ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ದಿನವು 3GB ಡೇಟಾ ಜೊತೆಗೆ ಓಟಿಟಿ ಚಂದಾದಾರಿಕೆ!
ಭಾರತದ ಮೂರನೇ ಅತಿದೊಡ್ಡ ಟೆಲಿಕಾಂ ಆಪರೇಟರ್ ಆಗಿ ಗುರುತಿಸಿಕೊಂಡಿರುವ ವಿ ಟೆಲಿಕಾಂ (ವೊಡಾಫೋನ್ ಐಡಿಯಾ) ಚಂದಾದಾರರಿಗೆ ಭಿನ್ನ ಶ್ರೇಣಿಯಲ್ಲಿ ಪ್ರೀಪೇಯ್ಡ್ ಯೋಜನೆಗಳ ಆಯ್ಕೆ ಪರಿಚಯಿಸಿದೆ. ವಿ ಟೆಲಿಕಾಂನ ಬಹುತೇಕ ಯೋಜನೆಗಳು ಅಧಿಕ ಡೇಟಾ, ಆಕರ್ಷಕ ವ್ಯಾಲಿಡಿಟಿ ಪ್ರಯೋಜನ ಒಳಗೊಂಡಿವೆ. ಅದಾಗ್ಯೂ ಕೆಲವು ಯೋಜನೆಗಳು ಹೆಚ್ಚುವರಿಯಾಗಿ ಓಟಿಟಿ ಪ್ರಯೋಜನ ಸಹ ಪಡೆದಿವೆ. ಇಂತಹ ಯೋಜನೆಗಳು ಗ್ರಾಹಕರನ್ನು ಸೆಳೆದಿವೆ.

ಹೌದು, ವಿ ಟೆಲಿಕಾಂ ಗ್ರಾಹಕರಿಗೆ ಭಿನ್ನ ದರ ಪಟ್ಟಿಯಲ್ಲಿ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಆಯ್ಕೆ ನೀಡಿದೆ. ಆ ಪೈಕಿ ವಿ 501ರೂ. ಪ್ರಿಪೇಯ್ಡ್ ಯೋಜನೆಯು ಭರ್ಜರಿ ಪ್ರಯೋಜನಗಳೊಂದಿಗೆ ಗಮನ ಸೆಳೆದಿದೆ. ಈ ಯೋಜನೆಯು ಅಧಿಕ ಡೇಟಾ, ಆಕರ್ಷಕ ವ್ಯಾಲಿಡಿಟಿ ಹಾಗೂ ಓಟಿಟಿ ಪ್ರಯೋಜನಗಳನ್ನು ಪಡೆದಿದೆ. ಹಾಗಾದರೇ ವಿ ಟೆಲಿಕಾಂನ 501ರೂ. ಪ್ರಿಪೇಯ್ಡ್ ಯೋಜನೆ ಪ್ರಯೋಜನಗಳೆನು ಹಾಗೂ ಇತರೆ ಜನಪ್ರಿಯ ಪ್ಲ್ಯಾನ್‌ಗಳ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿ 501ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 501ರೂ. ಪ್ಲ್ಯಾನ್ ಪ್ರತಿದಿನ 3GB ಡೇಟಾ ಪ್ರಯೋಜನ ಪಡೆದಿದೆ. ಇದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ವಾಯಿಸ್ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಸಿಗಲಿದೆ. ಹಾಗೆಯೇ ವಿಕೇಂಡ್ ಡೇಟಾ ರೋಲ್ ಓವರ್ ಮತ್ತು ವಿ ಆಪ್ಸ್ ಪ್ರಯೋಜನ ಲಭ್ಯ.

ವಿ ಟೆಲಿಕಾಂನ 299ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂನ 399ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 42 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 479ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 719ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 1499ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 180 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಸಹ ದೊರೆಯಲಿದೆ.


Click it and Unblock the Notifications








