ವಿ ಟೆಲಿಕಾಂನ ಜಬರ್ದಸ್ತ್ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಲಿಸ್ಟ್ ಇಲ್ಲಿದೆ!
ದೇಶದ ಟೆಲಿಕಾಂ ವಲಯದಲ್ಲಿ ಖಾಸಗಿ ಟೆಲಿಅಕಂಗಳ ಅಬ್ಬರ ಜೋರಾಗಿದೆ. ಟೆಲಿಕಾಂ ಸಂಸ್ಥೆಗಳು ಚಂದಾದಾರರನ್ನು ಸೆಳೆಯು ವಿಭಿನ್ನ ಪ್ರಯೋಜನಗಳ ಯೋಜನಗಳನ್ನು ಪರಿಚಯಿಸುತ್ತ ಮುನ್ನಡೆದಿವೆ. ಆ ಪೈಕಿ ವಿ ಟೆಲಿಕಾಂ ಹಿಂದೆ ಬಿದ್ದಿಲ್ಲ. ವಿ ಟೆಲಿಕಾಂ ಅಧಿಕ ಡೇಟಾ, ಆಕರ್ಷಕ ವ್ಯಾಲಿಡಿಟಿ ಪ್ರಯೋಜನ ಗಳನ್ನು ಒಳಗೊಂಡಿವೆ. ವಿ ಟೆಲಿಕಾಂ, ಮುಂಚೂಣಿಯಲ್ಲಿ ಕಾಣಿಸಿಕೊಂಡಿರುವ ಜಿಯೋ, ಏರ್‌ಟೆಲ್ ಟೆಲಿಕಾಂಗಳಿಗೆ ಪೈಪೋಟಿ ನೀಡುವಂತಹ ಯೋಜನೆ ಗಳ ಆಯ್ಕೆ ಹೊಂದಿದೆ.

ವೊಡಾಫೋನ್ ಐಡಿಯಾ (ವಿ) ಟೆಲಿಕಾಂ ಆಕರ್ಷಕ ಡೇಟಾ ಪ್ರೀಪೇಯ್ಡ್ ಯೋಜನೆಗಳ ಲಿಸ್ಟ್ ಹೊಂದಿದೆ. ಅವುಗಳಲ್ಲಿ ವಿ ಟೆಲಿಕಾಂನ ಕೆಲವು ಪ್ರೀಪೇಯ್ಡ್ ಯೋಜನೆಗಳು ಆಕರ್ಷಕ ಎನಿಸಿವೆ. ದೈನಂದಿನ ಡೇಟಾ ಜೊತೆಗೆ ಅನಿಯಮಿತ ವಾಯಿಸ್ ಕರೆ, ಎಸ್‌ಎಮ್‌ಎಸ್ ಸೌಲಭ್ಯ ಸಹ ಪಡೆದಿದೆ. ಡೇಟಾ ಹಾಗೂ ವಾಯಿಸ್ ಕರೆಯ ಜೊತೆಗೆ ಹೆಚ್ಚುವರಿ ಸೌಲಭ್ಯ ಸಹ ಲಭ್ಯ. ಹಾಗಾದರೆ ವಿ ಟೆಲಿಕಾಂನ ಆಕರ್ಷಕ ಡೇಟಾ ಪ್ರಯೋಜನದ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂನ 299ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂನ 399ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 42 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 479ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 719ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂ 601ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 601ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 16 GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್ ಓವರ್, ಡೇಟಾ ಡಿಲೈಟ್ ಪ್ರಯೋಜನ, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂನ 666ರೂ, ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 666ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 77 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಒಟ್ಟು 1.5 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವೀಕೆಂಡ್ ಡೇಟಾ ರೋಲ್ ಓವರ್ ಪ್ರಯೋಜನ ಜೊತೆಗೆ ವಿ ಆಪ್ಸ್ ಸಹ ಲಭ್ಯ ವಾಗಲಿದೆ.

ವಿ ಟೆಲಿಕಾಂ 901ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 901ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 48 GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್ ಓವರ್, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.


Click it and Unblock the Notifications








