Home
ಸುದ್ದಿಜಾಲ

ಏರ್‌ಟೆಲ್‌ನ ಈ ಪ್ಲ್ಯಾನಿನಲ್ಲಿ 168GB ಡೇಟಾ ಸಿಗುತ್ತೆ!..ಅಮೆಜಾನ್‌ ಪ್ರೈಮ್‌ ಸಹ ಲಭ್ಯ!

ಭಾರತೀಯ ಟೆಲಿಕಾಂ ವಲಯದಲ್ಲಿ ಎರಡನೇ ದೊಡ್ಡ ಟೆಲಿಕಾಂ ಸಂಸ್ಥೆಯಾಗಿ ಕಾಣಿಸಿಕೊಂಡಿರುವ ಏರ್‌ಟೆಲ್‌, ಚಂದಾದಾರರನ್ನು ಸೆಳೆಯಲು ಆಕರ್ಷಕ ಯೋಜನೆಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಕೆಲವೊಂದು ಯೋಜನೆಗಳು ಅಧಿಕ ಡೇಟಾ ಪ್ರಯೋಜನ ಪಡೆದಿದ್ದರೆ, ಮತ್ತೆ ಕೆಲವು ಯೋಜನೆಗಳು ಡೇಟಾ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಪ್ರಯೋಜನ ಒಳಗೊಂಡಿವೆ. ಆ ಪೈಕಿ ಏರ್‌ಟೆಲ್‌ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಹೆಚ್ಚು ಗಮನ ಸೆಳೆದಿದೆ.

ಚಂದಾದಾರರನ್ನು

ಹೌದು, ಏರ್‌ಟೆಲ್‌ ಟೆಲಿಕಾಂ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಬೊಂಬಾಟ್‌ ಪ್ರಯೋಜನಗಳೊಂದಿಗೆ ಚಂದಾದಾರರನ್ನು ಆಕರ್ಷಿಸಿದೆ. ಈ ಯೋಜನೆಯಲ್ಲಿ 168GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಬಿಗ್ ವ್ಯಾಲಿಡಿಟಿ ದೊರೆಯಲಿದ್ದು, ಎಸ್‌ಎಮ್‌ಎಸ್‌ ಸೌಲಭ್ಯ ಹಾಗೂ ಇತರೆ ಆಪ್ಸ್‌ಗಳ ಸದಸ್ಯತ್ವ ಸಹ ಲಭ್ಯವಾಗಲಿದೆ. ಹಾಗಾದರೆ ಏರ್‌ಟೆಲ್‌ನ 699ರೂ. ಯೋಜನೆಯ ಪ್ರಯೋಜನಗಳೆನು? ಹಾಗೂ ಇತರೆ ಜನಪ್ರಿಯ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್‌ ಟೆಲಿಕಾಂನ 699ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಸೌಲಭ್ಯಗಳು

ಏರ್‌ಟೆಲ್‌ ಟೆಲಿಕಾಂನ 699ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಸೌಲಭ್ಯಗಳು

ಏರ್‌ಟೆಲ್‌ ಟೆಲಿಕಾಂನ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಸಹ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ಅಮೆಜಾನ್ ಪ್ರೈಮ್ ಮೆಂಬರ್‌ಶಿಪ್ ಪ್ರಯೋಜನ ಸಿಗಲಿದೆ. ಇದರೊಂದಿಗೆ ಫಾಸ್ಟ್‌ಟ್ಯಾಗ್‌ ರೀಚಾರ್ಜ್‌ನಲ್ಲಿ 100ರೂ. ಕ್ಯಾಶ್‌ಬ್ಯಾಕ್‌ ಲಭ್ಯ ಆಗಲಿದೆ. ಹೆಲೋ ಟ್ಯೂನ್ ಹಾಗೂ ವೆಂಕ್ ಮ್ಯೂಸಿಕ್ ಸೌಲಭ್ಯ ದೊರೆಯಲಿದೆ.

ಏರ್‌ಟೆಲ್‌ 558ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ 558ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ನ ಜನಪ್ರಿಯ ಪ್ರೀಪೇಡ್‌ ಪ್ಯಾನ್‌ಗಳಲ್ಲಿ ಒಂದಾಗಿರುವ 558ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್‌ 398ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ 398ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಪ್ರಯೋಜನಗಳು

ಏರ್‌ಟೆಲ್‌ನ ಪ್ರಯೋಜನಗಳು. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್‌ ಇಲ್ಲದೇ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್‌ 219ರೂ. ಪ್ರೀಪೇಯ್ಡ್‌ ಯೋಜನೆ ಪ್ರಯೋಜನಗಳು

ಏರ್‌ಟೆಲ್‌ 219ರೂ. ಪ್ರೀಪೇಯ್ಡ್‌ ಯೋಜನೆ ಪ್ರಯೋಜನಗಳು

ಏರ್‌ಟೆಲ್‌ನ 219ರೂ. ಪ್ರೀಪೇಯ್ಡ್‌ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಪ್ರತಿದಿನ 1 GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಈ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿಯ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಅನಿಯಮಿತ ವಾಯಿಸ್‌ ಕರೆ ಮಾಡುವ ಪ್ರಯೋಜನವಿದೆ. ಜೊತೆಗೆ ದಿನಕ್ಕೆ 100 ಎಸ್‌ಎಂಎಸ್ ಪ್ರಯೋಜನ ಸಹ ಸಿಗಲಿದೆ. ಇದರೊಂದಿಗೆ ವೆಂಕ್ ಮ್ಯೂಸಿಕ್ ಹಾಗೂ ಹೆಲೊ ಟ್ಯೂನ್ ಸೇವೆ ಲಭ್ಯ.

ಏರ್‌ಟೆಲ್‌ 249ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ 249ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ಏರ್‌ಟೆಲ್‌ನ 249 ರೂ. ಪ್ರೀಪೇಯ್ಡ್‌ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯಲಿದೆ. ಹಾಗೆಯೇ ಈ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿಯ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಅನಿಯಮಿತ ವಾಯಿಸ್‌ ಕರೆ ಮಾಡುವ ಪ್ರಯೋಜನವಿದೆ. ಜೊತೆಗೆ ದಿನಕ್ಕೆ 100 ಎಸ್‌ಎಂಎಸ್ ಪ್ರಯೋಜನ ಸಹ ಸಿಗಲಿದೆ.

Best Mobiles in India

English summary
This Airtel Prepaid Plan Offers Amazon Prime Membership with 168GB Data.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+