ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಸುತ್ತಾಡಿ
ಅಂತರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕದ ರಾಜಧಾನಿ ಬೆಂಗಳೂರನ್ನು ಗುರುತಿಸುವಂತೆ ಮಾಡಿದ ಹೆಮ್ಮೆಯ ಸಾಫ್ಟ್‌ವೇರ್ ಸಂಸ್ಥೆ ಇನ್ಫೋಸಿಸ್. 1981ರಲ್ಲಿ ಮುಂಬೈಯಲ್ಲಿ ಪ್ರಾರಂಭಗೊಂಡಿತಾದರೂ ಬೆಂಗಳೂರಿಗೆ ಆಫೀಸ್ ಶಿಫ್ಟ್ ಆಗಿದ್ದು 1992ರಲ್ಲಿ. ನಂತರ ನಡೆದದ್ದು ಇತಿಹಾಸ. ಪ್ರತಿಭಾನ್ವಿತ ಸಾಫ್ಟ್‌ವೇರ್ ಇಂಜಿನಿಯರ್‌ಗಳಾದ ಗೋಪಾಲಕೃಷ್ಣನ್,ಕೆ.ದಿನೇಶ್,ನಂದನ್ ನಿಲೇಕಣಿ, ಎನ್. ಆರ್. ನಾರಾಯಣ ಮೂರ್ತಿ, ಶಿಬುಲಾಲ್, ರಾಘವನ್ ಕನಸಿನ ಇನ್ಪೋಸಿಸ್ ಈಗ ಹೆಮ್ಮರವಾಗಿ ಬೆಳೆದು ನಿಂತಿದೆ. ಭಾರತದ ಒಂಭತ್ತು ಕಡೆ, ಪ್ರಪಂಚದಾದ್ಯಂತ 29 ದೇಶಗಳಲ್ಲಿ ತನ್ನ ಕಛೇರಿಯನ್ನು ತೆರೆಯುವ ಮೂಲಕ ಭಾರತದ ಹೆಸರನ್ನು ವಿಶ್ವ ಮಟ್ಟದಲ್ಲಿ ಗುರುತಿಸುವಂತೆ ಇನ್ಫೋಸಿಸ್ ಮಾಡಿದೆ.
ತನ್ನ ಉದ್ಯೋಗಿಗಳಿಗೆ ನೀಡಿದ ಅತ್ಯುತ್ತಮ ತರಬೇತಿಯಿಂದ ಇನ್ಫೋಸಿಸ್ ವಿಶ್ವದ ಶ್ರೇಷ್ಠ ಕಂಪೆನಿಯಾಗಿ ಹೊರಹೊಮ್ಮಿದೆ.ತನ್ನ ಉದ್ಯೋಗಿಗಳ ಹೆಚ್ಚಿನ ಅಧ್ಯಯನಕ್ಕೆ ಮೈಸೂರಿನ 270 ಎಕ್ರೆ ಪ್ರದೇಶದಲ್ಲಿ 260 ಕೋಟಿ ರೂಪಾಯಿ ವೆಚ್ಚದಲ್ಲಿಇನ್ಫೋಸಿಸ್ ಕ್ಯಾಂಪಸ್ ನಿರ್ಮಿಸಿದ್ದು, ವರ್ಷದಲ್ಲಿ ಸುಮಾರು 12 ಸಾವಿರ ವಿದ್ಯಾರ್ಥಿಗಳು ಇಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಶೋಭಾ ಡೆವಲಪರ್ಸ್ ಕಂಪೆನಿ ಈ ಕ್ಯಾಂಪಸ್‌ನ್ನು ಸುಸಜ್ಜಿತವಾಗಿ ವಿನ್ಯಾಸ ಮಾಡಿದ್ದು ಇದರಲ್ಲೇ ಫುಡ್ ಕೋರ್ಟ್,ಥಿಯೇಟರ್, ಜಿಮ್,ಉದ್ಯೋಗಿಗಳ ಅಧ್ಯಯನಕ್ಕೆ ರಿಸರ್ಚ್ ಬ್ಲಾಕ್‌ನ್ನು ಇನ್ಫೋಸಿಸ್ ತೆರೆದಿದೆ.
ಈ ಸುಸಜ್ಜಿತ ಕ್ಯಾಂಪಸ್‌ನ್ನು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ 2009 ಸೆಪ್ಟೆಂಬರ್‌ನಲ್ಲಿ ಉದ್ಘಾಟಿಸಿದ್ದು,ಗಿಜ್ಬಾಟ್ ಈ ಇನ್ಫಿ ಕ್ಯಾಂಪಸ್‌ನ ಸುಂದರ ಚಿತ್ರಗಳನ್ನು ತಂದಿದೆ.ಒಂದೊಂದೆ ಪುಟ ತಿರುಗಿಸಿ ನೋಡಿಕೊಂಡು ಹೋಗಿ.

