Home
ಸುದ್ದಿಜಾಲ

365ರೂ.ಗಳ ಈ ಪ್ಲ್ಯಾನಿನಲ್ಲಿ ಲಭ್ಯ ಇರುವ ಡೇಟಾ ಎಷ್ಟು?..ಇದು ರೀಚಾರ್ಜ್‌ಗೆ ಉತ್ತಮವೇ?

ಭಾರತದ ಖಾಸಗಿ ಟೆಲಿಕಾಂ ಸಂಸ್ಥೆಗಳು ಇತ್ತೀಚಿಗೆ ತಮ್ಮ ಪ್ಲ್ಯಾನ್‌ಗಳ ದರದಲ್ಲಿ ಏರಿಕೆ ಮಾಡಿದ್ದು, ಗ್ರಾಹಕರಿಗೆ ಶಾಕ್ ನೀಡಿವೆ. ಇನ್ನು ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಮೂರನೇ ದೊಡ್ಡ ಟೆಲಿಕಾಂ ಸಂಸ್ಥೆ ಎನಿಸಿರುವ ವಿ ಟೆಲಿಕಾಂ (Vi telecom) ಸಹ ದರ ಏರಿಕೆ ಮಾಡಿದೆ. ಅಂದಹಾಗೆ ವಿ ಟೆಲಿಕಾಂ ಹಲವು ಪ್ರೀಪೇಯ್ಡ್‌ ಯೋಜನೆಗಳು ಪ್ರತಿದಿನದ ಡೇಟಾ ಪ್ರಯೋಜನದ ಜೊತೆಗೆ ಅಧಿಕ ವ್ಯಾಲಿಡಿಟಿ ಸೌಲಭ್ಯ ಸಹ ಪಡೆದಿವೆ. ಅವುಗಳ ಸಾಲಿಗೆ ಸಂಸ್ಥೆಯ ನೂತನ ರೀಚಾರ್ಜ್‌ ಪ್ಲ್ಯಾನ್‌ಯೊಂದು ಸೇರ್ಪಡೆ ಆಗಿದೆ.

ಹೌದು, ವಿ ಟೆಲಿಕಾಂನ (Vi telecom) ರೀಚಾರ್ಜ್‌ ಯೋಜನೆಗಳ ಲಿಸ್ಟ್‌ಗೆ ಸಂಸ್ಥೆಯು ಇತ್ತೀಚಿಗೆ 365ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆ ಅನ್ನು ಸೇರಿಸಿದೆ. ಈ ಪ್ರೀಪೇಯ್ಡ್‌ ಪ್ಲ್ಯಾನಿನಲ್ಲಿ ದೈನಂದಿನ ಡೇಟಾ, ಆಕರ್ಷಕ ವ್ಯಾಲಿಡಿಟಿ ಸೌಲಭ್ಯ ಇದರ ಜೊತೆಗೆ ವಾಯಿಸ್‌ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗಾದರೇ ವಿ ಟೆಲಿಕಾಂನ 365ರೂ. ಪ್ರೀಪೇಯ್ಡ್‌ ಪ್ಲ್ಯಾನಿನ ಇತರೆ ಸೌಲಭ್ಯಗಳೆನು ಹಾಗೂ ಇತರೆ ಜನಪ್ರಿಯ ಪ್ಲ್ಯಾನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

365ರೂ.ಗಳ ಈ ಪ್ಲ್ಯಾನಿನಲ್ಲಿ ಲಭ್ಯ ಇರುವ ಡೇಟಾ ಎಷ್ಟು?.ಇದು ರೀಚಾರ್ಜ್‌ಗೆ ಉತ್ತಮವೇ

ವಿ ಟೆಲಿಕಾಂನ 365ರೂ. ರೀಚಾರ್ಜ್‌ ಪ್ಲ್ಯಾನ್‌

ವಿ ಟೆಲಿಕಾಂನ 365ರೂ. ರೀಚಾರ್ಜ್‌ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಅನ್ನು ಪಡೆದಿದೆ. ಈ ಅವಧಿಯಲ್ಲಿ ಚಂದಾದಾರರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯ ಆಗಲಿದೆ. ಇದಲ್ಲದೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಇದ್ದು, ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇನ್ನು ಈ ಪ್ಲ್ಯಾನ್‌ ಹೆಚ್ಚುವರಿಯಾಗಿ ವಿಕೇಂಡ್‌ ಡೇಟಾ ರೋಲ್‌ಓವರ್‌ ಪ್ರಯೋಜನ ಕೂಡಾ ಗ್ರಾಹಕರಿಗೆ ಲಭ್ಯ.

