Just In
- 55 min ago
ಸೋನಿ ಸಂಸ್ಥೆಯಿಂದ ಹೊಸ ಮಾದರಿಯ ವಾಕ್ಮ್ಯಾನ್ ಲಾಂಚ್!..ಜಬರ್ದಸ್ತ್ ಫೀಚರ್ಸ್!
- 1 hr ago
ಸ್ಯಾಮ್ಸಂಗ್ ಗ್ಯಾಲಕ್ಸಿ S22 ಬೆಲೆಯಲ್ಲಿ ಏಕಾಏಕಿ ಭಾರೀ ಇಳಿಕೆ!..ಸಖತ್ ಆಫರ್!
- 1 hr ago
ಬ್ಯಾಂಕ್ ಹೆಸರಲ್ಲಿ ಬಂದ SMS ನಲ್ಲಿನ ಲಿಂಕ್ ಕ್ಲಿಕ್ ಮಾಡಿದ ಮಹಿಳೆ; ಮುಂದಾಗಿದ್ದೇನು?
- 3 hrs ago
ಸ್ಯಾಮ್ಸಂಗ್ನ ಈ ಹೊಸ ಡಿವೈಸ್ ನೋಡಿದ್ರೆ ನಿಮಗೆ ಏನನ್ನಿಸುತ್ತೆ? ಇದೇನು ಸಾಬೂನಾ?
Don't Miss
- News
ಹಿಂಡೆನ್ಬರ್ಗ್ ವರದಿಯನ್ನು ಜಲಿಯನ್ ವಾಲಾಬಾಗ್ ಹತ್ಯಾಕಾಂಡಕ್ಕೆ ಹೋಲಿಸಿದ ಅದಾನಿ ಗ್ರೂಪ್ ಸಿಎಫ್ಒ- ಕಾರಣ ಇಲ್ಲಿದೆ
- Lifestyle
ಸಮಂತಾ ಮಯೋಸೈಟಿಸ್ನಿಂದ ಚೇತರಿಸಿಕೊಳ್ಳಲು ಪಾಲಿಸುತ್ತಿರುವ ಡಯಟ್
- Sports
IND vs NZ: ಯುಜ್ವೇಂದ್ರ ಚಾಹಲ್ ನನ್ನ ಬ್ಯಾಟಿಂಗ್ ಕೋಚ್ ಎಂದ ಸೂರ್ಯಕುಮಾರ್ ಯಾದವ್
- Movies
ಮೊದಲ ವೀಕೆಂಡ್ನಲ್ಲಿ ಅತಿಹೆಚ್ಚು ಕಲೆಕ್ಷನ್ ಮಾಡಿದ ಚಿತ್ರ ದಾಖಲೆಯಲ್ಲಿ ಕೆಜಿಎಫ್ 2 ಹಿಂದಿಕ್ಕಿತಾ ಪಠಾಣ್?
- Automobiles
130 km ರೇಂಜ್ ನೀಡುವ 'ecoDryft' ಬೈಕ್ ಬಿಡುಗಡೆ... .ರೂ.99,999ಕ್ಕೆ ಸಿಗುತ್ತೆ!
- Finance
Budget 2023 Expectations: ಸಾಮಾನ್ಯ ಜನರ ಬಜೆಟ್ ನಿರೀಕ್ಷೆಗಳೇನು?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಏರ್‌ಟೆಲ್‌ನ ಈ ಪ್ಲ್ಯಾನಿನಲ್ಲಿ ಪ್ರತಿದಿನ 3GB ಡೇಟಾ ಜೊತೆಗೆ ಓಟಿಟಿ ಸೌಲಭ್ಯ ಸಿಗುತ್ತೆ!
ಭಾರತೀಯ ಟೆಲಿಕಾಂ ವಲಯದಲ್ಲಿ ಎರಡನೇ ಅತಿದೊಡ್ಡ ಟೆಲಿಕಾಂ ಆಪರೇಟರ್ ಆಗಿ ಗುರುತಿಸಿಕೊಂಡಿರುವ ಭಾರ್ತಿ ಏರ್‌ಟೆಲ್ ಚಂದಾದಾರರಿಗೆ ಭಿನ್ನ ಶ್ರೇಣಿಯಲ್ಲಿ ಪ್ರೀಪೇಯ್ಡ್ ಪ್ಲ್ಯಾನ್ ಆಯ್ಕೆ ಪರಿಚಯಿಸಿದೆ. ಏರ್‌ಟೆಲ್ ಟೆಲಿಕಾಂನ ಬಹುತೇಕ ಯೋಜನೆಗಳು ಅಧಿಕ ಡೇಟಾ, ಆಕರ್ಷಕ ವ್ಯಾಲಿಡಿಟಿ ಪ್ರಯೋಜನ ಒಳಗೊಂಡಿವೆ. ಅದಾಗ್ಯೂ ಏರ್‌ಟೆಲ್ ಟೆಲಿಕಾಂನ ಪ್ರತಿದಿನ 3GB ಡೇಟಾ ಪ್ರಯೋಜನದ ಈ ಪ್ಲ್ಯಾನ್ ಹೆಚ್ಚಿನ ಆಕರ್ಷಣೆ ಪಡೆದಿದೆ.

