಯಮಿತ ಕರೆ, ದಿನನಿತ್ಯ 3 GB ಡೇಟಾ ಹಾಗೂ ಡೈಲಿ 100 ಎಸ್‌ಎಮ್‌ಎಸ್‌ ಪ್ರಯೋಜನ ನೀಡಲಿದೆ. ಇನ್ನು ಈ ಪ್ರಿಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಹೆಚ್ಚುವರಿಯಾಗಿ 16 GB ಡೇಟಾ ಸೌಲಭ್ಯ ಪಡೆದಿದೆ. ಜೊತೆಗೆ ವಿ ಆಪ್ಸ್‌ ಹಾಗೂ ಡೇಟಾ ರೋಲ್‌ ಓವರ್‌ ಸೌಲಭ್ಯ ಸಹ ಸಿಗಲಿದೆ.

Best Mobiles in India

English summary
These Vi Telecom Prepaid Plans Offers Additional Data with Voice call, SMS and More details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+