ವಿ ಟೆಲಿಕಾಂ ಗ್ರಾಹಕರೇ ರೀಚಾರ್ಜ್ ಮಾಡುವ ಮುನ್ನ ಈ ಪ್ಲ್ಯಾನ್ ಒಮ್ಮೆ ಗಮನಿಸಿ!

|

ಏರ್‌ಟೆಲ್‌, ಜಿಯೋ ಮತ್ತು ವಿ ಟೆಲಿಕಾಂಗಳು ಇತ್ತೀಚಿಗೆ ತಮ್ಮ ಪ್ರಿಪೇಯ್ಡ್‌ ಯೋಜನೆಗಳ ದರಗಳನ್ನು ಹೆಚ್ಚಿಸಿ ಗ್ರಾಹಕರಿಗೆ ಆಘಾತ ನೀಡಿವೆ. ಗ್ರಾಹಕರು ಹೆಚ್ಚಿನ ಬೆಲೆಗೆ ರೀಚಾರ್ಜ್ ಮಾಡಿಸುವಂತಾಗಿದೆ. ಬಹುತೇಕ ಬಳಕೆದಾರರು ದೈನಂದಿನ ಡೇಟಾ ಪ್ರಯೋಜನದ ಹಾಗೂ ಅನಿಯಮಿತ ವಾಯಿಸ್ ಕರೆಯ ಸೌಲಭ್ಯದ ಯೋಜನೆಗಳನ್ನು ರೀಚಾರ್ಜ್ ಮಾಡಿಸಲು ಮುಂದಾಗುತ್ತಾರೆ. ವಿ ಟೆಲಿಕಾಂ ತನ್ನ ಚಂದಾದಾರಿಗೆ ಕೆಲವು ಆಕರ್ಷಕ ಯೋಜನೆಗಳ ಆಯ್ಕೆ ನೀಡಿದೆ. ಅವುಗಳಲ್ಲಿ ಪ್ರತಿದಿನ 1.5GB ಡೇಟಾದ ಯೋಜನೆಗಳು ಗಮನ ಸೆಳೆದಿವೆ.

ಯೋಜನೆಗಳ

ಹೌದು, ವಿ ಟೆಲಿಕಾಂ ಆಕರ್ಷಕ ಡೇಟಾ ಯೋಜನೆಗಳ ಲಿಸ್ಟ್‌ ಹೊಂದಿದೆ. ಆ ಪೈಕಿ ವಿ ಟೆಲಿಕಾಂ (ವೊಡಾಫೋನ್ ಐಡಿಯಾ)ನ ಕೆಲವು ಪ್ರೀಪೇಯ್ಡ್‌ ಯೋಜನೆಗಳು ಗಮನ ಸೆಳೆದಿವೆ. ಡೇಟಾ ಜೊತೆಗೆ ಅನಿಯಮಿತ ವಾಯಿಸ್‌ ಕರೆ, ಎಸ್‌ಎಮ್‌ಎಸ್‌ ಸೌಲಭ್ಯ ಸಹ ಪಡೆದಿದೆ. ಡೇಟಾ ಹಾಗೂ ವಾಯಿಸ್ ಕರೆಯ ಜೊತೆಗೆ ಹೆಚ್ಚುವರಿ ಸೌಲಭ್ಯ ಸಹ ಲಭ್ಯ. ಹಾಗಾದರೇ ಪ್ರತಿದಿನ 1.5GB ಡೇಟಾ ಪ್ರಯೋಜನ ಒದಗಿಸುವ ವಿ ಟೆಲಿಕಾಂನ ಕೆಲವು ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂನ 249ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 249ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 21 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂನ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂನ 399ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 399ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 42 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 479ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 479ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 719ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 719ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 1499ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 1499ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 180 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಸಹ ದೊರೆಯಲಿದೆ.

Most Read Articles
Best Mobiles in India

English summary
These Vi Telecom Prepaid Plans Offers Daily 1.5GB Data. Details.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X