Just In
- 37 min ago
ಆಪಲ್ ಪ್ರಿಯರಿಗೆ ದಿಢೀರ್ ಬಿಗ್ ಶಾಕ್!..ಖರೀದಿಸುವ ಮುನ್ನ ಎರಡು ಬಾರಿ ಯೋಚಿಸಿ!
- 1 hr ago
ಐಫೋನ್ನಲ್ಲಿರುವ ಈ ಫೀಚರ್ಸ್ ಬಗ್ಗೆ ನಿಮಗೆ ತಿಳಿದಿದೆಯಾ? ಇದರ ಉಪಯೋಗ ಏನು?
- 1 hr ago
ಆತ್ಮನಿರ್ಭರ ಭಾರತದಡಿ ಐಐಟಿ ಮದ್ರಾಸ್ನಿಂದ ಹೊಸ ಓಎಸ್; ಫೀಚರ್ಸ್ ತಿಳಿಯಿರಿ!
- 3 hrs ago
ಒನ್ಪ್ಲಸ್, ಒಪ್ಪೋ ಗ್ರಾಹಕರೇ ನೀವಿನ್ನೂ ಟೆನ್ಷನ್ ಫ್ರೀ!..ನಿಮಗಾಗಿಯೇ ಈ ಹೊಸ ಆಪ್!
Don't Miss
- Automobiles
ಕಡಿಮೆ ಬೆಲೆಯ ಹೆಚ್ಚು ರೇಂಜ್ ನೀಡುವ 'ಸಿಟ್ರನ್ eC3' ರಿವ್ಯೂ
- Sports
ಐಪಿಎಲ್ನಲ್ಲಿ ತಿರಸ್ಕರಿಸಲ್ಪಟ್ಟು ಭಾರತದ ವಿರುದ್ಧ ಅದ್ಭುತ ಪ್ರದರ್ಶನ ನೀಡಿದ ಐವರು ಕ್ರಿಕೆಟಿಗರು
- Movies
ಗಣರಾಜ್ಯೋತ್ಸವ ಮರೆತು 'ಕ್ರಾಂತಿ' ಉತ್ಸವ ಮಾಡಿ ಎಂದಿದ್ದ ರಚಿತಾ ರಾಮ್ ವಿರುದ್ಧ ಕೇಸ್!
- News
ದೇವೇಗೌಡರು ಬದುಕಿರುವಾಗಲೇ ಕುಮಾರಸ್ವಾಮಿ ಸಿಎಂ ಆಗಬೇಕು: ಹೆಚ್.ಡಿ ರೇವಣ್ಣ
- Finance
Reliance Q3 Results: ರಿಲಯನ್ಸ್ ನಿವ್ವಳ ಆದಾಯ ಕುಸಿತ, ಜಿಯೋ ಲಾಭ ಏರಿಕೆ
- Lifestyle
Horoscope Today 21 Jan 2023: ಶನಿವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಏರ್‌ಟೆಲ್‌ನ ಈ ಪ್ಲ್ಯಾನ್ ಸೂಪರ್!..ಆದ್ರೆ, ನೀವು ರೀಚಾರ್ಜ್ ಮಾಡಿಸೋದು ಡೌಟ್!?
ಭಾರತೀಯ ಟೆಲಿಕಾಂ ವಲಯದಲ್ಲಿ ಜನಪ್ರಿಯ ಟೆಲಿಕಾಂ ಸಂಸ್ಥೆಗಳಲ್ಲಿ ಒಂದಾದ ಏರ್‌ಟೆಲ್ (Airtel), ಕೆಲವು ಬೊಂಬಾಟ್ ಪ್ಲ್ಯಾನ್‌ಗಳ ಮೂಲಕ ಚಂದಾದಾರರನ್ನು ಸೆಳೆದುಕೊಂಡಿದೆ. ಅದೇ ದಾರಿಯಲ್ಲಿ ಮುಂದೆ ನಡೆದಿರುವ ಏರ್‌ಟೆಲ್ ಟೆಲಿಕಾಂ ಅಲ್ಪಾವಧಿಯ ಯೋಜನೆಗಳ ಜೊತೆಗೆ ಕೆಲವು ಆಕರ್ಷಕ ದೀರ್ಘಾವಧಿಯ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಆಯ್ಕೆ ಪಡೆದಿದೆ. ಅವುಗಳಲ್ಲಿ 3,359ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳನ್ನು ಗಮನಿಸಿದರೆ, ಸೂಪರ್ ಎನಿಸುತ್ತೆ, ಅದಾಗ್ಯೂ, ಈ ಯೋಜನೆ ರೀಚಾರ್ಜ್ ಮಾಡಿಸೋದು ಡೌಟ್ ಆಗಿದೆ.

