ಅಧಿಕ ಡೇಟಾ ಬೇಕೆ?..ಈ ಪ್ಲ್ಯಾನಿನಲ್ಲಿ ಪ್ರತಿದಿನ 4GB ಡೇಟಾ ಪಕ್ಕಾ ಸಿಗುತ್ತೆ!
ಭಾರತೀಯ ಟೆಲಿಕಾಂ ವಲಯದಲ್ಲಿ ತೃತೀಯ ದೊಡ್ಡ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ವಿ ಟೆಲಿಕಾಂ (Vi) ಕೆಲವು ಬೊಂಬಾಟ್ ಯೋಜನೆಗಳ ಮೂಲಕ ಅಧಿಕ ಚಂದಾದಾರರನ್ನು ಸೆಳೆದುಕೊಂಡಿದೆ. ಆ ಪೈಕಿ ವಿ ಟೆಲಿಕಾಂನ ಪ್ರತಿದಿನ ಅಧಿಕ ಡೇಟಾ ಪ್ರಯೋಜನ ಪಡೆದಿರುವ ಪ್ರೀಪೇಯ್ಡ್ ಪ್ಲ್ಯಾನ್‌ಗಳು ಹೆಚ್ಚಿನ ಚಂದಾದಾರರಿಗೆ ಅಟ್ರ್ಯಾಕ್ ಆಗಿದ್ದು, ಹಾಗೆಯೇ ನಿತ್ಯ 4GB ಡೇಟಾ ಸೌಲಭ್ಯ ನೀಡುವ ಪ್ಲ್ಯಾನ್ ಸಹ ಇದೆ. ಈ ಪ್ಲ್ಯಾನ್‌ಗಳಲ್ಲಿ ನಿತ್ಯ ಡೇಟಾ ಸೌಲಭ್ಯ ಜೊತೆಗೆ ಹೆಚ್ಚುವರಿ ಪ್ರಯೋಜನಗಳ ಆಯ್ಕೆ ಸಹ ಲಭ್ಯ.
ಹೌದು, ವಿ ಟೆಲಿಕಾಂ ಕಂಪನಿಯು ಭಿನ್ನ ಪ್ರೈಸ್ ಟ್ಯಾಗ್‌ನ ಡೇಟಾ ಸೌಲಭ್ಯಗಳ ಆಯ್ಕೆ ಪಡೆದಿದೆ. ಅವುಗಳಲ್ಲಿ ಸಂಸ್ಥೆಯು 539ರೂ. ಪ್ರೀಪೇಯ್ಡ್ ಯೋಜನೆಯು ಪ್ರತಿದಿನ 4GB ಡೇಟಾ ಪ್ರಯೋಜನದ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಸೌಲಭ್ಯ ಒಳಗೊಂಡಿದ್ದು, ಡೇಟಾ ಪ್ರಿಯರನ್ನು ಆಕರ್ಷಿಸಿದೆ. ಹಾಗಾದರೇ ವಿ ಟೆಲಿಕಾಂನ 539ರೂ. ಪ್ರಯೋಜನಗಳ ಬಗ್ಗೆ ಹಾಗೂ ಇತರೆ ಜನಪ್ರಿಯ ರೀಚಾರ್ಜ್ ಪ್ಲ್ಯಾನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ವಿ ಟೆಲಿಕಾಂನ 539ರೂ. ರೀಚಾರ್ಜ್ ಪ್ಲ್ಯಾನ್ ಸೌಲಭ್ಯ
ವಿ ಟೆಲಿಕಾಂನ 539ರೂ. ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಗ್ರಾಹಕರಿಗೆ ಈ ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 4GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಈ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಹಾಗೂ ದಿನವೂ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಲಭ್ಯ. ಇದರೊಂದಿಗೆ ವಿ ಟೆಲಿಕಾಂ ಆಪ್ಸ್ ಸಹ ದೊರೆಯುತ್ತವೆ. ವೀಕೆಂಡ್ ಡೇಟಾ ರೋಲ್‌ಓವರ್ ಸೌಲಭ್ಯ ಕೂಡಾ ಪಡೆದಿದೆ.
ವಿ ಟೆಲಿಕಾಂನ 795ರೂ. ರೀಚಾರ್ಜ್ ಪ್ಲ್ಯಾನ್ ಸೌಲಭ್ಯ
ವಿ ಟೆಲಿಕಾಂನ 795ರೂ. ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು ಒಟ್ಟು 56 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಗ್ರಾಹಕರಿಗೆ ಈ ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಈ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಹಾಗೂ ದಿನವೂ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಲಭ್ಯ. ಇದರೊಂದಿಗೆ ವಿ ಟೆಲಿಕಾಂ ಆಪ್ಸ್ ಸಹ ದೊರೆಯುತ್ತವೆ. ವೀಕೆಂಡ್ ಡೇಟಾ ರೋಲ್‌ಓವರ್ ಸೌಲಭ್ಯ ಸಹ ಲಭ್ಯ.
ವಿ ಟೆಲಿಕಾಂನ 449ರೂ. ರೀಚಾರ್ಜ್ ಪ್ಲ್ಯಾನ್ ಸೌಲಭ್ಯ
ವಿ ಸಂಸ್ಥೆಯು 449ರೂ. ಪ್ರೀಪೇಯ್ಡ್ ರೀಚಾರ್ಜ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಗ್ರಾಹಕರಿಗೆ ಈ ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಈ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಹಾಗೂ ದಿನವೂ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಲಭ್ಯ. ಇದರೊಂದಿಗೆ ವಿ ಟೆಲಿಕಾಂ ಆಪ್ಸ್ ಸಹ ದೊರೆಯುತ್ತವೆ. ವೀಕೆಂಡ್ ಡೇಟಾ ರೋಲ್‌ಓವರ್ ಪ್ರಯೋಜನ ಕೂಡಾ ಪಡೆದಿದೆ.
ವಿ ಟೆಲಿಕಾಂನ 649ರೂ. ರೀಚಾರ್ಜ್ ಪ್ಲ್ಯಾನ್ ಸೌಲಭ್ಯ
ವಿ ಸಂಸ್ಥೆಯು 649ರೂ. ಪ್ರೀಪೇಯ್ಡ್ ರೀಚಾರ್ಜ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಗ್ರಾಹಕರಿಗೆ ಈ ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಈ ಪ್ಲ್ಯಾನಿನಲ್ಲಿ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಹಾಗೂ ದಿನವೂ 100 ಎಸ್‌ಎಮ್‌ಎಸ್ ಸೌಲಭ್ಯ ಸಹ ಲಭ್ಯ. ಇದರೊಂದಿಗೆ ವಿ ಟೆಲಿಕಾಂ ಆಪ್ಸ್ ಸಹ ದೊರೆಯುತ್ತವೆ. ವೀಕೆಂಡ್ ಡೇಟಾ ರೋಲ್‌ಓವರ್ ಸೌಲಭ್ಯ ಸಹ ಪಡೆದಿದೆ.


Click it and Unblock the Notifications








