ವೊಡಾಫೋನ್ ಗ್ರಾಹಕರೇ ಪ್ರತಿದಿನ 3GB ಡೇಟಾಗೆ ಈ ಪ್ಲ್ಯಾನ್ ರೀಚಾರ್ಜ್ ಮಾಡಿಸಿ!
ಕೊರೊನಾ ವ್ಯಾಪಕವಾಗಿ ವಿಸ್ತರಿಸುವುದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಲಾಕ್‌ಡೌನ್ ಸೂಚನೆ ನೀಡಿದೆ. ಹೀಗಾಗಿ ಇಡೀ ದೇಶವೇ ಸ್ಥಬ್ಧವಾಗಿದ್ದು ಕೊರೊನಾ ವಿರುದ್ಧ ಸೆಣಸಾಟ ನಡೆಸುತ್ತಿದ್ದಾರೆ. ಸದ್ಯ ಅನೇಕ ಉದ್ಯೋಗಿಗಳು ವರ್ಕ್ ಫ್ರಂ ಹೋಂ ಮಾಡುತ್ತಿದ್ದಾರೆ. ಇನ್ನೊಂದೆಡೆ ಎಲ್ಲರೂ ಮನೆಯಲ್ಲಿಯೇ ಇರುವುದರಿಂದ ಇಂಟರ್ನೆಟ್ ಬಳಕೆಯ ಪ್ರಮಾಣ ಏರಿಕೆ ಆಗಿದೆ. ಬಹುತೇಕರಿಗೆ ಪ್ರತಿದಿನ 2GB ಡೇಟಾ ಸಹ ಕಡಿಮೆ ಅನಿಸುತ್ತಿದೆ. ಈ ವೇಳೆ ವೊಡಾಫೋನಿನ 3GB ಡೇಟಾ ಪ್ಲ್ಯಾನ್‌ಗಳು ಗಮನ ಸೆಳೆದಿವೆ.

ಹೌದು, ವೊಡಾಫೋನ್ ಇತ್ತೀಚಿಗೆ ತನ್ನ ಗ್ರಾಹಕರಿಗೆ ಅಧಿಕ ಡೇಟಾ ನೀಡುವ ಯೋಜನೆಗಳನ್ನು ಘೋಷಣೆ ಮಾಡಿದ್ದು, ಅವುಗಳಲ್ಲಿ ಪ್ರತಿದಿನ 3GB ಡೇಟಾ ನೀಡುವ ಪ್ಲ್ಯಾನ್‌ಗಳು ಹೆಚ್ಚು ಗ್ರಾಹಕರನ್ನು ಸೆಳೆದಿವೆ. ಈ ಪ್ಲ್ಯಾನ್‌ಗಳು ಅಧಿಕ ಡೇಟಾ ಜೊತೆಗೆ ದೀರ್ಘಾವಧಿಯ ವ್ಯಾಲಿಡಿಟಿ ಸೌಲಭ್ಯವನ್ನು ಪಡೆದಿರುವುದು ಪ್ಲಸ್ ಪಾಯಿಂಟ್ ಆಗಿ ಕಾಣಿಸಿಕೊಂಡಿದೆ. ವೊಡಾಫೋನ್ 249ರೂ. ಪ್ಲ್ಯಾನ್, 399ರೂ.ಪ್ಲ್ಯಾನ್ ಮತ್ತು 599ರೂ.ಪ್ಲ್ಯಾನ್ ಗಳು ವ್ಯಾಲಿಡಿಟಿ ಪ್ಲಸ್ ಡೇಟಾ ಕೊಡುಗೆ ಪಡೆದಿವೆ. ಈ ಮೂರು ಯೋಜನೆಗಳ ಪ್ರಯೋಜನೆಗಳ ಬಗ್ಗೆ ತಿಳಿಯಲು ಮುಂದೆ ಓದಿರಿ.

ವೊಡಾಫೋನ್ 249ರೂ.ಪ್ಲ್ಯಾನ್
ವೊಡಾಫೋನಿನ 249ರೂ.ಪ್ಲ್ಯಾನ್ ಅಲ್ಪಾಬಧಿ ಪ್ಲ್ಯಾನ್ ಆಗಿದ್ದು, ಒಟ್ಟು 28 ದಿನಗಳ ವ್ಯಾಲಿಡಿಟಿ ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ದೊರೆಯುತ್ತದೆ. ಜೊತೆಗೆ ಪ್ರತಿದಿನ 1.5GB ಡೇಟಾ+ ಹೆಚ್ಚುವರಿ 1.5GB ಡೇಟಾ ಒಟ್ಟು ಪ್ರತಿದಿನ 3GB ಡೇಟಾ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದೆ. ಇದರೊಂದಿಗೆ ವೊಡಾಫೋನ್ ಪ್ಲೇ ಹಾಗೂ 999ರೂ. ಶುಲ್ಕದ ಜೀ5 ಆಪ್ ಚಂದಾದಾರಿಕೆ ಸೌಲಭ್ಯ ಲಭ್ಯ. ಕಡಿಮೆ ಬೆಲೆಗೆ ಅಧಿಕ ಡೇಟಾ ಬಯಸುವ ಗ್ರಾಹಕರಿಗೆ ಬೆಸ್ಟ್ ಆಯ್ಕೆ ಆಗಿದೆ.