ಮೈಸೂರು ಇನ್ಫೋಸಿಸ್ ಕ್ಯಾಂಪಸ್

ಮೈಸೂರು ಇನ್ಫೋಸಿಸ್ ಕ್ಯಾಂಪಸ್

ಮೈಸೂರು ಇನ್ಫೋಸಿಸ್ ಕ್ಯಾಂಪಸ್

ಮೈಸೂರು ಇನ್ಫೋಸಿಸ್ ಕ್ಯಾಂಪಸ್

ಮೈಸೂರು ಇನ್ಫೋಸಿಸ್ ಕ್ಯಾಂಪಸ್

ಮೈಸೂರು ಇನ್ಫೋಸಿಸ್ ಕ್ಯಾಂಪಸ್

ಮೈಸೂರು ಇನ್ಫೋಸಿಸ್ ಕ್ಯಾಂಪಸ್

ಮೈಸೂರು ಇನ್ಫೋಸಿಸ್ ಕ್ಯಾಂಪಸ್

ಮೈಸೂರು ಇನ್ಫೋಸಿಸ್ ಕ್ಯಾಂಪಸ್

ಮೈಸೂರು ಇನ್ಫೋಸಿಸ್ ಕ್ಯಾಂಪಸ್

ಮೈಸೂರು ಇನ್ಫೋಸಿಸ್ ಕ್ಯಾಂಪಸ್

ಮೈಸೂರು ಇನ್ಫೋಸಿಸ್ ಕ್ಯಾಂಪಸ್

ಮೈಸೂರು ಇನ್ಫೋಸಿಸ್ ಕ್ಯಾಂಪಸ್

ಮೈಸೂರು ಇನ್ಫೋಸಿಸ್ ಕ್ಯಾಂಪಸ್

ಮೈಸೂರು ಇನ್ಫೋಸಿಸ್ ಕ್ಯಾಂಪಸ್

ಮೈಸೂರು ಇನ್ಫೋಸಿಸ್ ಕ್ಯಾಂಪಸ್

ಮೈಸೂರು ಇನ್ಫೋಸಿಸ್ ಕ್ಯಾಂಪಸ್

ಮೈಸೂರು ಇನ್ಫೋಸಿಸ್ ಕ್ಯಾಂಪಸ್

ಮೈಸೂರು ಇನ್ಫೋಸಿಸ್ ಕ್ಯಾಂಪಸ್

ಮೈಸೂರು ಇನ್ಫೋಸಿಸ್ ಕ್ಯಾಂಪಸ್

ಮೈಸೂರು ಇನ್ಫೋಸಿಸ್ ಕ್ಯಾಂಪಸ್

ಮೈಸೂರು ಇನ್ಫೋಸಿಸ್ ಕ್ಯಾಂಪಸ್

ಮೈಸೂರು ಇನ್ಫೋಸಿಸ್ ಕ್ಯಾಂಪಸ್

ಮೈಸೂರು ಇನ್ಫೋಸಿಸ್ ಕ್ಯಾಂಪಸ್

ಮೈಸೂರು ಇನ್ಫೋಸಿಸ್ ಕ್ಯಾಂಪಸ್

ಮೈಸೂರು ಇನ್ಫೋಸಿಸ್ ಕ್ಯಾಂಪಸ್



Click it and Unblock the Notifications