ವಿ ಟೆಲಿಕಾಂನ 379ರೂ. ರೀಚಾರ್ಜ್‌ ಪ್ಲ್ಯಾನ್‌

ವಿ ಟೆಲಿಕಾಂನ 379ರೂ. ರೀಚಾರ್ಜ್‌ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 30 ದಿನಗಳ ವ್ಯಾಲಿಡಿಟಿ ಪ್ರಯೋಜನ ಅನ್ನು ಹೊಂದಿದೆ. ಈ ವೇಳೆಯಲ್ಲಿ ಚಂದಾದಾರರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯ ಆಗಲಿದೆ. ಇದಲ್ಲದೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಇದ್ದು, ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇನ್ನು ಈ ಯೋಜನೆಯಲ್ಲಿ ಹೆಚ್ಚುವರಿಯಾಗಿ ವಿಕೇಂಡ್‌ ಡೇಟಾ ರೋಲ್‌ಓವರ್‌ ಪ್ರಯೋಜನ ಕೂಡಾ ಗ್ರಾಹಕರಿಗೆ ಲಭ್ಯ.

ವಿ ಟೆಲಿಕಾಂನ 349ರೂ. ರೀಚಾರ್ಜ್‌ ಪ್ಲ್ಯಾನ್‌

ವಿ ಟೆಲಿಕಾಂನ 349ರೂ. ರೀಚಾರ್ಜ್‌ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಅನ್ನು ಪಡೆದಿದೆ. ಈ ಅವಧಿಯಲ್ಲಿ ಚಂದಾದಾರರಿಗೆ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯ ಆಗಲಿದೆ. ಇದಲ್ಲದೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಇದ್ದು, ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇನ್ನು ಈ ರೀಚಾರ್ಜ್‌ ಯೋಜನೆಯಲ್ಲಿ ಗ್ರಾಹಕರಿಗೆ ಹೆಚ್ಚುವರಿಯಾಗಿ ವಿಕೇಂಡ್‌ ಡೇಟಾ ರೋಲ್‌ಓವರ್‌ ಪ್ರಯೋಜನ ಕೂಡಾ ಗ್ರಾಹಕರಿಗೆ ಲಭ್ಯ.

ವಿ ಟೆಲಿಕಾಂನ 579ರೂ. ರೀಚಾರ್ಜ್‌ ಪ್ಲ್ಯಾನ್‌

ವಿ ಟೆಲಿಕಾಂನ 579ರೂ. ರೀಚಾರ್ಜ್‌ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಸೌಲಭ್ಯ ಅನ್ನು ಪಡೆದಿದೆ. ಈ ಅವಧಿಯಲ್ಲಿ ಚಂದಾದಾರರಿಗೆ ಪ್ರತಿದಿನ 1.5 GB ಡೇಟಾ ಪ್ರಯೋಜನ ಲಭ್ಯ ಆಗಲಿದೆ. ಇದಲ್ಲದೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಇದ್ದು, ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇನ್ನು ಈ ರೀಚಾರ್ಜ್‌ ಯೋಜನೆಯಲ್ಲಿ ಗ್ರಾಹಕರಿಗೆ ಹೆಚ್ಚುವರಿಯಾಗಿ ವಿಕೇಂಡ್‌ ಡೇಟಾ ರೋಲ್‌ಓವರ್‌ ಪ್ರಯೋಜನ ಕೂಡಾ ಗ್ರಾಹಕರಿಗೆ ಲಭ್ಯ.

Best Mobiles in India

English summary
Vi telecoms Newly Launched Rs 365 Recharge Plan Offers Explained. check data, validity, sms and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+