ಹೌದು, ಏರ್‌ಟೆಲ್ ಟೆಲಿಕಾಂನ 3,359ರೂ. ಪ್ರೀಪೇಯ್ಡ್ ಯೋಜನೆ ವಾರ್ಷಿಕ ಅವಧಿಯ ಯೋಜನೆ ಆಗಿದೆ. ಈ ಯೋಜನೆಯು ದೈನಂದಿನ ಡೇಟಾ ಜೊತೆಗೆ ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಹೊಂದಿದ್ದು, ವಾರ್ಷಿಕ ವ್ಯಾಲಿಡಿಟಿ ಸಹ ಪಡೆದಿದೆ. ಇದರೊಂದಿಗೆ ಏರ್‌ಟೆಲ್ ಆಪ್ಸ್ ಸೇವೆಗಳು ಹಾಗೂ ಹೆಚ್ಚುವರಿ ಪ್ರಯೋಜನಗಳು ಸಹ ಲಭ್ಯವಾಗಲಿವೆ. ಹಾಗಾದರೇ ಏರ್‌ಟೆಲ್ ಟೆಲಿಕಾಂನ 3,359ರೂ. ವಾರ್ಷಿಕ ಪ್ರೀಪೇಯ್ಡ್ ಯೋಜನೆ ರೀಚಾರ್ಜ್ ಮಾಡಿಸಿಕೊಳ್ಳಲು ಉತ್ತಮವೇ?..ಹಾಗೂ ಇತರೆ ಕೆಲವು ಅತ್ಯುತ್ತಮ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಏರ್‌ಟೆಲ್‌ನ 3359ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯ ವಾಗಲಿವೆ. ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಇನ್ನು ಏರ್‌ಟೆಲ್‌ನ 3359ರೂ. ಯೋಜನೆಯಲ್ಲಿ ಈ ಹೆಚ್ಚುವರಿ ಯಾಗಿ ಒಂದು ವರ್ಷದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ, ಏರ್‌ಟೆಲ್ ಎಕ್ಸ್‌ಟ್ರಿಮ್ ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ. ಅಂದಹಾಗೆ ಈ ಯೋಜನೆಯಲ್ಲಿ ಒಟ್ಟಾರೇ 912.5GB ಡೇಟಾ ಪ್ರಯೋಜನ ದೊರೆಯಲಿದೆ.

ಏರ್‌ಟೆಲ್‌ನ 2999ರೂ. ಪ್ರೀಪೇಯ್ಡ್ ಪ್ಲಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ಈ ಪ್ರೀಪೇಯ್ಡ್ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್ ಸೇರಿದಂತೆ ಇತರೆ ನೆಟವರ್ಕ್ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಯಾಗಿ ಏರ್‌ಟೆಲ್ ಎಕ್ಸ್‌ಟ್ರಿಮ್ ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್ 838ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ 838ರೂ. ಪ್ರೀಪೇಡ್ ಪ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 2GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಸದಸ್ಯತ್ವ, ಏರ್‌ಟೆಲ್ ಎಕ್ಸ್‌ಟ್ರಿಮ್ ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್ 699ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ಏರ್‌ಟೆಲ್ ಟೆಲಿಕಾಂನ ಜನಪ್ರಿಯ ಪ್ರೀಪೇಡ್ ಪ್ಯಾನ್‌ಗಳಲ್ಲಿ ಒಂದಾಗಿರುವ 699ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ FUP ಲಿಮಿಟ್ ಇಲ್ಲದೇ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನೆ ಲಭ್ಯವಾಗಲಿದೆ. ಇದರೊಂದಿಗೆ ಬಳಕೆದಾರರು ಪ್ರತಿದಿನ 3GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ ವಾಗಲಿವೆ. ಹೆಚ್ಚುವರಿ ಯಾಗಿ ಅಮೆಜಾನ್ ಪ್ರೈಮ್ ಸದಸ್ಯತ್ವ, ಏರ್‌ಟೆಲ್ ಎಕ್ಸ್‌ಟ್ರಿಮ್ ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470