Just In
- 13 min ago
ಜಿಯೋಗೆ ಸೆಡ್ಡು ಹೊಡೆಯುತ್ತಿದೆಯಾ ಏರ್ಟೆಲ್; ಜಿಯೋ ಸೇವೆ ಬೇಡ ಎಂದವರ ಸಂಖ್ಯೆ ಎಷ್ಟು ಗೊತ್ತಾ!?
- 43 min ago
ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಸ್ಯಾಮ್ಸಂಗ್ ಗ್ಯಾಲಕ್ಸಿ S23! ಫೀಚರ್ಸ್ ನಿರೀಕ್ಷೆ ಏನು?
- 1 hr ago
ChatGPT Effect: AI ಟೂಲ್ಸ್ ಬ್ಯಾನ್ ಮಾಡಲು ಮುಂದಾದ ಬೆಂಗಳೂರಿನ ಈ ಕಾಲೇಜುಗಳು!
- 18 hrs ago
ವಾಟ್ಸಾಪ್ನ ಈ ಹೊಸ ಫೀಚರ್ಸ್ನಲ್ಲಿ ಏನೆಲ್ಲಾ ಅನುಕೂಲ ಇದೆ ಗೊತ್ತಾ!?
Don't Miss
- News
Breaking: ಮಧ್ಯಪ್ರದೇಶದಲ್ಲಿ ಭಾರತೀಯ ವಾಯಪಡೆ ಯುದ್ಧ ವಿಮಾನಗಳ ಡಿಕ್ಕಿ, ಪತನ
- Movies
ಕ್ರಾಂತಿಗೆ ಸಿಕ್ಕಾಪಟ್ಟೆ ನೆಗೆಟಿವ್ ವಿಮರ್ಶೆ; ಚಿತ್ರ ನೋಡಿ ಕಿಡಿಕಾರಿದ ನಟ ಪ್ರಮೋದ್!
- Sports
ನಾವು ಆಡುವುದನ್ನು ನೋಡಲು ಜನ ಬಂದಿಲ್ಲ: ಆತನಿಗಾಗಿ ಜನ ಬಂದಿದ್ದಾರೆ ಎಂದ ನ್ಯೂಜಿಲೆಂಡ್ ಕ್ರಿಕೆಟಿಗ
- Lifestyle
ಬೆಳ್ಳಿಯ ಆಭರಣಗಳು ಹೊಳಪಿನಿಂದ ಕೂಡಿರಲು ಈ ಟ್ರಿಕ್ಸ್ ಬಳಸಿ
- Automobiles
ಟಾಟಾದ ಜನಪ್ರಿಯ ಕಾರುಗಳ ಬೆಲೆ ಏರಿಕೆ: ಘೋಷಣೆ
- Finance
ಹಿಂಡನ್ಬರ್ಗ್ vs ಅದಾನಿ ನಡುವೆ ಎಲ್ಐಸಿ, ಎಸ್ಬಿಐ ಉಳಿತಾಯ ರಿಸ್ಕ್ನಲ್ಲಿದೆಯೇ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
OTT ಪ್ರಿಯರಿಗೆ ಈ ಪ್ರೀಪೇಯ್ಡ್ ಪ್ಲ್ಯಾನ್ ಸೂಪರ್!..ಡೇಟಾ ಎಷ್ಟು ಗೊತ್ತೆ?
ಭಾರತದ ಟೆಲಿಕಾಂ ಕ್ಷೇತ್ರದಲ್ಲಿ ಮೂರನೇ ಅತಿದೊಡ್ಡ ಟೆಲಿಕಾಂ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ವಿ ಟೆಲಿಕಾಂ ಈಗಾಗಲೇ ಹಲವು ಆಕರ್ಷಕ ಪ್ರೀಪೇಯ್ಡ್ ಪ್ಲ್ಯಾನ್‌ಗಳನ್ನು ಪರಿಚಯಿಸಿ ಗ್ರಾಹಕರನ್ನು ಸೆಳೆದಿದೆ. ಹಾಗೆಯೇ ಕೆಲವು ಅತ್ಯುತ್ತಮ ಪೋಸ್ಟ್‌ಪೇಯ್ಡ್ ಯೋಜನೆಗಳ ಆಯ್ಕೆಯನ್ನು ಒಳಗೊಂಡಿದೆ. ಅದಾಗ್ಯೂ, ಓಟಿಟಿ ಪ್ರಯೋಜನ ಬಯಸುವ ಚಂದಾದಾರರಿಗೆ ವಿ ಟೆಲಿಕಾಂನ ಈ ಒಂದು ಬಜೆಟ್ ಬೆಲೆಯ ಯೋಜನೆಯ ಗಮನ ಸೆಳೆದಿದೆ.

