Home
ಸುದ್ದಿಜಾಲ

ಈ ಪ್ಲ್ಯಾನಿನಲ್ಲಿ 200GB ಡೇಟಾ ಪಕ್ಕಾ!..ಉಚಿತ ಓಟಿಟಿ ಪ್ರಯೋಜನ!

ಜನಪ್ರಿಯ ವಿ ಟೆಲಿಕಾಂ (ವೊಡಾಫೋನ್-ಐಡಿಯಾ) ಮುಂಚೂಣಿಯಲ್ಲಿ ಕಾಣಿಸಿಕೊಂಡಿರುವ ಜಿಯೋ ಮತ್ತು ಏರ್‌ಟೆಲ್‌ ಟೆಲಿಕಾಂಗಳಿಗೆ ತೀವ್ರ ಪೈಪೋಟಿ ನೀಡುವಂತಹ ಯೋಜನೆಗಳನ್ನು ಪರಿಚಯಿಸುತ್ತಾ ಸಾಗಿದೆ. ಆ ಪೈಕಿ ಕಂಪನಿಯ ಕೆಲವು ಪ್ರೀಪೇಯ್ಡ್‌ ಯೋಜನೆ ಗಳು ಡಬಲ್ ಡೇಟಾ ಕೊಡುಗೆ ಪಡೆದಿದ್ದು, ಗ್ರಾಹಕರನ್ನು ಸೆಳೆದಿವೆ. ಅದಾಗ್ಯೂ ಇನ್ನು ಕೆಲವು ಯೋಜನೆಗಳು ಹೆಚ್ಚುವರಿ ಡೇಟಾ ಪ್ರಯೋಜನ ಪಡೆದಿದ್ದು, ಡೇಟಾ ಪ್ರಿಯರಿಗೆ ಬೊಂಬಾಟ್ ಎನಿಸಿವೆ.

ಪ್ರಯೋಜನಗಳ

ಹೌದು, ವಿ ಟೆಲಿಕಾಂ ಭಿನ್ನ ಪ್ರಯೋಜನಗಳ ಯೋಜನೆಗಳ ಆಯ್ಕೆ ಹೊಂದಿದೆ. ಅವುಗಳಲ್ಲಿ ಕೆಲವು ಯೋಜನೆ ಗಳು ಅಧಿಕ ದೈನಂದಿನ ಡೇಟಾ ಜೊತೆಗೆ ಹೆಚ್ಚುವರಿ ಡೇಟಾ ಪ್ರಯೋಜನ ಒಳಗೊಂಡಿವೆ. ಇದರೊಂದಿಗೆ ಆಕರ್ಷಕ ವ್ಯಾಲಿಡಿಟಿ ಹೊಂದಿರುವ ಜೊತೆಗೆ ಓಟಿಟಿ ಸೌಲಭ್ಯ ಸಹ ಪಡೆದಿರುವುದು ಉತ್ತಮ ಎನಿಸಿದೆ. ಮುಖ್ಯವಾಗಿ ವಿ ಟೆಲಿಕಾಂನ 701ರೂ. ಹೆಚ್ಚು ಗಮನ ಸೆಳೆದಿದೆ. ಹಾಗಾದರೇ ವಿ ಟೆಲಿಕಾಂ ಈ ಪ್ರೀಪೇಯ್ಡ್‌ ಯೋಜನೆ ಬಗ್ಗೆ ಹಾಗೂ ಇತರೆ ಅಧಿಕ ಡೇಟಾದ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂ 701ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂ 701ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 701ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿ ಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಚಂದಾದಾರಿಕೆಯು ಒಂದು ವರ್ಷದ ವಾಯ್ದೆ ಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿ ಯಾಗಿ 32 GB ಡೇಟಾ ಲಭ್ಯವಾಗಲಿದ್ದು, ಒಟ್ಟು ಪೂರ್ಣ ವ್ಯಾಲಿಡಿಟಿ ಅವಧಿಗೆ 200GB ಡೇಟಾ ಸಿಗಲಿದೆ. ವಿಕೇಂಡ್‌ ಡೇಟಾ ರೋಲ್‌ ಓವರ್‌, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 501ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂ 501ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 501ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿ ಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿ ಯಾಗಿ 16 GB ಡೇಟಾ ಲಭ್ಯವಾಗಲಿದೆ. ಪೂರ್ಣ ಅವಧಿಗೆ ಒಟ್ಟು 100GB ಡೇಟಾ ಲಭ್ಯ. ವಿಕೇಂಡ್‌ ಡೇಟಾ ರೋಲ್‌ ಓವರ್‌, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 601ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂ 601ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿ ಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವವು ಒಂದು ವರ್ಷದ ವಾಯ್ದೆ ಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿ ಯಾಗಿ 32GB ಡೇಟಾ ಲಭ್ಯವಾಗಲಿದೆ. ವಿಕೇಂಡ್‌ ಡೇಟಾ ರೋಲ್‌ಓವರ್‌, ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 801ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂ 801ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿ ಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವವು ಒಂದು ವರ್ಷದ ವಾಯ್ದೆ ಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿ ಯಾಗಿ 48 GB ಡೇಟಾ ಲಭ್ಯವಾಗಲಿದೆ. ವಿಕೇಂಡ್‌ ಡೇಟಾ ರೋಲ್‌ಓವರ್‌, ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 401ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂ 401ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿ ಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿ ಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವವು ಒಂದು ವರ್ಷದ ವಾಯ್ದೆ ಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ.

ವಿ ಟೆಲಿಕಾಂ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಚಂದಾದಾರಿಕೆಯು ಒಂದು ವರ್ಷದ ವಾಯ್ದೆ ಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿ ನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿ ಯಾಗಿ 48 GB ಡೇಟಾ ಲಭ್ಯವಾಗಲಿದೆ. ವಿಕೇಂಡ್‌ ಡೇಟಾ ರೋಲ್‌ ಓವರ್‌, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

Best Mobiles in India

English summary
This Vi Plan Offers 200GB Data With Free Hotstar OTT Benefits.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+