Just In
Don't Miss
- Sports
ಟಿ20 ವಿಶ್ವಕಪ್ ಗೆದ್ದ ಶಫಾಲಿ ವರ್ಮಾ ಪಡೆಗೆ ಬಿಸಿಸಿಐ ಸನ್ಮಾನ: 5 ಕೋಟಿ ರುಪಾಯಿ ಬಹುಮಾನ
- Movies
Muddumanigalu:ಮಗಳ ಕಷ್ಟಕ್ಕೆ ಹೆಗಲಾಗಿ ಬಂದೇ ಬಿಟ್ಟಳು ಮುದ್ದುಲಕ್ಷ್ಮೀ.. ಮುಂದೇನು?
- Lifestyle
ಬಜೆಟ್ನಲ್ಲಿ ಪ್ರಸ್ತಾಪವಾದ ಸಿಕಲ್ ಸೆಲ್ ಅನಿಮಿಯಾ ಕಾಯಿಲೆ ಎಷ್ಟು ಡೇಂಜರಸ್ ಗೊತ್ತೆ?
- News
Assembly election 2023: ಯಾವುದೇ ಪಕ್ಷದ ಜೊತೆ ಹೊಂದಾಣಿಕೆ ಇಲ್ಲ: ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ಸ್ಪಷ್ಟನೆ
- Automobiles
ಹೊಸ ಇನೋವಾ ಹೈಕ್ರಾಸ್ ಬಲದೊಂದಿಗೆ ಮಾರಾಟದಲ್ಲಿ ದಾಖಲೆ ಮಟ್ಟದ ಬೆಳವಣಿಗೆ ಸಾಧಿಸಿದ ಟೊಯೊಟಾ
- Finance
Union Budget 2023: ಹೊಸ ತೆರಿಗೆ ಪದ್ಧತಿಯಡಿಯಲ್ಲಿ ತೆರಿಗೆ ಲೆಕ್ಕಾಚಾರ ಹೇಗೆ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಟಿಕ್‌ಟಾಕ್ ಬ್ಯಾನ್ ಆಗಿದ್ದಕ್ಕೆ ಕಂಪೆನಿಗೆ ಪ್ರತಿದಿನ 3.5 ಕೋಟಿ ರೂ.ನಷ್ಟ!!
ಭಾರತದಲ್ಲಿ ತನ್ನ ಟಿಕ್‌ಟಾಕ್ ಆಪ್ ಅನ್ನು ನಿಷೇಧಗೊಳಿಸಲು ಮುಂದಾಗಿರುವುದರಿಂದ ಆಪ್ ಬಳಕೆದಾರರ ಸಂಖ್ಯೆ ಕಡಿಮೆಯಾಗಿದೆ ಮತ್ತು ಕಂಪೆನಿಗೆ ಪ್ರತಿದಿನ 3.5 ಕೋಟಿ ರೂ.ನಷ್ಟು ನಷ್ಟವಾಗಿದೆ ಎಂದು ಟಿಕ್‌ಟಾಕ್ ಮಾಲಿಕತ್ವದ ಬೈಟ್ಡ್ಯಾನ್ಸ್ ಸಂಸ್ಥೆ ತಿಳಿಸಿದೆ. ಜೊತೆಗೆ ಸಂಸ್ಥೆಯಲ್ಲಿ ಉದ್ಯೋಗ ನಿರ್ವಹಿಸುತ್ತಿರುವ 250 ಹುದ್ದೆಗಳಿಗೆ ತೊಂದರೆಯಾಗಿದೆ ಎಂದು ಹೇಳಿದೆ.
ಹೌದು, ಟಿಕ್‌ಟಾಕ್ ನಿಷೇಧದ ಕುರಿತು ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದ್ದು, ಬೈಟ್ಡ್ಯಾನ್ಸ್ ಕಂಪೆನಿಯ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ವಾದ ಮಂಡಿಸಿದ್ದಾರೆ. ಟಿಕ್‌ಟಾಕ್ ನಿಷೇಧದಿಂದ ಟಿಕ್‌ಟಾಕ್ ಸಂಸ್ಥೆಯಲ್ಲಿ ಕೆಲಸ ಮಾಡುವ 250 ಹುದ್ದೆಗಳಿಗೆ ತೊಂದರೆಯಾಗುತ್ತಿದೆ, ಇನ್ನೂ ಬೈಟ್ಡ್ಯಾನ್ಸ್ ಸಂಸ್ಥೆಗೆ 3.5 ಕೋಟಿ ರೂ ನಷ್ಟವಾಗಿದೆ ಎಂದು ಅವರು ವಾದಿಸಿದ್ದಾರೆ.