ಹೌದು, ವಿ ಟೆಲಿಕಾಂ ತನ್ನ 399ರೂ. ಪ್ರೀಪೇಯ್ಡ್ ಪ್ಲ್ಯಾನ್ ಆಕರ್ಷಕ ಪ್ರಯೋಜನಗಳೊಂದಿಗೆ ಟ್ರೆಂಡಿಂಗ್‌ನಲ್ಲಿ ಕಾಣಿಸಿಕೊಂಡಿದೆ. ಈ ಯೋಜನೆಯು ಅನಿಯಮಿತ ವಾಯಿಸ್ ಕರೆಯ ಪ್ರಯೋಜನ ಹೊಂದಿದ್ದು, ಅಧಿಕ ಡೇಟಾ ಪ್ರಯೋಜನ ಒಳಗೊಂಡಿದೆ. ಹಾಗೆಯೇ ಈ ಯೋಜನೆಯು ಡಿಸ್ನಿ+ ಹಾಟ್‌ಸ್ಟಾರ್ ಸೌಲಭ್ಯವನ್ನು ಪಡೆದಿದ್ದು, ಅಧಿಕ ಡೇಟಾ ಪ್ರಯೋಜನ ನಿರೀಕ್ಷಿಸುವ ಚಂದಾದಾರರಿಗೆ ಈ ಪ್ರೀಪೇಯ್ಡ್ ಪ್ಲ್ಯಾನ್ ಸೂಪರ್ ಎನಿಸುತ್ತದೆ. ಹಾಗಾದರೆ ಈ ಯೋಜನೆಯ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂನ 399ರೂ. ಯೋಜನೆ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2.5GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಪ್ಲ್ಯಾನಿನಲ್ಲಿ ಬಳಕೆದಾರರು ಹೆಚ್ಚುವರಿ ವಿಕೆಂಡ್ ಡೇಟಾ ರೋಲ್‌ಓವರ್ ಸೌಲಭ್ಯ ಪಡೆದಿದ್ದು, ಡಿಸ್ನಿ+ ಹಾಟ್‌ಸ್ಟಾರ್ ಚಂದಾದಾರಿಕೆ ಪ್ರಯೋಜನ ಪಡೆದಿದೆ. ಹಾಗೆಯೇ ಹೆಚ್ಚುವರಿಯಾಗಿ 5GB ಡೇಟಾ ಪ್ರಯೋಜನ ಸಹ ಲಭ್ಯವಾಗಲಿದೆ.

ವಿ ಟೆಲಿಕಾಂನ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 719ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂ 1449ರೂ. ಪ್ರಿಪೇಯ್ಡ್ ಯೋಜನೆ ಪ್ರಯೋಜನಗಳು
ವಿ ಟೆಲಿಕಾಂನ 1449ರೂ. ಪ್ರಿಪೇಯ್ಡ್ ಯೋಜನೆಯೊಂದಿಗೆ 1.5 GB ದೈನಂದಿನ ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳನ್ನು ಸೌಲಭ್ಯ ದೊರೆಯಲಿದೆ. ಇನ್ನು ಈ ಯೋಜನೆಯು 180 ದಿನಗಳ ವ್ಯಾಲಿಡಿಟಿ ಪಡೆದಿದೆ. ಇದರೊಂದಿಗೆ ಬಳಕೆದಾರರು ಬಳಕೆದಾರರು 1.5GB ದೈನಂದಿನ ಡೇಟಾ, ಪ್ರತಿದಿನ 100 ಎಸ್‌ಎಮ್‌ಎಸ್ ಮತ್ತು ಅನಿಯಮಿತ ವಾಯಿಸ್ ಕರೆಯನ್ನು ಎಲ್ಲಾ ವಿ ಹಿರೋ ಅನ್ಲಿಮಿಟೆಡ್ ಪ್ರಯೋಜನಗಳೊಂದಿಗೆ ಪಡೆಯುತ್ತಾರೆ. ಈ ಯೋಜನೆಯಲ್ಲಿ ವಿಕೇಂಡ್ ಡೇಟಾ ರೋಲ್‌ಓವರ್ ಪ್ರಯೋಜನಗಳನ್ನು ಸಹ ಲಭ್ಯವಾಗಲಿದೆ. ಅಲ್ಲದೇ ಹೆಚ್ಚುವರಿಯಾಗಿ ವಿ ಆಪ್ಸ್‌ಗಳು ಲಭ್ಯವಾಗಲಿವೆ. ಈ ಯೋಜನೆಯೊಂದಿಗೆ ಬಳಕೆದಾರರಿಗೆ 50GB ಹೆಚ್ಚುವರಿ ಡೇಟಾವನ್ನು ನೀಡುತ್ತದೆ.

ವಿ ಟೆಲಿಕಾಂ 2889ರೂ. ಪ್ರಿಪೇಯ್ಡ್ ಯೋಜನೆ ಪ್ರಯೋಜನಗಳು
ವಿ ಟೆಲಿಕಾಂನ 2889ರೂ. ಪ್ರಿಪೇಯ್ಡ್ ಯೋಜನೆಯೊಂದಿಗೆ 1.5 GB ದೈನಂದಿನ ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳನ್ನು ಸೌಲಭ್ಯ ದೊರೆಯಲಿದೆ. ಇನ್ನು ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಪಡೆದಿದೆ. ಇದರೊಂದಿಗೆ ಬಳಕೆದಾರರು ಬಳಕೆದಾರರು 1.5GB ದೈನಂದಿನ ಡೇಟಾ, ಪ್ರತಿದಿನ 100 ಎಸ್‌ಎಮ್‌ಎಸ್ ಮತ್ತು ಅನಿಯಮಿತ ವಾಯಿಸ್ ಕರೆಯನ್ನು ಎಲ್ಲಾ ವಿ ಹಿರೋ ಅನ್ಲಿಮಿಟೆಡ್ ಪ್ರಯೋಜನಗಳೊಂದಿಗೆ ಪಡೆಯುತ್ತಾರೆ. ಈ ಯೋಜನೆಯಲ್ಲಿ ವಿಕೇಂಡ್ ಡೇಟಾ ರೋಲ್‌ಓವರ್ ಪ್ರಯೋಜನಗಳನ್ನು ಸಹ ಲಭ್ಯವಾಗಲಿದೆ. ಅಲ್ಲದೇ ಹೆಚ್ಚುವರಿಯಾಗಿ ವಿ ಆಪ್ಸ್‌ಗಳು ಲಭ್ಯವಾಗಲಿವೆ. ಈ ಯೋಜನೆಯೊಂದಿಗೆ ಬಳಕೆದಾರರಿಗೆ 75GB ಹೆಚ್ಚುವರಿ ಡೇಟಾವನ್ನು ನೀಡುತ್ತದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470