Home
ಸುದ್ದಿಜಾಲ

1000ರೂ. ಒಳಗಿನ ಈ ಜಿಯೋ ಪ್ಲ್ಯಾನಿನಲ್ಲಿ, 40GB ಡೇಟಾ ಉಚಿತ!

ರಿಲಯನ್ಸ್‌ ಜಿಯೋ ಟೆಲಿಕಾಂ ದೇಶದ ಮುಂಚೂಣಿಯ ಟೆಲಿಕಾಂ ಆಗಿ ಪೂರೈಕೆದಾರ ಸಂಸ್ಥೆಯಾಗಿ ಗುರುತಿಸಿಕೊಂಡಿದ್ದು, ಅಧಿಕ ಡೇಟಾ ಯೋಜನೆಗಳ ಮೂಲಕ ಹೆಚ್ಚಿನ ಗ್ರಾಹಕ ಬಳಗವನ್ನು ಹೊಂದಿದೆ. ಸಂಸ್ಥೆಯ ಬಹುತೇಕ ಪ್ಲ್ಯಾನ್‌ಗಳು ಅಧಿಕ ದೈನಂದಿನ ಡೇಟಾ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಪ್ರಯೋಜನ ಸಹ ಪಡೆದಿವೆ. ಆ ಪೈಕಿ ಜಿಯೋ ಟೆಲಿಕಾಂನ ಈ ಒಂದು ಪ್ಲ್ಯಾನಿನಲ್ಲಿ 40GB ಡೇಟಾ ಪ್ರಯೋಜನ ಲಭ್ಯ!..

ಜಿಯೋ ಸಂಸ್ಥೆಯ 999ರೂ. ಪ್ರೀಪೇಯ್ಡ್‌ ಪ್ಲ್ಯಾನಿನಲ್ಲಿ ಹೆಚ್ಚುವರಿ 40GB ಡೇಟಾ ಉಚಿತ ಲಭ್ಯ ಇದ್ದು, ಚಂದಾದಾರರ ಗಮನ ಸೆಳೆದಿದೆ. ಇದಲ್ಲದೇ ಈ ಪ್ಲ್ಯಾನ್‌ ಆಕರ್ಷಕ ವ್ಯಾಲಿಡಿಟಿ ಸೌಲಭ್ಯ ಸಹ ಪಡೆದಿದ್ದು, ಪ್ರತಿದಿನ 3GB ಡೇಟಾ ಪ್ರಯೋಜನ ಸಹ ಗ್ರಾಹಕರಿಗೆ ಸಿಗಲಿದೆ. ಈ ಪ್ರೀಪೇಯ್ಡ್‌ ಪ್ಲ್ಯಾನ್‌ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ನೋಡೋಣ ಬನ್ನಿರಿ.

1000ರೂ. ಒಳಗಿನ ಈ ಜಿಯೋ ಪ್ಲ್ಯಾನಿನಲ್ಲಿ, 40GB ಡೇಟಾ ಉಚಿತ!

ಜಿಯೋ 999ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಸೌಲಭ್ಯಗಳ ಮಾಹಿತಿ : ರಿಲಾಯನ್ಸ್ ಜಿಯೋದ ಈ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಒಳಗೊಂಡಿದೆ. ಹಾಗೆಯೇ ಈ ಯೋಜನೆಯು ಡೈಲಿ 3 GB ಡೇಟಾ ಸೌಲಭ್ಯ ಪಡೆದಿದ್ದು, ಒಟ್ಟಾರೇ ವ್ಯಾಲಿಡಿಟಿಗೆ 292 GB ಡೇಟಾ ಪ್ರಯೋಜನ ದೊರೆಯುತ್ತದೆ.

ಇದರೊಂದಿಗೆ ಜಿಯೋದ ಈ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್‌ ಕರೆಗಳು ಪ್ರಯೋಜನ ಸಹ ಲಭ್ಯವಾಗಲಿದ್ದು, ಜೊತೆಗೆ 100 ಎಸ್‌ಎಮ್‌ಎಸ್‌ ಕಳುಹಿಸುವ ಅವಕಾಶ ಸಹ ದೊರೆಯುತ್ತದೆ. ಇದರ ಜೊತೆಗೆ ಜಿಯೋ ಸಂಸ್ಥೆಯ ಆಪ್ ಸೌಲಭ್ಯಗಳು ಸಹ ಲಭ್ಯವಾಗಲಿವೆ.

