Home
ಸುದ್ದಿಜಾಲ

ಜಿಯೋ ಗ್ರಾಹಕರೇ ಈ ಪ್ಲ್ಯಾನ್‌ ರೀಚಾರ್ಜ್ ಮಾಡಿದ್ರೆ, ಡೇಟಾ ಸಮಸ್ಯೆ ಬರಲ್ಲ!

ದೇಶದ ಟೆಲಿಕಾಂ ವಲಯದಲ್ಲಿ ಮುಂಚೂಣಿಯ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ರಿಲಯನ್ಸ್ ಜಿಯೋ, ಗ್ರಾಹಕರನ್ನು ಆಕರ್ಷಿಸಲು ಭಿನ್ನ ಬೆಲೆಯಲ್ಲಿ ಅಧಿಕ ಡೇಟಾ ಯೋಜನೆಗಳನ್ನು ಪರಿಚಯಿಸಿದೆ. ಸದ್ಯ ಅದೇ ದಾರಿಯಲ್ಲಿ ಮುಂದೆ ಸಾಗಿರುವ ಜಿಯೋ ಟೆಲಿಕಾಂ, ಜನಪ್ರಿಯವಾಗಿರುವ ಏರ್‌ಟೆಲ್‌ ಟೆಲಿಕಾಂಗೆ ನೇರ ಫೈಟ್ ನೀಡುವ ಯೋಜನೆಗಳ ಆಯ್ಕೆ ಹೊಂದಿದೆ. ಜಿಯೋ ಕಂಪನಿಯು ಅಲ್ಪಾವಧಿಯ ಯೋಜನೆಗಳ ಜೊತೆಗೆ ಕೆಲವು ಆಕರ್ಷಕ ದೀರ್ಘಾವಧಿಯ ಪ್ಲ್ಯಾನ್‌ಗಳನ್ನು ಪಡೆದಿದೆ. ಆ ಪೈಕಿ ಕೆಲವು ಪ್ಲ್ಯಾನ್‌ ರೀಚಾರ್ಜ್ ಮಾಡಿದ್ರೆ, ಡೇಟಾ ಸಮಸ್ಯೆ ಇರಲ್ಲ.

ಆಕರ್ಷಕ

ಹೌದು, ಜಿಯೋ ಟೆಲಿಕಾಂ ಕೆಲವು ಭಿನ್ನ ಶ್ರೇಣಿಯ ಪ್ರಿಪೇಯ್ಡ್‌ ಪ್ಲ್ಯಾನ್‌ಗಳ ಆಯ್ಕೆ ಪಡೆದಿದೆ. ಆ ಪೈಕಿ ದೈನಂದಿನ ಅಧಿಕ ಡೇಟಾ ಬಯಸುವ ಗ್ರಾಹಕರಿಗೆ ಜಿಯೋ ಟೆಲಿಕಾಂ ಕೆಲವು ಆಕರ್ಷಕ ಯೋಜನೆಗಳ ಲಿಸ್ಟ್‌ ನೀಡಿದೆ. ಈ ಯೋಜನೆಗಳು ಡೇಟಾ ಜೊತೆಗೆ ಅನಿಯಮಿತ ವಾಯಿಸ್ ಕರೆ, ಎಸ್‌ಎಮ್‌ಎಸ್‌ ಹಾಗೂ ಆಕರ್ಷಕ ವ್ಯಾಲಿಡಿಟಿ ಪ್ರಯೋಜನಗಳನ್ನು ಒಳಗೊಂಡಿವೆ. ಇದರೊಂದಿಗೆ ಹೆಚ್ಚುವರಿಯಾಗಿ ಓಟಿಟಿ ಚಂದಾದಾರಿಕೆ ಹಾಗೂ ಇತರೆ ಕೆಲವು ಹೆಚ್ಚುವರಿ ಪ್ರಯೋಜನಗಳನ್ನು ಒಳಗೊಂಡಿವೆ. ಹಾಗಾದರೇ ಜಿಯೋ ಟೆಲಿಕಾಂನ ಅತ್ಯುತ್ತಮ ಡೇಟಾ ಪ್ರಯೋಜನದ ಯೋಜನೆಗಳ ಒಟ್ಟಾರೇ ಪ್ರಯೋಜನಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಜಿಯೋ ಟೆಲಿಕಾಂ 2999ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂ 2999ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಯಾಗಿ ಜಿಯೋ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್‌ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಜಿಯೋದ 2545ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 2545ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 336 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋದ 2879ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 2879ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಜಿಯೋದ 1199 ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋದ 1199 ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ ಟೆಲಿಕಾಂನ 1199 ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ದೊರೆಯುತ್ತದೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯುತ್ತದೆ. ಹಾಗೆಯೇ ಜಿಯೋ ಆಪ್ಸ್‌ ಸಹ ಲಭ್ಯ.

Best Mobiles in India

English summary
This Jio prepaid plans offers daily data with attractive Validity.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+