Home
ಸುದ್ದಿಜಾಲ

ಒಮ್ಮೆ ಈ ಪ್ಲ್ಯಾನ್‌ ರೀಚಾರ್ಜ್‌ ಮಾಡಿದ್ರೆ, ಅರ್ಧ ವರ್ಷ ಟೆನ್ಷನ್ ಫ್ರೀ!..ದಿನವೂ ಡೇಟಾ ಲಭ್ಯ!

ದೇಶಿಯ ಮಾರುಕಟ್ಟೆಯಲ್ಲಿ ಮೂರನೇ ಅತಿದೊಡ್ಡ ಟೆಲಿಕಾಂ ಆಪರೇಟರ್ ಆಗಿರುವ ವಿ ಟೆಲಿಕಾಂ (Vi), ಈಗಾಗಲೇ ಹಲವು ಆಕರ್ಷಕ ಪ್ರೀಪೇಯ್ಡ್‌ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದಿದೆ. ಹಾಗೆಯೇ ವಿ ಟೆಲಿಕಾಂ ದೀರ್ಘಾವಧಿ ವ್ಯಾಲಿಡಿಟಿಯ ಪ್ರೀಪೇಯ್ಡ್‌ ಯೋಜನೆಗಳ ಆಯ್ಕೆ ಸಹ ಪಡೆದಿದ್ದು, ಅವುಗಳು ಸಹ ದೈನಂದಿನ ಡೇಟಾ ಸೌಲಭ್ಯ ಪಡೆದಿವೆ. ಆ ಪೈಕಿ ಸಂಸ್ಥೆಯ ಈ ಒಂದು ಪ್ಲ್ಯಾನ್‌ ಅರ್ಧ ವಾರ್ಷಿಕ ಅವಧಿಯ ವ್ಯಾಲಿಡಿಟಿ ಪ್ರಯೋಜನ ಪಡೆದಿದ್ದು, ಇದಲ್ಲದೇ ಹೆಚ್ಚುವರಿಯಾಗಿ 50GB ಡೇಟಾ ಪ್ರಯೋಜನ ಸಹ ಪಡೆದು ಚಂದಾದಾರರನ್ನು ಆಕರ್ಷಿಸಿದೆ.

ಹೌದು, ವಿ ಟೆಲಿಕಾಂನ 1449ರೂ ಪ್ರಿಪೇಯ್ಡ್‌ ರೀಚಾರ್ಜ್‌ ಪ್ಲ್ಯಾನ್‌ 180 ದಿನಗಳ ವ್ಯಾಲಿಡಿಟಿ ಪಡೆದಿದ್ದು, ಜೊತೆಗೆ ವಾಯಿಸ್‌ ಕರೆ, ದೈನಂದಿನ ಡೇಟಾ, ಎಸ್‌ಎಮ್‌ಎಸ್‌ ಪ್ರಯೋಜನಗಳನ್ನು ಕೂಡಾ ಪಡೆದುಕೊಂಡಿದೆ. ಈ ಯೋಜನೆಯು ಅಧಿಕ ವ್ಯಾಲಿಡಿಟಿ ಜೊತೆಗೆ ಡೇಟಾ ಸೌಲಭ್ಯ ಬಯಸುವ ಗ್ರಾಹಕರಿಗೆ ಹೆಚ್ಚು ಆಕರ್ಷಕ ಎನಿಸಿದೆ. ಹಾಗಾದರೇ ವಿ ಟೆಲಿಕಾಂನ ಈ ಯೋಜನೆಯ ಇತರೆ ಪ್ರಯೋಜನ ಬಗ್ಗೆ ಹಾಗೂ ಇತರೆ ಕೆಲವು ಅಧಿಕ ಡೇಟಾದ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಒಮ್ಮೆ ಈ ಪ್ಲ್ಯಾನ್‌ ರೀಚಾರ್ಜ್‌ ಮಾಡಿದ್ರೆ, ಅರ್ಧ ವರ್ಷ ಟೆನ್ಷನ್ ಫ್ರೀ!

ವಿ ಟೆಲಿಕಾಂ 1449ರೂ. ರೀಚಾರ್ಜ್‌ ಪ್ಲ್ಯಾನ್‌

ವಿ ಟೆಲಿಕಾಂನ 1449ರೂ. ರೀಚಾರ್ಜ್‌ ಪ್ಲ್ಯಾನ್‌ 1.5 GB ದೈನಂದಿನ ಡೇಟಾ ಸೌಲಭ್ಯ ಪಡೆದಿದ್ದು, ಇದರೊಂದಿಗೆ 100 ಎಸ್‌ಎಮ್‌ಎಸ್‌ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನ ಸಹ ದೊರೆಯಲಿದೆ. ಇನ್ನು ಈ ರೀಚಾರ್ಜ್‌ ಪ್ಲ್ಯಾನ್‌ ಒಟ್ಟು 180 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಬಳಕೆದಾರರಿಗೆ ಈ ಯೋಜನೆಯಲ್ಲಿ ವಿಕೇಂಡ್ ಡೇಟಾ ರೋಲ್‌ಓವರ್ ಹಾಗೂ ಹೆಚ್ಚುವರಿಯಾಗಿ 30GB ಡೇಟಾ ಪ್ರಯೋಜನಗಳು ಲಭ್ಯ ಆಗಲಿದೆ.

