Home
ಸುದ್ದಿಜಾಲ

ಜಿಯೋ ಗ್ರಾಹಕರು ಈ ಒಂದು ಪ್ಲ್ಯಾನ್‌ ರೀಚಾರ್ಜ್‌ ಮಾಡಿದ್ರೆ, ಡೇಟಾ ಸಮಸ್ಯೆ ಇರೋದಿಲ್ಲ!

ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಗ್ರಾಹಕರ ನೆಚ್ಚಿನ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಜಿಯೋ, ಚಂದಾದಾರರನ್ನು ಸೆಳೆಯಲು ಆಕರ್ಷಕ ಡೇಟಾ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಜಿಯೋ ಟೆಲಿಕಾಂನ ಕೆಲವು ಪ್ರೀಪೇಯ್ಡ್‌ ಯೋಜನಗಳು ಭರ್ಜರಿ ಪ್ರಯೋಜನಗಳನ್ನು ಪಡೆದಿವೆ. ಅವುಗಳಲ್ಲಿ ಅಧಿಕ ಡೇಟಾ ಹಾಗೂ ವ್ಯಾಲಿಡಿಟಿ ಯೋಜನೆಗಳು ಗ್ರಾಹಕರಿಗೆ ಅತ್ಯುತ್ತಮ ಎನಿಸಿವೆ. ಈ ನಿಟ್ಟಿನಲ್ಲಿ ಜಿಯೋ ಟೆಲಿಕಾಂನ ಈ ಒಂದು ಪ್ರೀಪೇಯ್ಡ್‌ ಪ್ಲ್ಯಾನ್ ಹೆಚ್ಚಿನ ಗಮನ ಸೆಳೆದಿದೆ.

ಅಧಿಕ

ಹೌದು, ಜಿಯೋ ಟೆಲಿಕಾಂ ಭಿನ್ನ ಶ್ರೇಣಿಯಲ್ಲಿ ಪ್ರೀಪೇಯ್ಡ್‌ ಪ್ಲ್ಯಾನ್‌ಗಳ ಲಿಸ್ಟ್‌ ಹೊಂದಿದೆ. ಅವುಗಳಲ್ಲಿ 1199ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಜನಪ್ರಿಯ ಯೋಜನೆ ಆಗಿ ಕಾಣಿಸಿಕೊಂಡಿದೆ. ಈ ಪ್ಲ್ಯಾನ್‌ ಅಧಿಕ ದೈನಂದಿನ ಡೇಟಾ, ವಾಯಿಸ್‌ ಕರೆ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಪ್ರಯೋಜನಗಳನ್ನು ಒಳಗೊಂಡಿದೆ. ಹೀಗಾಗಿ ಅಧಿಕ ದೈನಂದಿನ ಡೇಟಾ ಬಯಸೋ ಗ್ರಾಹಕರಿಗೆ ಈ ಪ್ರೀಪೇಯ್ಡ್‌ ಯೋಜನೆ ಹೆಚ್ಚು ಸೂಕ್ತ ಎನಿಸುತ್ತದೆ. ಹಾಗಾದರೇ ಜಿಯೋ ಟೆಲಿಕಾಂನ 1199ರೂ. ಪ್ರೀಪೇಯ್ಡ್‌ ಪ್ಲ್ಯಾನ್ ರೀಚಾರ್ಜ್ ಮಾಡಿಸಿಕೊಳ್ಳಲು ಉತ್ತಮವೇ?..ಮತ್ತು ಇತರೆ ಜನಪ್ರಿಯ ಯೋಜನಗಳ ಬಗ್ಗೆ ಮುಂದೆ ಓದಿರಿ.

ಜಿಯೋ 1199ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ 1199ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ 1199 ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ ಜೊತೆಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಸಹ ಸಿಗುತ್ತದೆ. ಇದರೊಂದಿಗೆ ಜಿಯೋ ಟಿವಿ, ಜಿಯೋ ಸಿನಿಮಾ ಹಾಗೂ ಇತರೆ ಕೆಲವು ಜಿಯೋ ಆಪ್ಸ್‌ಗಳು ಲಭ್ಯ. ಈ ಯೋಜನೆಯಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟಾರೇ 252 GB ಡೇಟಾ ಪ್ರಯೋಜನ ಸಿಗುತ್ತದೆ.

ಜಿಯೋದ 1066ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 1066ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ 1066 ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 173 GB ಡೇಟಾ ದೊರೆಯಲಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್ ಚಂದಾದಾರಿಕೆಯ ಸಹ ದೊರೆಯಲಿದೆ. ಇದರೊಂದಿಗೆ ಹೆಚ್ಚುವರಿಯಾಗಿ 5GB ಡೇಟಾ ಲಭ್ಯವಾಗಲಿದೆ.

ಜಿಯೋ 783ರೂ. ಪ್ರಿಪೇಯ್ಡ್ ಪ್ಲಾನ್ ಯೋಜನೆ

ಜಿಯೋ 783ರೂ. ಪ್ರಿಪೇಯ್ಡ್ ಪ್ಲಾನ್ ಯೋಜನೆ

ಜಿಯೋ ಟೆಲಿಕಾಂನ 783 ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಈ ಯೋಜನೆಯಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟಾರೇ 126 GB ಡೇಟಾ ಪ್ರಯೋಜನ ಸಿಗುತ್ತದೆ.

ಜಿಯೋದ 799ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 799ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ 799 ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಈ ಯೋಜನೆಯಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟಾರೇ 112 GB ಡೇಟಾ ಪ್ರಯೋಜನ ಸಿಗುತ್ತದೆ.

ಜಿಯೋದ 719ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 719ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಈ ಯೋಜನೆಯಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟಾರೇ 168 GB ಡೇಟಾ ಪ್ರಯೋಜನ ಸಿಗುತ್ತದೆ.

ಜಿಯೋದ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 666ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ 666 ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿ ಯಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಈ ಯೋಜನೆಯಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟಾರೇ 126 GB ಡೇಟಾ ಪ್ರಯೋಜನ ಸಿಗುತ್ತದೆ.

ಜಿಯೋದ 2879ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 2879ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ 2879 ರೂ. ಪ್ರೀಪೇಯ್ಡ್‌ ಪ್ಲಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಈ ಯೋಜನೆಯಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟಾರೇ 730 GB ಡೇಟಾ ಪ್ರಯೋಜನ ಸಿಗುತ್ತದೆ.

Best Mobiles in India

English summary
This Jio Plan Offers Daily 3GB Data with 84 Days Validity: Should You Recharge.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+