Home
ಸುದ್ದಿಜಾಲ

ಪ್ರತಿದಿನ 3GB ಡೇಟಾ ಸಾಕಾಗುತ್ತಿಲ್ಲವೇ?..ಹಾಗಿದ್ರೆ ಈ ಪ್ಲ್ಯಾನ್‌ ರೀಚಾರ್ಜ್ ಮಾಡ್ಸಿ!

ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಬಿಎಸ್‌ಎನ್‌ಎಲ್‌ ಸೇರಿದಂತೆ ಜಿಯೋ, ಏರ್‌ಟೆಲ್‌ ಹಾಗೂ ವಿ ಟೆಲಿಕಾಂಗಳ ನಡುವೆ ಪೈಪೋಟಿ ಇದೆ. ಇಂದಿನ ಬಹುತೇಕ ಕೆಲಸಗಳು ಇಂಟರ್ನೆಟ್ ಆಧಾರಿತವಾಗಿದ್ದು, ಪ್ರತಿದಿನ 3GB ಡೇಟಾ ಕೆಲವೊಮ್ಮೆ ಸಾಕಾಗುವುದಿಲ್ಲ ಎನಿಸುತ್ತದೆ. ಈ ನಿಟ್ಟಿನಲ್ಲಿ ಚಂದಾದಾರರ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಟೆಲಿಕಾಂ ಕಂಪನಿಗಳು ಅಧಿಕ ಡೇಟಾದ ರೀಚಾರ್ಜ್ ಯೋಜನೆಗಳನ್ನು ಪರಿಚಯಿಸುತ್ತ ಸಾಗಿವೆ. ಆ ಪೈಕಿ ವಿ ಟೆಲಿಕಾಂ (ವೊಡಾಫೋನ್- ಐಡಿಯಾ) ಸಹ ಹಿಂದೆ ಬಿದ್ದಿಲ್ಲ. ಈ ಟೆಲಿಕಾಂ ಭರ್ಜರಿ ಡೇಟಾ, ವ್ಯಾಲಿಡಿಟಿ ಹಾಗೂ ವಾಯಿಸ್ ಕರೆಯ ಯೋಜನೆಗಳ ಆಯ್ಕೆ ಹೊಂದಿದೆ.

ಟೆಲಿಕಾಂನ

ಹೌದು, ವಿ ಟೆಲಿಕಾಂ ಕೆಲವು ಯೋಜನೆಗಳು ಆಕರ್ಷಕ ಅನಿಸಿವೆ. ಆ ಪೈಕಿ ವಿ 299ರೂ, 499ರೂ, 699ರೂ ಪ್ರೀಪೇಯ್ಡ್‌ ಪ್ಲ್ಯಾನ್ ಗಳು ಡಬಲ್‌ ಡೇಟಾ ಪ್ರಯೋಜನ ಪಡೆದಿದ್ದು, ಅದಿಕ ಡೇಟಾ ಪ್ರಿಯರನ್ನು ಸೆಳೆದಿವೆ. ಹಾಗೆಯೇ ವಿ ಟೆಲಿಕಾಂನ 601ರೂ, 401ರೂ ಮತ್ತು 801ರೂ ಪ್ರೀಪೇಯ್ಡ್‌ ಯೋಜನೆಗಳು ಸಹ ಹೆಚ್ಚು ಟ್ರೆಂಡಿಂಗ್‌ನಲ್ಲಿ ಕಾಣಿಸಿಕೊಂಡಿರುವ ರೀಚಾರ್ಜ್ ಆಯ್ಕೆಗಳಾಗಿವೆ. ಈ ಯೋಜನೆಗಳು ಪ್ರತಿದಿನ 3GB ಮತ್ತು 4GB ಡೇಟಾ ಪ್ರಯೋಜನ ಒಳಗೊಂಡಿವೆ. ಹಾಗಾದರೇ ಪ್ರತಿದಿನ 3GB ಮತ್ತು 4GB ಡೇಟಾ ಪ್ರಯೋಜನದ ವಿ ಟೆಲಿಕಾಂನ ಕೆಲವು ಜನಪ್ರಿಯ ಪ್ರೀಪೇಯ್ಡ್‌ ಯೋಜನೆಗಳ ಇತರೆ ಪ್ರಯೋಜನಗಳೇನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂ 299ರೂ. ಪ್ರೀಪೇಯ್ಡ್‌ ಯೋಜನೆ

