Just In
Don't Miss
- Movies
'ತಲೆದಂಡ' ಸಿನಿಮಾಕ್ಕೆ ಅನ್ಯಾಯ: ಮನವಿ ಮಾಡಿದ ಸಂಚಾರಿ ವಿಜಯ್
- News
ಅಂತಾರಾಷ್ಟ್ರೀಯ ಮಹಿಳಾ ದಿನ; ಸವಾಲುಗಳೇ ಮಹಿಳೆಯ ಸಾಧನೆಯ ಮೆಟ್ಟಿಲು: ಡಾ.ಹೇಮಾ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Automobiles
ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ
- Sports
ಸೌತಾಂಪ್ಟನ್ನಲ್ಲಿ ಭಾರತ-ನ್ಯೂಜಿಲೆಂಡ್ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್
- Lifestyle
ಹೀಗೆ ಆಯ್ಕೆ ಮಾಡಿದರೆ ನೀವು ಬಯಸಿದಂಥ ಸಂಗಾತಿಯೇ ಸಿಗುವರು
- Education
Indian Postal Circle Recruitment 2021: 1421 ಬಿಪಿಎಂ, ಅಬಿಪಿಎಂ ಮತ್ತು ದಖ್ ಸೇವಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ವೊಡಾಫೋನ್-ಐಡಿಯಾದ ಈ 5 ಪ್ಲ್ಯಾನ್‌ಗಳಲ್ಲಿ ಈಗ ಎಕ್ಸ್‌ಟ್ರಾ ಡೇಟಾ ಲಭ್ಯ!
ದೇಶದ ಟೆಲಿಕಾಂ ವಲಯದಲ್ಲಿ ವೊಡಾಫೋನ್-ಐಡಿಯಾ ಸಂಸ್ಥೆಯು ಜಿಯೋ ಹಾಗೂ ಏರ್‌ಟೆಲ್‌ಗಳಿಗೆ ನೇರ ಸ್ಪರ್ಧೆ ನೀಡುತ್ತಾ ಸಾಗಿದ್ದು, ಹಲವು ಆಕರ್ಷಕ ಡೇಟಾ ಯೋಜನೆಗಳನ್ನು ಪರಿಚಸಿದೆ. ಪ್ರತಿದಿನ 2GB ಡೇಟಾ, ಅನಿಯಮಿತ ವಾಯಿಸ್ ಕರೆ ಸೌಲಭ್ಯಗಳ ಯೋಜನೆಗಳ ಜೊತೆಗೆ ಡಬಲ್ ಡೇಟಾ ಯೋಜನೆಗಳಿಂದಲೂ ಗಮನ ಸೆಳೆದಿದೆ. ಇದೀಗ ಸಂಸ್ಥೆಯು ತನ್ನ ಐದು ಪ್ರೀಪೇಯ್ಡ್ ಪ್ಲ್ಯಾನ್‌ಗಳಲ್ಲಿ ಹೆಚ್ಚುವರಿ ಡೇಟಾ ಪ್ರಯೋಜನ ತಿಳಿಸಿದೆ.

ಹೌದು, ವೊಡಾಫೋನ್ ಐಡಿಯಾ ಟೆಲಿಕಾಂ ತನ್ನ 149ರೂ. 219ರೂ. 249ರೂ. 399ರೂ ಮತ್ತು 599ರೂ ಪ್ರೀಪೇಯ್ಡ್ ಯೋಜನೆಗಳಲ್ಲಿ ಹೆಚ್ಚುವರಿ ಡೇಟಾ ಪ್ರಯೋಜನ ಘೋಷಿಸಿದೆ. ಈ ಆಯ್ದ ಪ್ರೀಪೇಯ್ಡ್ ಯೋಜನೆಗಳೊಂದಿಗೆ ಬಳಕೆದಾರರಿಗೆ 5GB ವರೆಗೆ ಹೆಚ್ಚುವರಿ ಡೇಟಾವನ್ನು ಸಿಗಲಿದೆ. ಹೆಚ್ಚುವರಿ ಡೇಟಾ ಕೊಡುಗೆಗೆ ಅರ್ಹರಾಗಲು, ಗ್ರಾಹಕರು ಕಂಪನಿಯ ಮೊಬೈಲ್ ಅಪ್ಲಿಕೇಶನ್ ಅಥವಾ ವೆಬ್‌ಸೈಟ್ ಮೂಲಕ ಮೇಲೆ ತಿಳಿಸಿದ ಯೋಜನೆಗಳನ್ನು ರೀಚಾರ್ಜ್ ಮಾಡಬೇಕಾಗುತ್ತದೆ. ಈ ಕುರಿತು ಇನ್ನಷ್ಟು ಮಾಹಿತಿ ಮುಂದೆ ನೋಡೋಣ ಬನ್ನಿರಿ.

ವೊಡಾಫೋನ್-ಐಡಿಯಾ 149ರೂ. ಪ್ಲ್ಯಾನ್
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಒಟ್ಟು 3GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ 300 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಪ್ಲ್ಯಾನಿನಲ್ಲಿ ಬಳಕೆದಾರರು ಹೆಚ್ಚುವರಿ 1GB ಡೇಟಾವನ್ನು ಪಡೆಯಬಹುದು.

ವೊಡಾಫೋನ್-ಐಡಿಯಾ 219ರೂ. ಪ್ಲ್ಯಾನ್
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಪ್ಲ್ಯಾನಿನಲ್ಲಿ ಬಳಕೆದಾರರು ಹೆಚ್ಚುವರಿ 2GB ಡೇಟಾವನ್ನು ಪಡೆಯಬಹುದು.

ವೊಡಾಫೋನ್-ಐಡಿಯಾ 249ರೂ. ಪ್ಲ್ಯಾನ್
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಪ್ಲ್ಯಾನಿನಲ್ಲಿ ಬಳಕೆದಾರರು ಹೆಚ್ಚುವರಿ 5GB ಡೇಟಾವನ್ನು ಪಡೆಯಬಹುದು.

ವೊಡಾಫೋನ್-ಐಡಿಯಾ 399ರೂ. ಪ್ಲ್ಯಾನ್
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಪ್ಲ್ಯಾನಿನಲ್ಲಿ ಬಳಕೆದಾರರು ಹೆಚ್ಚುವರಿ 5GB ಡೇಟಾವನ್ನು ಪಡೆಯಬಹುದು.

ವೊಡಾಫೋನ್-ಐಡಿಯಾ 599ರೂ. ಪ್ಲ್ಯಾನ್
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಪ್ಲ್ಯಾನಿನಲ್ಲಿ ಬಳಕೆದಾರರು ಹೆಚ್ಚುವರಿ 5GB ಡೇಟಾವನ್ನು ಪಡೆಯಬಹುದು.
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190