Home
ಸುದ್ದಿಜಾಲ

ಜಿಯೋದ ಈ ಪ್ಲ್ಯಾನ್‌ ಬಗ್ಗೆ ತಿಳಿದ್ರೆ, ರೀಚಾರ್ಜ್‌ಗೆ ಇದೇ ಬೆಸ್ಟ್‌ ಅಂತೀರಾ!?

ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಖಾಸಗಿ ಟೆಲಿಕಾಂಗಳು ಗ್ರಾಹಕರ ಸಂಖ್ಯೆ ಹೆಚ್ಚಿಸಿಕೊಳ್ಳಲು ಪೈಪೋಟಿಯಲ್ಲಿ ಮುನ್ನುಗುತ್ತಿವೆ. ಈ ನಿಟ್ಟಿನಲ್ಲಿ ಟೆಲಿಕಾಂಗಳು ಪ್ರತಿದಿನ ಅಧಿಕ ಡೇಟಾ ಪ್ರಯೋಜನ ನೀಡುವುದರ ಜೊತೆಗೆ ಬಿಗ್ ವ್ಯಾಲಿಡಿಟಿಯ ಆಯ್ಕೆಗಳನ್ನು ಒದಗಿಸುತ್ತಿವೆ. ಆ ಪೈಕಿ ರಿಲಾಯನ್ಸ್‌ ಜಿಯೋ ಟೆಲಿಕಾಂ ಆಕರ್ಷಕ ಪ್ರೀಪೇಯ್ಡ್‌ ಪ್ಲ್ಯಾನ್‌ಗಳ ಮೂಲಕ ಗ್ರಾಹಕರನ್ನು ಆಕರ್ಷಿಸಿದ್ದು, ಮುಖ್ಯವಾಗಿ ಪ್ರತಿದಿನ 2.5GB ಡೇಟಾ ಪ್ಲ್ಯಾನ್‌ ಸೂಪರ್‌ ಎನಿಸಿದೆ.

ಹೌದು, ಜಿಯೊ ಟೆಲಿಕಾಂ ಪ್ರತಿದಿನ 2.5GB ಡೇಟಾ ಪ್ರಯೋಜನ ಒದಗಿಸುವ ಕೆಲವು ಪ್ಲ್ಯಾನ್‌ಗಳ ಲಿಸ್ಟ್‌ ಹೊಂದಿದೆ. ಆ ಪೈಕಿ ಜಿಯೋ 899ರೂ. ಯೋಜನೆಯು ಬಳಕೆದಾರರಿಗೆ ಪ್ರತಿದಿನ ಡೇಟಾ ಸೌಲಭ್ಯದ ಜೊತೆಗೆ ಅಧಿಕ ದಿನಗಳ ವ್ಯಾಲಿಡಿಟಿ, ಎಸ್‌ಎಮ್‌ಎಸ್‌ ಪ್ರಯೋಜನ ಹಾಗೂ ಉಚಿತ ವಾಯಿಸ್‌ ಕರೆಗಳ ಸೌಲಭ್ಯ ಸಹ ಲಭ್ಯವಾಗಲಿವೆ. ಹಾಗಾದರೆ ಜಿಯೋದ 899ರೂ. ಹಾಗೂ ಇತರೆ ಜನಪ್ರಿಯ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಜಿಯೋದ ಈ ಪ್ಲ್ಯಾನ್‌ ಬಗ್ಗೆ ತಿಳಿದ್ರೆ, ರೀಚಾರ್ಜ್‌ಗೆ ಇದೇ ಬೆಸ್ಟ್‌ ಅಂತೀರಾ!?

ಜಿಯೋ 899ರೂ. ಪ್ಲ್ಯಾನ್ ಪ್ರಯೋಜನ : ರಿಲಾಯನ್ಸ್ ಜಿಯೋ 899ರೂ. ಪ್ಲ್ಯಾನ್ ಒಟ್ಟು 90 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 2.5GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 225 GB ಡೇಟಾ ಸಿಗಲಿದೆ. ವೇಗದಲ್ಲಿ ಇಂಟರ್ನೆಟ್ ಇರಲಿದೆ. ಹಾಗೆಯೇ ಅನಿಯಮಿತ ಜಿಯೋ ಟು ಜಿಯೋ ಕರೆಗಳು, ಜಿಯೋ ದಿಂದ ಇತರೆ ನೆಟವರ್ಕ್ ಕರೆಗಳಿಗೂ ಅನಿಯಮಿತ ವಾಯಿಸ್‌ ಕರೆ ಲಭ್ಯ. ಇದರೊಂದಿಗೆ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯವಾಗಲಿದೆ ಜೊತೆಗೆ ಜಿಯೋ ಆಪ್ ಸೇವೆಗಳು ಸಹ ಸಿಗುತ್ತವೆ.

