Home
ಸುದ್ದಿಜಾಲ

ಪ್ರತಿದಿನ 3GB ಡೇಟಾ ಜೊತೆ ಅಧಿಕ ವ್ಯಾಲಿಡಿಟಿಗೆ ಜಿಯೋದ ಈ ಪ್ಲ್ಯಾನ್ ಬೆಸ್ಟ್!

ಭಾರತೀಯ ಟೆಲಿಕಾಂ ಮಾರುಕಟ್ಟೆಯಲ್ಲಿ ಹಲವು ಬದಲಾವಣೆಗಳು ನಡೆದಿವೆ. ಖಾಸಗಿ ಟೆಲಿಕಾಂಗಳು ಆಕರ್ಷಕ ಪ್ರೀಪೇಯ್ಡ್‌ ಪ್ಲ್ಯಾನ್‌ ಪರಿಚಯಿಸುತ್ತ ಮುನ್ನಡೆದಿದೆ. ಈ ನಿಟ್ಟಿನಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿರುವ ಜಿಯೋ ಸಂಸ್ಥೆಯು ಹಲವು ಅಧಿಕ ಡೇಟಾ ಯೋಜನೆಗಳನ್ನು ಪರಿಚಯಿಸಿ ಗ್ರಾಹಕರನ್ನು ಸೆಳೆದಿದೆ. ಪ್ರತಿ ದಿನ 3GB ಡೇಟಾ ಹಾಗೂ ಅಧಿಕ ವ್ಯಾಲಿಡಿಟಿ ಯೋಜನೆಗಳನ್ನು ಹೊಂದಿದೆ.

ಜಿಯೋ

ಹೌದು, ಜಿಯೋ ಟೆಲಿಕಾಂ ಜನಪ್ರಿಯ ಪ್ಲ್ಯಾನ್‌ಗಳ ಲಿಸ್ಟ್‌ನಲ್ಲಿ 999ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಸಹ ಒಂದಾಗಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಅಧಿಕ ಡೇಟಾ ಹಾಗೂ ಹೆಚ್ಚಿನ ವ್ಯಾಲಿಡಿಟಿ ಸೌಲಭ್ಯಗಳು ಲಭ್ಯವಾಗುತ್ತವೆ. ಹಾಗೆಯೇ ಉಚಿತ ವಾಯಿಸ್ ಕರೆ ಮತ್ತು ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳನ್ನು ಸಹ ಒಳಗೊಂಡಿದೆ. ಜಿಯೋ 999ರೂ. ಯೋಜನೆಯು ಪ್ರಯೋಜನೆಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಜಿಯೋ 999ರೂ. ಪ್ಲ್ಯಾನ್

ಜಿಯೋ 999ರೂ. ಪ್ಲ್ಯಾನ್

ರಿಲಾಯನ್ಸ್ ಜಿಯೋ 999ರೂ.ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, 64Kbps ವೇಗದಲ್ಲಿ ಇಂಟರ್ನೆಟ್ ಇರಲಿದೆ. ಹಾಗೆಯೇ ಅನಿಯಮಿತ ಜಿಯೋ ಟು ಜಿಯೋ ಕರೆಗಳು, ಜಿಯೋ ದಿಂದ ಇತರೆ ನೆಟವರ್ಕ್ ಕರೆಗಳಿಗೆ 3,000 ನಿಮಿಷಗಳ ಮಿತಿ ಇರಲಿದೆ. ಇದರೊಂದಿಗೆ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯವಾಗಲಿದೆ ಜೊತೆಗೆ ಜಿಯೋ ಆಪ್ ಸೇವೆಗಳು ಸಹ ಸಿಗುತ್ತವೆ. ಜಿಯೋದ ಇತರೆ 84 ದಿನಗಳ ವ್ಯಾಲಿಡಿಟಿಯ ಪ್ಲ್ಯಾನ್‌ ಬಗ್ಗೆ ಮುಂದೆ ಓದಿರಿ.

ಜಿಯೋ 599ರೂ. ಪ್ಲ್ಯಾನ್

ಜಿಯೋ 599ರೂ. ಪ್ಲ್ಯಾನ್

ಜಿಯೋ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಈ ಪ್ಲ್ಯಾನ್ ಪ್ರತಿದಿನ 2GB ಡೇಟಾ ಪ್ರಯೋಜನವನ್ನು ಹೊಂದಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಪಡೆದಿದ್ದು, ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ 3000 ಉಚಿತ ನಿಮಿಷಗಳ ಮಿತಿ ಹೊಂದಿದೆ.

ಜಿಯೋ 555ರೂ. ಪ್ಲ್ಯಾನ್

ಜಿಯೋ 555ರೂ. ಪ್ಲ್ಯಾನ್

ಜಿಯೋ 555ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಆಲ್‌-ಇನ್‌-ಒನ್‌ ಕೊಡುಗೆಯ ಪ್ಲ್ಯಾನ್ ಆಗಿದ್ದು, ಈ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಇನ್ನು ಇತರೆ ನೆಟವರ್ಕ್ 3000 ನಿಮಿಷಗಳ ವಾಯಿಸ್‌ ಕರೆಯ ಮಿತಿಯನ್ನು ಒಳಗೊಂಡಿದೆ.

Best Mobiles in India

English summary
Jio Rs. 999 Prepaid Plan Offers Daily 3GB Data, Jio to Jio Unlimited With 84 Day Validity.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+