ಒಟ್ಟು 1 ಬಿಲಿಯನ್ ಜನರು ಟಿಕ್‌ಟಾಕ್ ಆಪ್ ಆನ್ನು ಬಳಕೆ ಮಾಡುತ್ತಿದ್ದು, ಭಾರತದಲ್ಲಿ 3 ಮಿಲಿಯನ್ ಜನರು ಟಿಕ್‌ಟಾಕ್ ಆಪ್ ಅನ್ನು ಬಳಸುತ್ತಿದ್ದಾರೆ. ಆದರೆ, ಹೈಕೋರ್ಟ್ ಆದೇಶದಿಂದ ದೇಶದಲ್ಲಿ ಕಂಪೆನಿ ಪ್ರತಿದಿನ 3.5 ಕೋಟಿ ರೂ.ನಷ್ಟು ನಷ್ಟ ಅನುಭವಿಸುತ್ತಿದೆ. ಬ್ಯಾನ್ ಆದ ನಂತರ ಟಿಕ್‌ಟಾಕ್ ಬಳಕೆದಾರರ ಸಂಖ್ಯೆ ಗಣನೀಯವಾಗಿ ಕುಸಿದಿದೆ ಎಂದು ಹೇಳಲಾಗಿದೆ.
ಇನ್ನು ಇಂದು ಭಾರತದಲ್ಲಿ ಟಿಕ್ ಟಾಕ್ ಬಳಕೆಗೆ ನಿಷೇಧ ಹೇರುವ ಕುರಿತು ಮಹತ್ವದ ನಿರ್ಣಯವೊಂದು ಹೊರಬೀಳುವ ಸಂಭವವಿದ್ದು, ದೇಶದಲ್ಲಿ ಟಿಕ್‌ಟಾಕ್ ಆಪ್ ಅನ್ನು ಬಳಕೆ ಮಾಡಲು ಸಾಧ್ಯವೇ ಅಥವಾ ಇಲ್ಲವೇ ಎಂಬ ಪ್ರಶ್ನೆಗೆ ಉತ್ತರ ಸಿಗಲಿದೆ.! ಏಪ್ರಿಲ್ 24 ರ ಒಳಗೆ ಅರ್ಜಿಯನ್ನು ಕೂಡಲೇ ಇತ್ಯರ್ಥಪಡಿಸುವಂತೆ ಮದ್ರಾಸ್ ಹೈಕೋರ್ಟ್‌ಗೆ ಸುಪ್ರೀಂ ನಿರ್ದೇಶನ ನೀಡಿದೆ.

ಇದೇ ಏಪ್ರಿಲ್ 24 ಅವಧಿಯ ಒಳಗಾಗಿ ಮದ್ರಾಸ್ ಹೈಕೋರ್ಟ್ ಮತ್ತೊಮ್ಮೆ ವಿಚಾರಣೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ತೀರ್ಮಾನಿಸುವಲ್ಲಿ ವಿಫಲವಾದರೆ ಆಗ ಆಪ್ ವಿರುದ್ಧದ ನಿಷೇಧದ ಆದೇಶ ತೆರವಾಗಲಿದೆ ಎಂದು ಸುಪ್ರೀಂ ಕೋರ್ಟ್ ಪೀಠ ಹೇಳಿದೆ. ಹಾಗಾಗಿ, ಭಾರತದಲ್ಲಿ ಟಿಕ್‌ಟಾಕ್ ಬ್ಯಾನ್ ಆಗಲಿದೆಯೇ ಎಂಬ ಯಕ್ಷಪ್ರಶ್ನೆಗೆ ಇಂದು ಉತ್ತರ ಸಿಗಲಿದೆ.
ಓದಿರಿ: ಕತ್ತಲಲ್ಲಿ 30 ನಿಮಿಷ ಮೊಬೈಲ್ ಬಳಸಿದರೆ ಏನಾಗಲಿದೆ?..ಸಂಶೋಧನೆ ಹೇಳಿದ್ದು ಹೀಗೆ!
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470