Home
ಸುದ್ದಿಜಾಲ

ಅತೀ ಕಡಿಮೆ ಬೆಲೆಯ ಈ ಪ್ಲ್ಯಾನಿನಲ್ಲಿ ಉಚಿತ Disney+ Hotstar! ದಿನವೂ 2GB ಡೇಟಾ!

ಜನಪ್ರಿಯ ಓಟಿಟಿ ಪ್ಲಾಟ್‌ಫಾರ್ಮ್ ಗಳ ಪೈಕಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿರುವ ಡಿಸ್ನಿ+ ಹಾಟ್‌ಸ್ಟಾರ್‌ (Disney+ Hotstar) ಹಲವು ಕಾರ್ಯಕ್ರಮಗಳ ಮೂಲಕ ಹೆಚ್ಚಿನ ವೀಕ್ಷಕರನ್ನು ಪಡೆದಿದೆ. ಕೆಲವು ಟೆಲಿಕಾಂ ಯೋಜನೆಗಳು ಡಿಸ್ನಿ+ ಹಾಟ್‌ಸ್ಟಾರ್‌ ಓಟಿಟಿ (ಓವರ್-ದಿ-ಟಾಪ್ OTT) ಚಂದಾದಾರಿಕೆ ಪಡೆದಿವೆ. ಭಾರ್ತಿ ಏರ್‌ಟೆಲ್‌ ಟೆಲಿಕಾಂ ಇತ್ತೀಚಿಗೆ ಪರಿಚಯಿಸಿರುವ ಅಗ್ಗದ ಪ್ರೀಪೇಯ್ಡ್‌ ಯೋಜನೆಯೊಂದು ಡಿಸ್ನಿ+ ಹಾಟ್‌ಸ್ಟಾರ್‌ ಚಂದಾದಾರರಿಗೆಯನ್ನು ಪಡೆದಿದೆ.

ಹೌದು, ಏರ್‌ಟೆಲ್ ಟೆಲಿಕಾಂ ಇತ್ತೀಚಿಗೆ ನೂತನವಾಗಿ 398 ರೂ. ಬೆಲೆಯ ಪ್ರೀಪೇಯ್ಡ್‌ ಪ್ಲ್ಯಾನ್‌ ಅನ್ನು ಪರಿಚಯಿಸಿದೆ. ಈ ಪ್ರೀಪೇಯ್ಡ್‌ ಯೋಜನೆಯು ಡಿಸ್ನಿ+ ಹಾಟ್‌ಸ್ಟಾರ್ ( Disney+ Hotstar ) ಮೊಬೈಲ್‌ ಚಂದಾದಾರಿಕೆ ಸೌಲಭ್ಯವನ್ನು ಒಳಗೊಂಡಿದೆ. ಈ ಚಂದಾದಾರಿಕೆಯಲ್ಲಿ ಬಳಕೆದಾರರು ಮೊಬೈಲ್ ಸ್ಕ್ರೀನ್‌ನಲ್ಲಿ ಹಾಗೂ ಒಂದು ಸಮಯದಲ್ಲಿ ಒಂದು ಸ್ಕ್ರೀನ್‌ನಲ್ಲಿ ಮಾತ್ರ ಕಂಟೆಂಟ್‌ ವೀಕ್ಷಿಸಲು ಅನುಕೂಲ ಇರುತ್ತದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ ಬನ್ನಿರಿ.

ಅತೀ ಕಡಿಮೆ ಬೆಲೆಯ ಈ ಪ್ಲ್ಯಾನಿನಲ್ಲಿ ಉಚಿತ Disney+ Hotstar! ದಿನವೂ 2GB ಡೇಟಾ!

ಏರ್‌ಟೆಲ್‌ 398ರೂ. ಪ್ರೀಪೇಯ್ಡ್‌ ಯೋಜನೆ

ಭಾರ್ತಿ ಏರ್‌ಟೆಲ್‌ ಟೆಲಿಕಾಂನ 398 ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಅನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ವಾಯಿಸ್‌ ಕರೆಗಳ ಸೌಲಭ್ಯ ಸಹ ದೊರೆಯುತ್ತದೆ. ಇದರ ಜೊತೆಗೆ ಪ್ರತಿದಿನ 2 GB ಡೇಟಾ ಸೌಲಭ್ಯ ಲಭ್ಯ ಇದ್ದು, ಇದರ ಜೊತೆಗೆ ನಿತ್ಯ 100 ಎಸ್‌ಎಮ್‌ಎಸ್‌ ಪ್ರಯೋಜನ ಕೂಡಾ ಸಿಗಲಿದೆ. ಅಲ್ಲದೇ ಈ ಪ್ಲ್ಯಾನಿನಲ್ಲಿ ಹೆಚ್ಚುವರಿಯಾಗಿ ಡಿಸ್ನಿ+ ಹಾಟ್‌ಸ್ಟಾರ್‌ ಓಟಿಟಿ ( Disney+ Hotstar ) ಚಂದಾದಾರಿಕೆ ಸೌಲಭ್ಯ ಸಿಗಲಿದೆ. ಉಳಿದಂತೆ ಏರ್‌ಟೆಲ್‌ ಎಕ್ಸ್‌ಟ್ರೀಮ್‌ ಪ್ಲೇ ಪ್ರೀಮಿಯಂ ಸೇವೆ ಸಹ ದೊರೆಯುತ್ತದೆ. ಹಾಗೆಯೇ ಹೆಲೋ ಟ್ಯೂನ್ಸ್‌ ಸಹ ಲಭ್ಯ.

