Home
ಸುದ್ದಿಜಾಲ

ಜಿಯೋದ ಈ ಪ್ಲ್ಯಾನಿನಲ್ಲಿ 98 ದಿನಗಳ ವ್ಯಾಲಿಡಿಟಿ ಪಕ್ಕಾ; ನಿತ್ಯ ಡೇಟಾ ಸಹ ಲಭ್ಯ!

ಭಾರತೀಯ ಟೆಲಿಕಾಂ ವಲಯದಲ್ಲಿ ಅಗ್ರ ಸ್ಥಾನದಲ್ಲಿ ಕಾಣಿಸಿಕೊಂಡಿರುವ ರಿಲಯನ್ಸ್ ಜಿಯೋ ಕಂಪನಿಯು ತನ್ನ ಗ್ರಾಹಕರಿಗೆ ಭಿನ್ನ ಮಾದರಿಯ ಪ್ರಿಪೇಯ್ಡ್ ಯೋಜನೆ ಆಯ್ಕೆಯನ್ನು ಒದಗಿಸಿದೆ. ಆ ಪೈಕಿ ಜಿಯೋ ಬಹುತೇಕ ರೀಚಾರ್ಜ್‌ ಯೋಜನೆಗಳು ದೈನಂದಿನ ಡೇಟಾ ಪ್ರಯೋಜನದ ಸೌಲಭ್ಯ ಪಡೆದಿದ್ದು, ಇನ್ನು ಕೆಲವು ಪ್ಲ್ಯಾನ್‌ಗಳು ಓಟಿಟಿ ಪ್ರಯೋಜನ ಕೂಡಾ ಪಡೆದಿವೆ. ಅವುಗಳಲ್ಲಿ ಜಿಯೋದ 999ರೂ. ಯೋಜನೆಯು ಬೊಂಬಾಟ್‌ ಡೇಟಾ ಪ್ರಯೋಜನ ಸಹ ಪಡೆದುಕೊಂಡಿದೆ. ಇದು ಗ್ರಾಹಕರನ್ನು ಹುಬ್ಬೇರಿಸುವಂತೆ ಮಾಡಿದೆ.

ಹೌದು, ಜಿಯೋ ಕಂಪನಿಯು ಭಿನ್ನ ದರದ ಹಾಗೂ ಭಿನ್ನ ಡೇಟಾ ಸೌಲಭ್ಯದ ಯೋಜನೆಗಳ ಆಯ್ಕೆ ಪಡೆದಿದೆ. ಅವುಗಳಲ್ಲಿ ದೈನಂದಿನ 1GB ಡೇಟಾ, 2GB ಡೇಟಾ ಅಲ್ಲದೇ 3GB ಡೇಟಾ ಪ್ರಯೋಜನದ ಯೋಜನೆಗಳ ಆಯ್ಕೆ ಇದೆ. ಇದಲ್ಲದೇ ನಿತ್ಯ 2GB ಡೇಟಾ ಪ್ರಯೋಜನದ ಕೆಲವು ಪ್ಲ್ಯಾನ್‌ಗಳು ಹೆಚ್ಚು ಆಕರ್ಷಕ ಎನಿಸಿವೆ. ಅವುಗಳಲ್ಲಿ 999ರೂ. ದರದ ಯೋಜನೆಯು ಹೆಚ್ಚು ಜನಪ್ರಿಯತೆ ಪಡೆದುಕೊಂಡಿದೆ. ಹಾಗಾದರೇ ಈ ಯೋಜನೆಯ ಪ್ರಯೋಜನಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಜಿಯೋದ ಈ ಪ್ಲ್ಯಾನಿನಲ್ಲಿ 98 ದಿನಗಳ ವ್ಯಾಲಿಡಿಟಿ ಪಕ್ಕಾ; ನಿತ್ಯ ಡೇಟಾ ಸಹ ಲಭ್ಯ!