ಜಿಯೋ 749ರೂ. ಪ್ಲ್ಯಾನ್ ಮಾಹಿತಿ ಇಲ್ಲಿದೆ : ಜಿಯೋ 899ರೂ. ಯೋಜನೆಯು ಪ್ರತಿದಿನ 2 GB ಡೇಟಾ ಸೌಲಭ್ಯ ಪಡೆದಿದ್ದು, ಒಟ್ಟರೇ ವ್ಯಾಲಿಡಿಟಿಗೆ 180 GB ಡೇಟಾ ಸೌಲಭ್ಯ ಖಚಿತ. ಹಾಗೆಯೇ ಈ ಪ್ರೀಪೇಯ್ಡ್‌ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್‌ ಕರೆಯ ಪ್ರಯೋಜನ ದೊರೆಯಲಿದ್ದು, ಉಚಿತವಾಗಿ 100 ಎಸ್‌ಎಮ್‌ಎಸ್‌ ಬೆನಿಫಿಟ್‌ ಸಹ ಚಂದಾದಾರರಿಗೆ ಸಿಗಲಿದೆ. ಅಂದಹಾಗೆ ಈ ಯೋಜನೆಯು 90 ದಿನಗಳ ವ್ಯಾಲಿಡಿಟಿ ಸೌಲಭ್ಯ ಒಳಗೊಂಡಿದೆ.

ಜಿಯೋ 739ರೂ. ಪ್ಲ್ಯಾನ್ ಮಾಹಿತಿ ಇಲ್ಲಿದೆ : ಈ ಯೋಜನೆಯಲ್ಲಿ ಚಂದಾದಾರರಿಗೆ ಪ್ರತಿದಿನ 1.5 GB ಡೇಟಾ ಸೌಲಭ್ಯ ದೊರೆಯುತ್ತದೆ. ಹಾಗೆಯೇ ಈ ಅವಧಿಯಲ್ಲಿ ಅನಿಯಮಿತ ವಾಯಿಸ್‌ ಕರೆಯ ಪ್ರಯೋಜನ ಸಿಗಲಿದ್ದು, ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯ ಗ್ರಾಹಕರಿಗೆ ಲಭ್ಯವಾಗಲಿದೆ. ಅಂದಹಾಗೆ ಈ ಪ್ರೀಪೇಯ್ಡ್‌ ಪ್ಲ್ಯಾನ್‌ 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ.

ಜಿಯೋ 666ರೂ. ಪ್ರೀಪೇಯ್ಡ್‌ ಯೋಜನೆಯ ಮಾಹಿತಿ ಇಲ್ಲಿದೆ : ಜಿಯೋ 666ರೂ. ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 1.5 GB ಡೇಟಾ ಸೌಲಭ್ಯ ದೊರೆಯಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 126GB ಖಚಿತ. ಹಾಗೆಯೇ ಈ ಅವಧಿಯಲ್ಲಿ ಅನಿಯಮಿತ ವಾಯಿಸ್‌ ಕರೆಯ ಪ್ರಯೋಜನ ಸಿಗಲಿದ್ದು, ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ದೊರೆಯುತ್ತದೆ. ಅಂದಹಾಗೆ ಈ ಪ್ರೀಪೇಯ್ಡ್‌ ಪ್ಲ್ಯಾನ್‌ 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ.

ಜಿಯೋ 719ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಮಾಹಿತಿ ಇಲ್ಲಿದೆ : ಈ ಪ್ರೀಪೇಯ್ಡ್‌ ಪ್ಲ್ಯಾನ್‌ನಲ್ಲಿ ದಿನವೂ 2 GB ಡೇಟಾ ಪ್ರಯೋಜನ ದೊರೆಯಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 168 GB ಸಿಗಲಿದೆ. ಹಾಗೆಯೇ ಈ ಅವಧಿಯಲ್ಲಿ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಲಭ್ಯವಾಗಲಿದ್ದು, ಫ್ರಿ 100 ಎಸ್‌ಎಮ್‌ಎಸ್‌ ಪ್ರಯೋಜನ ಸಹ ದೊರೆಯುತ್ತದೆ. ಅಂದಹಾಗೆ ಈ ಪ್ರೀಪೇಯ್ಡ್‌ ಯೋಜನೆಯು 84 ದಿನಗಳ ವ್ಯಾಲಿಡಿಟಿ ಪ್ರಯೋಜನ ಸಿಗಲಿದೆ.

Best Mobiles in India

English summary
This Jio Prepaid Plan comes with 40GB Extra Data Offer. other benefits and more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+