ಏರ್‌ಟೆಲ್‌ 549ರೂ. ಪ್ರೀಪೇಯ್ಡ್‌ ಯೋಜನೆ

ಜನಪ್ರಿಯ ಏರ್‌ಟೆಲ್‌ ಟೆಲಿಕಾಂನ 549ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಅನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ವಾಯಿಸ್‌ ಕರೆಗಳ ಸೌಲಭ್ಯ ಸಹ ದೊರೆಯುತ್ತದೆ. ಇದರ ಜೊತೆಗೆ ಪ್ರತಿದಿನ 3 GB ಡೇಟಾ ಸೌಲಭ್ಯ ಲಭ್ಯ ಇದ್ದು, ಇದರ ಜೊತೆಗೆ ನಿತ್ಯ 100 ಎಸ್‌ಎಮ್‌ಎಸ್‌ ಪ್ರಯೋಜನ ಕೂಡಾ ಸಿಗಲಿದೆ. ಹಾಗೆಯೇ ಈ ಯೋಜನೆಯಲ್ಲಿ ಹೆಚ್ಚುವರಿಯಾಗಿ ಡಿಸ್ನಿ+ ಹಾಟ್‌ಸ್ಟಾರ್‌ ಓಟಿಟಿ (Disney+ Hotstar) ಚಂದಾದಾರಿಕೆ ಸೌಲಭ್ಯ ಸಿಗಲಿದೆ. ಜೊತೆಗೆ ಏರ್‌ಟೆಲ್‌ ಎಕ್ಸ್‌ಟ್ರೀಮ್‌ ಪ್ಲೇ ಪ್ರೀಮಿಯಂ ಸೇವೆ ಸಹ ದೊರೆಯುತ್ತದೆ. ಹಾಗೆಯೇ ಹೆಲೋ ಟ್ಯೂನ್ಸ್‌ ಸಹ ಲಭ್ಯ.

ಏರ್‌ಟೆಲ್‌ 1029ರೂ. ಪ್ರೀಪೇಯ್ಡ್‌ ಯೋಜನೆ

ಏರ್‌ಟೆಲ್‌ ಟೆಲಿಕಾಂನ 1029 ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಅನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ವಾಯಿಸ್‌ ಕರೆಗಳ ಸೌಲಭ್ಯ ಸಹ ದೊರೆಯುತ್ತದೆ. ಇದರ ಜೊತೆಗೆ ದೈನಂದಿನ 2 GB ಡೇಟಾ ಸೌಲಭ್ಯ ಲಭ್ಯ ಇದ್ದು, ಇದರ ಜೊತೆಗೆ ನಿತ್ಯ 100 ಎಸ್‌ಎಮ್‌ಎಸ್‌ ಪ್ರಯೋಜನ ಕೂಡಾ ಸಿಗಲಿದೆ. ಹಾಗೆಯೇ ಈ ಯೋಜನೆಯಲ್ಲಿ ಹೆಚ್ಚುವರಿಯಾಗಿ ಡಿಸ್ನಿ+ ಹಾಟ್‌ಸ್ಟಾರ್‌ ಓಟಿಟಿ (Disney+ Hotstar) ಚಂದಾದಾರಿಕೆ ಸೌಲಭ್ಯ ಸಿಗಲಿದೆ. ಅಲ್ಲದೇ ಉಚಿತ ಏರ್‌ಟೆಲ್‌ ಟಿವಿ ಶೋ, ಮ್ಯೂವಿಸ್‌ ಹಾಗೂ ಇತರೆ ಕಾರ್ಯಕ್ರಮ ಸೌಲಭ್ಯ ಲಭ್ಯ. ಹಾಗೆಯೇ ಸ್ಪಾಮ್‌ ಕರೆ ಮಾಹಿತಿ, ಹೆಲೋ ಟ್ಯೂನ್ಸ್‌ ಸಹ ಲಭ್ಯ.

Best Mobiles in India

English summary
Very Affordable Prepaid Plan in India with Disney+ Hotstar Access. Check plans benefits and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+