ವಿ ಟೆಲಿಕಾಂ 299ರೂ. ಪ್ರೀಪೇಯ್ಡ್‌ ಯೋಜನೆ

ವಿ ಟೆಲಿಕಾಂನ 299ರೂ. ಪ್ರೀಪೇಯ್ಡ್‌ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಲಭ್ಯವಿದೆ. ಆದರೆ ಸದ್ಯ ಈ ಯೋಜನೆಯು ಡಬಲ್ ಡೇಟಾ ಆಫರ್‌ ಪಡೆದಿದೆ. ಹೀಗಾಗಿ ಹೆಚ್ಚುವರಿ 2GB ಡೇಟಾ ಸೇರಲಿದ್ದು, ಒಟ್ಟು 4GB ಡೇಟಾ ಸೌಲಭ್ಯ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಸಿಗಲಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂ 449ರೂ. ಪ್ರೀಪೇಯ್ಡ್‌ ಯೋಜನೆ

ವಿ ಟೆಲಿಕಾಂ 449ರೂ. ಪ್ರೀಪೇಯ್ಡ್‌ ಯೋಜನೆ

ವಿ ಟೆಲಿಕಾಂನ 499ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಸಹ ಪ್ರತಿದಿನ 2GB ಡೇಟಾ ಲಭ್ಯವಿದೆ. ಆದರೆ ಸದ್ಯ ಈ ಯೋಜನೆಯು ಡಬಲ್ ಡೇಟಾ ಆಫರ್‌ ಪಡೆದಿದೆ. ಹೀಗಾಗಿ ಹೆಚ್ಚುವರಿ 2GB ಡೇಟಾ ಸೇರಲಿದ್ದು, ಒಟ್ಟು 4GB ಡೇಟಾ ಸೌಲಭ್ಯ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ವಿ ಟೆಲಿಕಾಂನ ಇತರೆ ಡಬಲ್‌ ಡೇಟಾ ಯೋಜನೆಗಳ ಬಗ್ಗೆ ಮುಂದೆ ಓದಿರಿ.

ವಿ ಟೆಲಿಕಾಂ 699ರೂ. ಪ್ರೀಪೇಯ್ಡ್‌ ಯೋಜನೆ

ವಿ ಟೆಲಿಕಾಂ 699ರೂ. ಪ್ರೀಪೇಯ್ಡ್‌ ಯೋಜನೆ

ವಿ ಟೆಲಿಕಾಂನ 699ರೂ. ಪ್ಲ್ಯಾನ್‌ ಪ್ರತಿದಿನ 2GB ಡೇಟಾ ಪ್ರಯೋಜನ ಪಡೆದಿದೆ. ಸದ್ಯ ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ವಾಯಿಸ್‌ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂ ಟೆಲಿಕಾಂ 601ರೂ. ಪ್ರೀಪೇಯ್ಡ್‌ ಯೋಜನೆ

ವಿ ಟೆಲಿಕಾಂ ಟೆಲಿಕಾಂ 601ರೂ. ಪ್ರೀಪೇಯ್ಡ್‌ ಯೋಜನೆ

ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 32GB ಡೇಟಾ ಲಭ್ಯವಾಗಲಿದೆ. ವಿಕೇಂಡ್‌ ಡೇಟಾ ರೋಲ್‌ಓವರ್‌, ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ ಟೆಲಿಕಾಂ 401ರೂ. ಪ್ರೀಪೇಯ್ಡ್‌ ಯೋಜನೆ

ವಿ ಟೆಲಿಕಾಂ ಟೆಲಿಕಾಂ 401ರೂ. ಪ್ರೀಪೇಯ್ಡ್‌ ಯೋಜನೆ

ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 16GB ಡೇಟಾ ಲಭ್ಯವಾಗಲಿದೆ. ವಿಕೇಂಡ್‌ ಡೇಟಾ ರೋಲ್‌ಓವರ್‌, ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ ಟೆಲಿಕಾಂ 801ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂ ಟೆಲಿಕಾಂ 801ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 48GB ಡೇಟಾ ಲಭ್ಯವಾಗಲಿದೆ. ವಿಕೇಂಡ್‌ ಡೇಟಾ ರೋಲ್‌ಓವರ್‌, ಪ್ರಯೋಜನವು ಪಡೆದಿದೆ.

Best Mobiles in India

English summary
These Vi Telecom Prepaid Plans Offers Daily Up To 4GB Data.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+