Home
ಸುದ್ದಿಜಾಲ

ಏರ್‌ಟೆಲ್‌ ಮತ್ತು ವಿ ಟೆಲಿಕಾಂನ ಹೈ ಎಂಡ್‌ ಪ್ಲ್ಯಾನ್‌ಗಳು!..ಡೇಟಾ ಎಷ್ಟು?

ದೇಶದ ಟೆಲಿಕಾಂ ಸಂಸ್ಥೆಗಳು ಸದ್ಯದ ದಿನಗಳಲ್ಲಿ ಹೆಚ್ಚಿನ ಡೇಟಾ, ಹೆಚ್ಚಿನ ವ್ಯಾಲಿಡಿಟಿ ಸೌಲಭ್ಯ ನೀಡಿ ಚಂದಾದಾರರನ್ನು ಆಕರ್ಷಿಸುತ್ತಿವೆ. ಇದರೊಂದಿಗೆ ಜೊತೆಗೆ ಕೆಲವು ಆಯ್ದ ಪ್ರೀಪೇಯ್ಡ್‌ ಪ್ಲ್ಯಾನ್‌ಗಳಿಗೆ ಹೆಚ್ಚುವರಿಯಾಗಿ OTT ಓಟಿಟಿ ಸೇವೆಗಳ ಪ್ರಯೋಜನ ಘೋಷಿಸಿವೆ. ಈ ಪೈಕಿ ಏರ್‌ಟೆಲ್‌ ಮತ್ತು ವಿ ಟೆಲಿಕಾಂಗಳು ಭಿನ್ನ ಬೆಲೆಯ ಪ್ರಿಪೇಯ್ಡ್‌ ಪ್ಲ್ಯಾನ್‌ಗಳ ಆಯ್ಕೆಯನ್ನು ನೀಡಿವೆ. ಆ ಪೈಕಿ ಕೆಲವು ದುಬಾರಿ ಬೆಲೆಯ ಗಮನ ಸೆಳೆದಿವೆ.

ಏರ್‌ಟೆಲ್‌ ಮತ್ತು ವಿ ಟೆಲಿಕಾಂನ ಹೈ ಎಂಡ್‌ ಪ್ಲ್ಯಾನ್‌ಗಳು!..ಡೇಟಾ ಎಷ್ಟು?

ಹೌದು, ಏರ್‌ಟೆಲ್‌ ಮತ್ತು ವಿ ಟೆಲಿಕಾಂಗಳ ಕೆಲವು ಜನಪ್ರಿಯ ಯೋಜನೆಗಳು ದುಬಾರಿ ಪ್ರೈಸ್‌ಟ್ಯಾಗ್‌ ಪಡೆದಿವೆ. ಏರ್‌ಟೆಲ್‌ ಮತ್ತು ವಿ ಟೆಲಿಕಾಂನ ಹೈ ಎಂಡ್ ಯೋಜನೆಗಳು ದೈನಂದಿನ ಡೇಟಾ, ಅನಿಯಮಿತ ವಾಯಿಸ್‌ ಕರೆ ಸೇರಿದಂತೆ ಎಸ್‌ಎಮ್‌ಎಸ್‌ ಪ್ರಯೋಜನ ಹಾಗೂ ಇತರೆ ಹೆಚ್ಚುವರಿ ಪ್ರಯೋಜನಗಳನ್ನು ಒಳಗೊಂಡಿವೆ. ಹಾಗಾದರೇ ಏರ್‌ಟೆಲ್‌ ಮತ್ತು ವಿ ಟೆಲಿಕಾಂಗಳ ಹೈ ಎಂಡ್‌ ಪ್ರೀಪೇಯ್ಡ್‌ ಪ್ಲ್ಯಾನ್‌ಗಳ ಬಗ್ಗೆ ಮುಂದೆ ಓದಿರಿ.

ಏರ್‌ಟೆಲ್‌ ಮತ್ತು ವಿ ಟೆಲಿಕಾಂನ ಹೈ ಎಂಡ್‌ ಪ್ಲ್ಯಾನ್‌ಗಳು!..ಡೇಟಾ ಎಷ್ಟು?

ಏರ್‌ಟೆಲ್‌ನ 2999ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಏರ್‌ಟೆಲ್‌ನ 1799ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು
ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 24 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಏರ್‌ಟೆಲ್‌ ಮತ್ತು ವಿ ಟೆಲಿಕಾಂನ ಹೈ ಎಂಡ್‌ ಪ್ಲ್ಯಾನ್‌ಗಳು!..ಡೇಟಾ ಎಷ್ಟು?

ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಸಹ ದೊರೆಯಲಿದೆ.

ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ವಿ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ವಿಕೆಂಡ್ ಡೇಟಾ ರೋಲ್ ಓವರ್ ಸೌಲಭ್ಯ ಲಭ್ಯ.

ವಿ ಟೆಲಿಕಾಂನ 1799ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 24 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ವಿ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

Best Mobiles in India

English summary
Vi and Airtel Offer These High End Prepaid Plans.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+