ನಿಮಗೆ ಅಧಿಕ ವ್ಯಾಲಿಡಿಟಿ ಮತ್ತು ಅಧಿಕ ಡೇಟಾ ಬೇಕಿದ್ರೆ, ಈ ಪ್ಲ್ಯಾನ್ ಸೂಕ್ತ!
ದೇಶಿಯ ಟೆಲಿಕಾಂ ಕ್ಷೇತ್ರದಲ್ಲಿ ಏರ್‌ಟೆಲ್, ಜಿಯೋ ಮತ್ತು ವಿ ಟೆಲಿಕಾಂಗಳು ಚಂದಾದಾರರನ್ನು ಸೆಳೆಯಲು ಹಲವು ಉಪಯುಕ್ತ ಯೋಜನೆಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿವೆ. ಅವುಗಳಲ್ಲಿ ಬಹುತೇಕ ಪ್ರೀಪೇಯ್ಡ್ ಪ್ಲ್ಯಾನ್‌ಗಳು ಅಧಿಕ ಡೇಟಾ, ಆಕರ್ಷಕ ವ್ಯಾಲಿಡಿಟಿ ಸೌಲಭ್ಯಗಳನ್ನು ಒಳಗೊಂಡಿವೆ. ಇನ್ನು ದೇಶದ ಮೂರನೇ ದೊಡ್ಡ ಟೆಲಿಕಾಂ ಎನಿಸಿಕೊಂಡಿರುವ ವಿ ಟೆಲಿಕಾಂ, ಜಿಯೋ ಮತ್ತು ಏರ್‌ಟೆಲ್ ಟೆಲಿಕಾಂಗಳಿಗೆ ನೇರ ಫೈಟ್ ನೀಡುವ ಹಾದಿಯಲ್ಲಿ ಸಾಗಿದೆ.

ಹೌದು, ವಿ ಟೆಲಿಕಾಂ ಸಹ ಕೆಲವು ಆಕರ್ಷಕ ಪ್ರೀಪೇಯ್ಡ್ ಯೋಜನೆಗಳ ಲಿಸ್ಟ್ ಹೊಂದಿದೆ. ಅಲ್ಪಾವಧಿಯಿಂದ ದೀರ್ಘಾವಧಿ ವ್ಯಾಲಿಡಿಟಿಯ ಯೋಜನೆಗಳ ವರೆಗೂ ಭಿನ್ನ ಪ್ರಯೋಜನಗಳ ಪ್ಲ್ಯಾನ್‌ಗಳ ಆಯ್ಕೆ ಇವೆ. ಇನ್ನು ಪ್ರತಿದಿನ ಅಧಿಕ ಡೇಟಾ ಬಯಸೋರಿಗೆ ಹಾಗೂ ಆಕರ್ಷಕ ವ್ಯಾಲಿಡಿಟಿ ಬಯಸೋರಿಗೆ ಕೆಲವು ಅತ್ಯುತ್ತಮ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಹಾಗಾದರೇ ವಿ ಟೆಲಿಕಾಂನ ಕೆಲವು ಅತ್ಯುತ್ತಮ ರೀಚಾರ್ಜ್ ಪ್ಲ್ಯಾನ್‌ಗಳ ಪ್ರಯೋಜನಗಳ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂನ 719ರೂ. ಪ್ರೀಪೇಯ್ಡ್ ಯೋಜನೆ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 599ರೂ. ಪ್ರೀಪೇಯ್ಡ್ ಯೋಜನೆ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 479ರೂ. ಪ್ರೀಪೇಯ್ಡ್ ಯೋಜನೆ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 399ರೂ. ಪ್ರೀಪೇಯ್ಡ್ ಯೋಜನೆ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 42 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 299ರೂ. ಪ್ರೀಪೇಯ್ಡ್ ಯೋಜನೆ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.


Click it and Unblock the Notifications