ವೊಡಾಫೋನ್ 399ರೂ.ಪ್ಲ್ಯಾನ್
ವೊಡಾಫೋನಿನ 399ರೂ.ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 1.5GB ಡೇಟಾ+ ಹೆಚ್ಚುವರಿ 1.5GB ಡೇಟಾ ಒಟ್ಟು ಪ್ರತಿದಿನ 3GB ಡೇಟಾ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದೆ. ಇದರೊಂದಿಗೆ ವೊಡಾಫೋನ್ ಪ್ಲೇ ಹಾಗೂ 999ರೂ. ಶುಲ್ಕದ ಜೀ5 ಆಪ್ ಚಂದಾದಾರಿಕೆ ಸೌಲಭ್ಯ ಸಹ ಲಭ್ಯ.

ವೊಡಾಫೋನ್ 599ರೂ.ಪ್ಲ್ಯಾನ್
ವೊಡಾಫೋನಿನ 599ರೂ.ಪ್ಲ್ಯಾನ್ ಸಹ 84 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ದೊರೆಯುತ್ತದೆ. ಹಾಗೆಯೇ ಪ್ರತಿದಿನ 1.5GB ಡೇಟಾ+ ಹೆಚ್ಚುವರಿ 1.5GB ಡೇಟಾ ಒಟ್ಟು ಪ್ರತಿದಿನ 3GB ಡೇಟಾ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದೆ. ಇದರೊಂದಿಗೆ ವೊಡಾಫೋನ್ ಪ್ಲೇ ಹಾಗೂ 999ರೂ. ಶುಲ್ಕದ ಜೀ5 ಆಪ್ ಚಂದಾದಾರಿಕೆ ಸೌಲಭ್ಯ ಲಭ್ಯ.

ವೊಡಾಫೋನ್ 558ರೂ.ಪ್ಲ್ಯಾನ್
ವೊಡಾಫೋನಿನ 558ರೂ.ಪ್ಲ್ಯಾನ್ ಸಹ 56 ದಿನಗಳ ವ್ಯಾಲಿಡಿಟಿ ಹೊಂದಿದ್ದು, ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ದೊರೆಯುತ್ತದೆ. ಹಾಗೆಯೇ ಪ್ರತಿದಿನ 3GB ಡೇಟಾ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದೆ. ಇದರೊಂದಿಗೆ ವೊಡಾಫೋನ್ ಪ್ಲೇ ಹಾಗೂ 999ರೂ. ಶುಲ್ಕದ ಜೀ5 ಆಪ್ ಚಂದಾದಾರಿಕೆ ಸೌಲಭ್ಯ ಲಭ್ಯ.

ವೊಡಾಫೋನ್ 398ರೂ.ಪ್ಲ್ಯಾನ್
ವೊಡಾಫೋನಿನ 398ರೂ.ಪ್ಲ್ಯಾನ್ ಅಲ್ಪಾವಧಿ ಪ್ಲ್ಯಾನ್ ಆಗಿದ್ದು, ಒಟ್ಟು 28 ದಿನಗಳ ವ್ಯಾಲಿಡಿಟಿ ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ದೊರೆಯುತ್ತದೆ. ಜೊತೆಗೆ ಪ್ರತಿದಿನ 3GB ಡೇಟಾ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದೆ. ಇದರೊಂದಿಗೆ ವೊಡಾಫೋನ್ ಪ್ಲೇ ಹಾಗೂ 999ರೂ. ಶುಲ್ಕದ ಜೀ5 ಆಪ್ ಚಂದಾದಾರಿಕೆ ಸೌಲಭ್ಯ ಲಭ್ಯ. ಕಡಿಮೆ ಬೆಲೆಗೆ ಅಧಿಕ ಡೇಟಾ ಬಯಸುವ ಗ್ರಾಹಕರಿಗೆ ಬೆಸ್ಟ್ ಆಯ್ಕೆ ಆಗಿದೆ.


Click it and Unblock the Notifications