ಜಿಯೋ 999ರೂ. ಯೋಜನೆ ಮಾಹಿತಿ

ಜಿಯೋ ಟೆಲಿಕಾಂನ ಈ ರೀಚಾರ್ಜ್‌ ಪ್ಲ್ಯಾನ್ ದೀರ್ಘಾವಧಿಯ ಪ್ಲ್ಯಾನ್‌ ಆಗಿದ್ದು, ಇದು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನಗಳು ಸಿಗಲಿದ್ದು, ಇನ್ನು ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟಾರೇಯಾಗಿ 196 GB ಡೇಟಾ ಲಭ್ಯವಾಗಲಿದೆ. ಇದರೊಂದಿಗೆ ಈ ಯೋಜನೆಯಲ್ಲಿ ಗ್ರಾಹಕರಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದ್ದು, ನಿತ್ಯ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಅಲ್ಲದೇ ಜಿಯೋ ಸಿನಿಮಾ, ಜಿಯೋ ನ್ಯೂಸ್‌ ಆಪ್‌ ಸೌಲಭ್ಯ ಕೂಡಾ ದೊರೆಯುತ್ತವೆ.

ಜಿಯೋ 999ರೂ. ಯೋಜನೆ ಮಾಹಿತಿ

ಜಿಯೋ ಟೆಲಿಕಾಂನ ಈ ರೀಚಾರ್ಜ್‌ ಪ್ಲ್ಯಾನ್ ದೀರ್ಘಾವಧಿಯ ಪ್ಲ್ಯಾನ್‌ ಆಗಿದ್ದು, ಇದು 98 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನಗಳು ಸಿಗಲಿದ್ದು, ಇನ್ನು ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟಾರೇಯಾಗಿ 196 GB ಡೇಟಾ ಲಭ್ಯವಾಗಲಿದೆ. ಇದರೊಂದಿಗೆ ಈ ಯೋಜನೆಯಲ್ಲಿ ಗ್ರಾಹಕರಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದ್ದು, ನಿತ್ಯ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಅಲ್ಲದೇ ಜಿಯೋ ಸಿನಿಮಾ, ಜಿಯೋ ನ್ಯೂಸ್‌ ಆಪ್‌ ಸೌಲಭ್ಯ ಕೂಡಾ ದೊರೆಯುತ್ತವೆ.

ಜಿಯೋ 949ರೂ. ಯೋಜನೆ ಮಾಹಿತಿ

ಜಿಯೋ ಟೆಲಿಕಾಂನ 949ರೂ. ರೀಚಾರ್ಜ್‌ ಪ್ಲ್ಯಾನ್ ಸಹ 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ಪ್ಲ್ಯಾನ್‌ ಬಳಕೆದಾರರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನಗಳು ಸಿಗಲಿದ್ದು, ಇನ್ನು ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟಾರೇಯಾಗಿ 168 GB ಡೇಟಾ ಲಭ್ಯವಾಗಲಿದೆ. ಇದರೊಂದಿಗೆ ಈ ಯೋಜನೆಯಲ್ಲಿ ಗ್ರಾಹಕರಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದ್ದು, ನಿತ್ಯ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಅಲ್ಲದೇ ಡಿಸ್ನಿ+ ಹಾಟ್‌ಸ್ಟಾರ್‌ ಚಂದಾದಾರಿಕೆ ಸೌಲಭ್ಯ ಕೂಡಾ ದೊರೆಯುತ್ತವೆ.

ಜಿಯೋ 1029ರೂ. ಯೋಜನೆ ಮಾಹಿತಿ

ಜಿಯೋ ಟೆಲಿಕಾಂನ 1029ರೂ. ರೀಚಾರ್ಜ್‌ ಪ್ಲ್ಯಾನ್ 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ಯೋಜನೆಯಲ್ಲಿ ಬಳಕೆದಾರರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನಗಳು ಸಿಗಲಿದ್ದು, ಇನ್ನು ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟಾರೇಯಾಗಿ 168 GB ಡೇಟಾ ಲಭ್ಯವಾಗಲಿದೆ. ಇದರೊಂದಿಗೆ ಈ ಯೋಜನೆಯಲ್ಲಿ ಗ್ರಾಹಕರಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಿಗಲಿದ್ದು, ನಿತ್ಯ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಅಲ್ಲದೇ ಅಮೆಜಾನ್‌ ಪ್ರೈಮ್‌ ಚಂದಾದಾರಿಕೆ ಸೌಲಭ್ಯ ಕೂಡಾ ದೊರೆಯುತ್ತವೆ.

Best Mobiles in India

English summary
This Jio Prepaid Plan Offers 2GB Daily Data benefits. Check all data details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+