ಜಿಯೋ 999ರೂ. ಪ್ಲ್ಯಾನ್ ಪ್ರಯೋಜನ : ರಿಲಾಯನ್ಸ್ ಜಿಯೋ 999ರೂ. ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 292 GB ಡೇಟಾ ಸಿಗಲಿದೆ. ವೇಗದಲ್ಲಿ ಇಂಟರ್ನೆಟ್ ಇರಲಿದೆ. ಹಾಗೆಯೇ ಅನಿಯಮಿತ ಜಿಯೋ ಟು ಜಿಯೋ ಕರೆಗಳು, ಜಿಯೋ ದಿಂದ ಇತರೆ ನೆಟವರ್ಕ್ ಕರೆಗಳಿಗೂ ಅನಿಯಮಿತ ವಾಯಿಸ್‌ ಕರೆ ಲಭ್ಯ. ಇದರೊಂದಿಗೆ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯವಾಗಲಿದೆ ಜೊತೆಗೆ ಜಿಯೋ ಆಪ್ ಸೇವೆಗಳು ಸಹ ಸಿಗುತ್ತವೆ.

ಜಿಯೋದ ಈ ಪ್ಲ್ಯಾನ್‌ ಬಗ್ಗೆ ತಿಳಿದ್ರೆ, ರೀಚಾರ್ಜ್‌ಗೆ ಇದೇ ಬೆಸ್ಟ್‌ ಅಂತೀರಾ!?

ಜಿಯೋ 2023ರೂ. ಯೋಜನೆ ಪ್ರಯೋಜನ : ರಿಲಾಯನ್ಸ್ ಜಿಯೋ 2023ರೂ. ಪ್ಲ್ಯಾನ್ ಒಟ್ಟು 252 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 2.5GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, ಪೂರ್ಣ ವ್ಯಾಲಿಡಿಟಿ ಅವಧಿಗೆ 630 GB ಡೇಟಾ ಸಿಗಲಿದೆ. ವೇಗದಲ್ಲಿ ಇಂಟರ್ನೆಟ್ ಇರಲಿದೆ. ಹಾಗೆಯೇ ಅನಿಯಮಿತ ಜಿಯೋ ಟು ಜಿಯೋ ಕರೆಗಳು, ಜಿಯೋ ದಿಂದ ಇತರೆ ನೆಟವರ್ಕ್ ಕರೆಗಳಿಗೂ ಅನಿಯಮಿತ ವಾಯಿಸ್‌ ಕರೆ ಲಭ್ಯ. ಇದರೊಂದಿಗೆ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯವಾಗಲಿದೆ ಜೊತೆಗೆ ಜಿಯೋ ಆಪ್ ಸೇವೆಗಳು ಸಹ ಸಿಗುತ್ತವೆ.

ಜಿಯೋದ ಈ ಪ್ಲ್ಯಾನ್‌ ಬಗ್ಗೆ ತಿಳಿದ್ರೆ, ರೀಚಾರ್ಜ್‌ಗೆ ಇದೇ ಬೆಸ್ಟ್‌ ಅಂತೀರಾ!?

ಜಿಯೋ 2999ರೂ. ಯೋಜನೆ ಪ್ರಯೋಜನ : ಜಿಯೋ ಟೆಲಿಕಾಂನ 2999ರೂ. ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಆದ್ರೆ ಈಗ ಹೆಚ್ಚುವರಿಯಾಗಿ 23 ದಿನಗಳನ್ನು ನೀಡಿದ್ದು, ಒಟ್ಟು 388 ದಿನಗಳ ವ್ಯಾಲಿಡಿಟಿ ದೊರೆಯುತ್ತದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಜಿಯೋ ಆಪ್ಸ್‌ ಲಭ್ಯವಾಗುತ್ತವೆ.

Best Mobiles in India

English summary
Jio Rs 899 Prepaid Plan Offer Daily 2.5GB,100 sms and unlimited calls; more details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+