ವಿ ಟೆಲಿಕಾಂನ ಈ ಪ್ಲ್ಯಾನ್‌ಗಳಲ್ಲಿ ಅಧಿಕ ಡೇಟಾ ಜೊತೆ 84 ದಿನಗಳ ವ್ಯಾಲಿಡಿಟಿ!
ದೇಶದ ಟೆಲಿಕಾಂ ವಲಯದಲ್ಲಿ ಜನಪ್ರಿಯ ಸ್ಥಾನದಲ್ಲಿ ಗುರುತಿಸಿಕೊಂಡಿರುವ ವಿ ಟೆಲಿಕಾಂಹಲವು ಭಿನ್ನ ಶ್ರೇಣಿಯ ಪ್ರೀಪೇಯ್ಡ್ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಹಲವು ಅತ್ಯುತ್ತಮ ಡೇಟಾ ಪ್ರಯೋಜನ ಪಡೆದಿದ್ದರೇ, ಇನ್ನೂ ಕೆಲವು ದೀರ್ಘ ವ್ಯಾಲಿಡಿಟಿಯ ಸೌಲಭ್ಯವನ್ನು ಒಳಗೊಂಡಿವೆ. ಹಾಗೆಯೇ ಮತ್ತೆ ಕೆಲವು ಪ್ರೀಪೇಯ್ಡ್ ಪ್ಲ್ಯಾನ್‌ಗಳು ಅಧಿಕ ಡೇಟಾ ಹಾಗೂ ದೀರ್ಘಾವಧಿಯ ವ್ಯಾಲಿಡಿಟಿ ಪ್ರಯೋಜನ ಹೊಂದಿವೆ.

ಹೌದು, ವಿ ಟೆಲಿಕಾಂ ಪ್ರತಿದಿನ ಅಧಿಕ ಡೇಟಾ ಸೌಲಭ್ಯದ ಜೊತೆಗೆ ಹೆಚ್ಚಿನ ವ್ಯಾಲಿಡಿಟಿ ಇರುವ ಕೆಲವು ಪ್ಲ್ಯಾನ್‌ಗಳನ್ನು ಹೊಂದಿದೆ. ಈ ಪ್ಲ್ಯಾನ್‌ಗಳಲ್ಲಿ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಹಾಗೂ ಉಚಿತ ಎಸ್‌ಎಮ್‌ಎಸ್ ಪ್ರಯೋಜನ ಸಹ ಒಳಗೊಂಡಿವೆ. ಆದರೆ ಮುಖ್ಯವಾಗಿ 84 ದಿನಗಳ ವ್ಯಾಲಿಡಿಟಿ ಸೌಲಭ್ಯದ ಪ್ರೀಪೇಯ್ಡ್ ಪ್ಲ್ಯಾನ್‌ಗಳಿಗೆ ಡಿಮ್ಯಾಂಡ್ ಹೆಚ್ಚು. 84 ದಿನಗಳ ವ್ಯಾಲಿಡಿಟಿಯ ವಿ ಟೆಲಿಕಾಂ ಪ್ರಮುಖ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ ಮುಂದೆ ಓದಿರಿ.

ವೊಡಾಫೋನ್-ಐಡಿಯಾ (ವಿ) 795ರೂ. ಪ್ಲ್ಯಾನ್
ವಿ ಟೆಲಿಕಾಂನ 795ರೂ. ಪ್ಲ್ಯಾನ್‌ನಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನೆ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಆದರೆ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹಾಗೆಯೇ ಒಂದು ವರ್ಷದ ZEE5 ಸದಸ್ಯತ್ವ ಪಡೆದಿದೆ.

ವೊಡಾಫೋನ್-ಐಡಿಯಾ (ವಿ) 599ರೂ. ಪ್ಲ್ಯಾನ್
ವಿ ಟೆಲಿಕಾಂನ 599ರೂ. ಪ್ಲ್ಯಾನ್‌ನಲ್ಲಿ ಪ್ರತಿದಿನ 1,5GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಇದರೊಂದಿಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಆದರೆ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವೊಡಾಫೋನ್-ಐಡಿಯಾ (ವಿ) 699ರೂ. ಪ್ಲ್ಯಾನ್
ವಿ ಟೆಲಿಕಾಂನ 699ರೂ. ಪ್ಲ್ಯಾನ್‌ನಲ್ಲಿ ಪ್ರತಿದಿನ 2GB ಡೇಟಾ ಲಭ್ಯವಿದೆ. ಸದ್ಯ ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಆದರೆ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.


Click it and Unblock the Notifications