Just In
Don't Miss
- Finance
ಕರ್ನಾಟಕ ಬಜೆಟ್ 2021: ಪೆಟ್ರೋಲ್, ಡೀಸೆಲ್ ಮೇಲಿನ ಸುಂಕ ತಗ್ಗಬಹುದು!
- News
ಬೆಂಗಳೂರಿನ ಸಬ್ಅರ್ಬನ್ ರೈಲು ಕಾರಿಡಾರ್ಗಳಿಗೆ ಹೂವುಗಳ ಹೆಸರು
- Movies
ಮತ್ತೆ ಕಿರುತೆರೆಗೆ ಎಂಟ್ರಿ ಕೊಟ್ಟ ನಟ ಜೂ.ಎನ್ ಟಿ ಆರ್: ಯಾವ ಶೋ?
- Sports
ಐಎಸ್ಎಲ್: ಗೋವಾಕ್ಕೆ ಫೈನಲ್ ಪಂಚ್ ನೀಡುವ ಗುರಿಯಲ್ಲಿ ಮುಂಬೈ
- Lifestyle
ದಿನ ಭವಿಷ್ಯ: ನಿಮ್ಮ ರಾಶಿ ಸೋಮವಾರ ಹೇಗಿರಲಿದೆ ನೋಡಿ
- Automobiles
ಅನಾವರಣವಾಯ್ತು ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ವಿ ಟೆಲಿಕಾಂ ಗ್ರಾಹಕರೇ ಈ ಪ್ಲ್ಯಾನ್ ರೀಚಾರ್ಜ್ ಮಾಡಿದ್ರೆ ಡೇಟಾ ಪ್ರಾಬ್ಲಂ ಬರಲ್ಲ!
ದೇಶದ ಟೆಲಿಕಾಂ ಕ್ಷೇತ್ರದಲ್ಲಿ ವಿ ಟೆಲಿಕಾಂ ಜನಪ್ರಿಯ ಜಿಯೋ, ಏರ್‌ಟೆಲ್ ಟೆಲಿಕಾಂಗಳಿಗೆ ನೇರ ಸ್ಪರ್ಧೆ ನೀಡಿತ್ತಾ ಸಾಗಿದ್ದು, ಹಲವು ಆಕರ್ಷಕ ಯೋಜನೆಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಬಹುತೇಕ ಪ್ರೀಪೇಯ್ಡ್ ಪ್ಲ್ಯಾನ್‌ಗಳು ಮುಖ್ಯವಾಗಿ ದೈನಂದಿನ ಡೇಟಾ, ಅನಿಯಮಿತ ವಾಯಿಸ್ ಕರೆ, ದೀರ್ಘಾವಧಿಯ ವ್ಯಾಲಿಡಿಟಿ ಆಯ್ಕೆಗಳು ಹೆಚ್ಚು ಗಮನ ಸೆಳೆದಿವೆ. ಆ ಪೈಕಿ ವಿ 699ರೂ. ಪ್ಲ್ಯಾನ್ ಗ್ರಾಹಕರಿಗೆ ಆಕರ್ಷಕ ಅನಿಸಿದೆ.

ವಿ ಟೆಲಿಕಾಂನ ಪ್ರೀಪೇಯ್ಡ್ ರೀಚಾರ್ಜ್ ಪ್ಲ್ಯಾನ್‌ಗಳಲ್ಲಿ 699ರೂ. ಪ್ಲ್ಯಾನ್ ಒಂದಾಗಿದೆ. ಈ ಯೋಜನೆಯು ಡೈಲಿ ಡೇಟಾ ಸೌಲಭ್ಯ, ಬಿಗ್ ವ್ಯಾಲಿಡಿಟಿ, ಎಸ್‌ಎಮ್‌ಎಸ್ ಸೇವೆ ಹಾಗೂ ಅನಿಯಮಿತ ಕರೆಗಳ ಪ್ರಯೋಜನಗಳ ಪ್ಯಾಕೇಜ್ ಹೊಂದಿದೆ. ಸದ್ಯ ಈ ಯೋಜನೆಯಲ್ಲಿ ಡಬಲ್ ಡೇಟಾ ಕೊಡುಗೆಯು ಲಭ್ಯ ಇದ್ದು, ಹೀಗಾಗಿ ಪ್ರತಿದಿನ 4GB ಡೇಟಾ ಸಿಗಲಿದೆ. ಡೈಲಿ 4GB ಡೇಟಾ ಲಭ್ಯವಾಗುವುದರಿಂದ ಬಳಕೆದಾರರಿಗೆ ಡೇಟಾ ಸಮಸ್ಯೆ ಅನಿಸದು. ಹಾಗಾದರೇ ವಿ ಟೆಲಿಕಾಂನ 699ರೂ. ಪ್ಲ್ಯಾನ್ ರೀಚಾರ್ಜ್ ಮಾಡಿಸಲು ಯೋಗ್ಯವೇ?..ಈ ಯೋಜನೆಯ ಪ್ರಯೋಜನಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ವಿ ಟೆಲಿಕಾಂನ 699ರೂ. ಯೋಜನೆ
ವಿ ಟೆಲಿಕಾಂನ 699ರೂ. ಪ್ಲ್ಯಾನ್ ಪ್ರತಿದಿನ 2GB ಡೇಟಾ ಪ್ರಯೋಜನ ಪಡೆದಿದೆ. ಸದ್ಯ ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ವಾಯಿಸ್ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಡೇಟಾ ಜೊತೆಗೆ ಅಧಿಕ ವ್ಯಾಲಿಡಿಟಿ ಲಭ್ಯ ಇರುವುದರಿಂದ ಬಳಕೆದಾರರಿಗೆ ಭರ್ಜರಿ ಪ್ರಯೋಜನ ಅನಿಸಲಿದೆ.

ವಿ ಟೆಲಿಕಾಂನ 499ರೂ. ಯೋಜನೆ
ವಿ ಟೆಲಿಕಾಂನ 499ರೂ. ಪ್ಲ್ಯಾನ್ ಸಹ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂನ 299ರೂ. ಯೋಜನೆ
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸೌಲಭ್ಯ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190