ವಿ ಟೆಲಿಕಾಂ 3099ರೂ. ರೀಚಾರ್ಜ್‌ ಪ್ಲ್ಯಾನ್‌

ವಿ ಟೆಲಿಕಾಂನ 3099ರೂ. ರೀಚಾರ್ಜ್‌ ಪ್ಲ್ಯಾನ್‌ 2 GB ದೈನಂದಿನ ಡೇಟಾ ಸೌಲಭ್ಯ ಪಡೆದಿದ್ದು, ಇದರ ಜೊತೆಗೆ 100 ಎಸ್‌ಎಮ್‌ಎಸ್‌ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನ ಸಹ ದೊರೆಯಲಿದೆ. ಇನ್ನು ಈ ರೀಚಾರ್ಜ್‌ ಪ್ಲ್ಯಾನ್‌ ಒಟ್ಟು 365 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಬಳಕೆದಾರರಿಗೆ ಈ ಯೋಜನೆಯಲ್ಲಿ ಡಿಸ್ನಿ+ ಹಾಟ್‌ಸ್ಟಾರ್‌, ವಿಕೇಂಡ್ ಡೇಟಾ ರೋಲ್‌ಓವರ್ ಹಾಗೂ ಹೆಚ್ಚುವರಿಯಾಗಿ 30GB ಡೇಟಾ ಪ್ರಯೋಜನಗಳು ಲಭ್ಯ ಆಗಲಿದೆ.

ವಿ ಟೆಲಿಕಾಂ 2899ರೂ. ರೀಚಾರ್ಜ್‌ ಪ್ಲ್ಯಾನ್‌

ವಿ ಟೆಲಿಕಾಂನ 2899ರೂ. ರೀಚಾರ್ಜ್‌ ಪ್ಲ್ಯಾನ್‌ 1.5 GB ದೈನಂದಿನ ಡೇಟಾ ಸೌಲಭ್ಯ ಪಡೆದಿದ್ದು, ಇದರ ಜೊತೆಗೆ 100 ಎಸ್‌ಎಮ್‌ಎಸ್‌ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನ ಸಹ ದೊರೆಯಲಿದೆ. ಇನ್ನು ಈ ರೀಚಾರ್ಜ್‌ ಪ್ಲ್ಯಾನ್‌ ಒಟ್ಟು 365 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಬಳಕೆದಾರರಿಗೆ ಈ ಯೋಜನೆಯಲ್ಲಿ ವಿಕೇಂಡ್ ಡೇಟಾ ರೋಲ್‌ಓವರ್ ಹಾಗೂ ಹೆಚ್ಚುವರಿಯಾಗಿ 30GB ಡೇಟಾ ಪ್ರಯೋಜನಗಳು ಲಭ್ಯ ಆಗಲಿದೆ.

ವಿ ಟೆಲಿಕಾಂ 2999ರೂ. ರೀಚಾರ್ಜ್‌ ಪ್ಲ್ಯಾನ್‌

ವಿ ಟೆಲಿಕಾಂನ 2999ರೂ. ರೀಚಾರ್ಜ್‌ ಪ್ಲ್ಯಾನಿನಲ್ಲಿ ಒಟ್ಟು 850 GB ಡೇಟಾ ಸೌಲಭ್ಯ ಲಭ್ಯ ಇರಲಿದ್ದು, ಯಾವುದೇ ದೈನಂದಿನ ಡೇಟಾ ಮಿತಿ ಇಲ್ಲ. ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಗಳನ್ನು ಪ್ರಯೋಜನ ಸಹ ದೊರೆಯಲಿದೆ. ಇನ್ನು ಈ ರೀಚಾರ್ಜ್‌ ಪ್ಲ್ಯಾನ್‌ ಒಟ್ಟು 365 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಬಳಕೆದಾರರಿಗೆ ಈ ಯೋಜನೆಯಲ್ಲಿ ವಿಕೇಂಡ್ ಡೇಟಾ ರೋಲ್‌ಓವರ್ ಹಾಗೂ ಹೆಚ್ಚುವರಿಯಾಗಿ 30GB ಡೇಟಾ ಪ್ರಯೋಜನಗಳು ಲಭ್ಯ ಆಗಲಿದೆ.

Best Mobiles in India

English summary
This Vi Telecom Plan for 180 days validity with 30 GB Extra Data. Check other Benefits and more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+