Home
ಸುದ್ದಿಜಾಲ

ಕಡಿಮೆ ಬೆಲೆಯಲ್ಲಿ ಭರ್ಜರಿ ಡೇಟಾ ಸೌಲಭ್ಯದ ಅತ್ಯುತ್ತಮ ರೀಚಾರ್ಜ್‌ ಪ್ಲ್ಯಾನ್‌ಗಳು ಇವು!

ವಿ ಟೆಲಿಕಾಂ (Vi) ಈಗಾಗಲೇ ಕೆಲವು ಆಕರ್ಷಕ ರೀಚಾರ್ಜ್‌ ಪ್ಲ್ಯಾನ್‌ಗಳ ಮೂಲಕ ಚಂದಾದಾರರನ್ನು ಸೆಳೆದಿದೆ. ಇನ್ನು ಸಂಸ್ಥೆಯು ದೈನಂದಿನ ಡೇಟಾ ಯೋಜನೆಗಳು, ಆಕರ್ಷಕ ವ್ಯಾಲಿಡಿಟಿ ಯೋಜನೆಗಳ ಆಯ್ಕೆಯನ್ನು ಒಳಗೊಂಡಿದೆ. ಇದರ ಜೊತೆಗೆ ಅಧಿಕ ವ್ಯಾಲಿಡಿಟಿ ಬಯಸುವ ಗ್ರಾಹಕರಿಗಾಗಿ 84 ದಿನಗಳ ವ್ಯಾಲಿಡಿಟಿ ಪ್ರಯೋಜನದ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳ ಆಯ್ಕೆ ಸಹ ಹೊಂದಿದೆ.

ಹೌದು, ವಿ (Vi) ಟೆಲಿಕಾಂನ 349ರೂ, 539ರೂ, 365ರೂ, 449ರೂ ಹಾಗೂ 469ರೂ. ಪ್ರೀಪೇಯ್ಡ್‌ ಯೋಜನೆಗಳು ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದ್ದು, ಗ್ರಾಹಕರಿಗೆ ಅಲ್ಪಾವಧಿಯ ಸೌಲಭ್ಯ ನೀಡಲಿವೆ. ಈ ರೀಚಾರ್ಜ್‌ ಯೋಜನೆಗಳು ದೈನಂದಿನ ಡೇಟಾ, ಎಸ್‌ಎಮ್‌ಎಸ್‌ ಸೌಲಭ್ಯ ಸಹ ಪಡೆದಿವೆ. ಹಾಗಾದರೇ ವಿ (Vi) ಸಂಸ್ಥೆಯ 28 ದಿನಗಳ ವ್ಯಾಲಿಡಿಟಿ ಸೌಲಭ್ಯದ ಯೋಜನೆಗಳು ಬಗ್ಗೆ ಹಾಗೂ ಕೆಲವು ಬೆಸ್ಟ್‌ ಪ್ಲ್ಯಾನ್‌ಗಳ ಪ್ರಯೋಜನಗಳ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ.

ಕಡಿಮೆ ಬೆಲೆಯಲ್ಲಿ ಭರ್ಜರಿ ಡೇಟಾ ಸೌಲಭ್ಯದ ಅತ್ಯುತ್ತಮ ರೀಚಾರ್ಜ್‌ ಪ್ಲ್ಯಾನ್‌ ಇವು!

ವಿ ಸಂಸ್ಥೆಯ 349ರೂ. ರೀಚಾರ್ಜ್‌ ಯೋಜನೆ

ವಿ ಸಂಸ್ಥೆಯ 349ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 1.5 GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ದೊರೆಯುತ್ತದೆ. ಈ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ.

ವಿ ಸಂಸ್ಥೆಯ 539ರೂ. ರೀಚಾರ್ಜ್‌ ಯೋಜನೆ

ವಿ ಸಂಸ್ಥೆಯ 539ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 4 GB ಡೇಟಾ ಪ್ರಯೋಜನ ಲಭ್ಯ ಇದ್ದು, ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ಸಿಗಲಿದೆ. ಅಲ್ಲದೇ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ದೊರೆಯುತ್ತದೆ. ಅಂದಹಾಗೆ ಈ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ.

ವಿ ಸಂಸ್ಥೆಯ 365ರೂ. ರೀಚಾರ್ಜ್‌ ಯೋಜನೆ

ವಿ ಸಂಸ್ಥೆಯ 365ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನ ಲಭ್ಯ ಇದ್ದು, ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ಸಿಗಲಿದೆ. ಅಲ್ಲದೇ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ದೊರೆಯುತ್ತದೆ. ಅಂದಹಾಗೆ ಈ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ.

ವಿ ಸಂಸ್ಥೆಯ 449ರೂ. ರೀಚಾರ್ಜ್‌ ಯೋಜನೆ

ವಿ ಸಂಸ್ಥೆಯ 449ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 3 GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ದೊರೆಯುತ್ತದೆ. ಈ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಹೆಚ್ಚುವರಿಯಾಗಿ ಜೀ5, ಸೋನಿ ಲೈವ್‌ ಸೇರಿ ಇತರೆ ಓಟಿಟಿ ಪ್ರಯೋಜನ ಸಹ ಲಭ್ಯ.

ವಿ ಸಂಸ್ಥೆಯ 469ರೂ. ರೀಚಾರ್ಜ್‌ ಯೋಜನೆ

ವಿ ಸಂಸ್ಥೆಯ 469ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2.5 GB ಡೇಟಾ ಪ್ರಯೋಜನ ಸಿಗಲಿದ್ದು, ಇದರ ಜೊತೆಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ದೊರೆಯುತ್ತದೆ. ಈ ಪ್ಲ್ಯಾನ್‌ ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಹೆಚ್ಚುವರಿಯಾಗಿ ಡಿಸ್ನಿ+ ಹಾಟ್‌ಸ್ಟಾರ್‌ ಓಟಿಟಿ ಪ್ರಯೋಜನ ಸಹ ಲಭ್ಯ.

Best Mobiles in India

English summary
VI Prepaid Plans for 28 Days Validity. Check all other benefits.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+