ಹೌದು, ಏರ್‌ಟೆಲ್ ಟೆಲಿಕಾಂ 499ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರತಿದಿನ 3GB ಡೇಟಾ ಪ್ರಯೋಜನ ಪಡೆದಿದೆ. ಡೈಲಿ ಅಧಿಕ ಡೇಟಾ ಬಯಸೋ ಗ್ರಾಹಕರಿಗೆ ಇದು ಆಕರ್ಷಕ ಪ್ಲ್ಯಾನ್ ಎನಿಸಲಿದೆ. ಇದರೊಂದಿಗೆ ಈ ಯೋಜನೆಯು ಉಚಿತ ಡಿಸ್ನಿ+ ಹಾಟ್‌ಸ್ಟಾರ್ (disney+ hotstar) ಚಂದಾದಾರಿಕೆ ಸೌಲಭ್ಯವನ್ನು ಪಡೆದಿರುವುದು ಪ್ಲಸ್ ಪಾಯಿಂಟ್ ಆಗಿ ಕಾಣಿಸಿಕೊಂಡಿದೆ. ಹಾಗಾದರೆ ಏರ್‌ಟೆಲ್ ಟೆಲಿಕಾಂನ 499ರೂ. ಪ್ಲ್ಯಾನ್ ಪ್ರಯೋಜನಗಳೆನು ಹಾಗೂ ಇತರೆ ಜನಪ್ರಿಯ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್ ಟೆಲಿಕಾಂನ 499ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 499ರೂ. ಪ್ಲ್ಯಾನಿನಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಒಳಗೊಂಡಿದೆ. ಇದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಮೂರು ತಿಂಗಳ ಡಿಸ್ನಿ+ ಹಾಟ್‌ಸ್ಟಾರ್ (disney+ hotstar) ಚಂದಾದಾರಿಕೆ ಸೌಲಭ್ಯ ಲಭ್ಯ ಇದ್ದು, ಜೊತೆಗೆ ಏರ್‌ಟೆಲ್ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ. ಹಾಗೆಯೇ ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್, ವೆಂಕ್ ಮ್ಯೂಸಿಕ್ ಲಭ್ಯ.

ಏರ್‌ಟೆಲ್ ಟೆಲಿಕಾಂನ 839ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 839ರೂ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಒಳಗೊಂಡಿದೆ. ಇದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಡಿಸ್ನಿ+ ಹಾಟ್‌ಸ್ಟಾರ್ (disney+ hotstar) ಚಂದಾದಾರಿಕೆ ಸೌಲಭ್ಯ ಲಭ್ಯ ಇದ್ದು, ಜೊತೆಗೆ ಏರ್‌ಟೆಲ್ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ. ಹಾಗೆಯೇ ಫಾಸ್ಟ್‌ಟ್ಯಾಗ್ ಕ್ಯಾಶ್‌ಬ್ಯಾಕ್, ವೆಂಕ್ ಮ್ಯೂಸಿಕ್ ಲಭ್ಯ.

ಏರ್‌ಟೆಲ್ ಟೆಲಿಕಾಂನ 699ರೂ, ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 699ರೂ. ಪ್ರೀಪೇಯ್ಡ್ ಪ್ಲ್ಯಾನ್ ಸಹ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಜೊತೆಗೆ ಪ್ರತಿದಿನ 100 ಎಸ್‌ಎಮ್‌ಎಸ್ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ಅಮೆಜಾನ್ ಪ್ರೈಮ್ ಮೆಂಬರ್‌ಶಿಪ್ ಪ್ರಯೋಜನ ಸಿಗಲಿದೆ. ಇದರೊಂದಿಗೆ ಫಾಸ್ಟ್‌ಟ್ಯಾಗ್ ರೀಚಾರ್ಜ್‌ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಲಭ್ಯ ಆಗಲಿದೆ. ಹೆಲೋ ಟ್ಯೂನ್ ಹಾಗೂ ವೆಂಕ್ ಮ್ಯೂಸಿಕ್ ಸೌಲಭ್ಯ ದೊರೆಯಲಿದೆ.

ಏರ್‌ಟೆಲ್ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3 GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಲಭ್ಯ. ಹಾಗೂ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470