Home
ಸುದ್ದಿಜಾಲ

ಈ ಪ್ಲ್ಯಾನ್‌ಗಳ ವ್ಯಾಲಿಡಿಟಿ ಹೆಚ್ಚು ಕಡಿಮೆ ಮೂರು ತಿಂಗಳು!..ಪ್ರತಿದಿನ ಡೇಟಾ ಸೌಲಭ್ಯ!

ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಮೂರನೇ ದೊಡ್ಡ ಖಾಸಗಿ ಟೆಲಿಕಾಂ ಸಂಸ್ಥೆ ಎನಿಸಿಕೊಂಡಿರುವ ವಿ ಟೆಲಿಕಾಂ ಕೆಲವು ಆಕರ್ಷಕ ಪ್ರೀಪೇಯ್ಡ್‌ ಪ್ಲ್ಯಾನ್‌ಗಳ ಮೂಲಕ ಚಂದಾದಾರರನ್ನು ತನ್ನತ್ತ ಸೆಳೆದಿದೆ. ವಿ ಸಂಸ್ಥೆಯ ರೀಚಾರ್ಜ್‌ ಪ್ಲ್ಯಾನ್‌ಗಳ ಪೈಕಿ ಅಲ್ಪಾವಧಿಯ ಹಾಗೂ ದೀರ್ಘಾವಧಿಯ ಯೋಜನೆಗಳು ಕೂಡಾ ಸೇರ್ಪಡೆ ಆಗಿವೆ. ಅಲ್ಲದೇ ಬಜೆಟ್‌ ದರದಲ್ಲಿ ದೀರ್ಘಾವಧಿ ವ್ಯಾಲಿಡಿಟಿ ಸೌಲಭ್ಯದ ಯೋಜನೆಗಳ ರೀಚಾರ್ಜ್‌ ಪ್ಲ್ಯಾನ್‌ಗಳ ಆಯ್ಕೆಗಳು ಸಹ ಹೆಚ್ಚು ಆಕರ್ಷಕ ಎನಿಸಿವೆ.

ಹೌದು, ವಿ ಟೆಲಿಕಾಂ ಸಹ ಭಿನ್ನ ಶ್ರೇಣಿಯ ಯೋಜನೆಗಳ ಆಯ್ಕೆ ಒಳಗೊಂಡಿದೆ. ಅವುಗಳಲ್ಲಿ ಅಧಿಕ ಡೇಟಾ ಪ್ರಯೋಜನದ ಯೋಜನೆಗಳು ಸೇರಿವೆ ಅಲ್ಲದೇ ಅಧಿಕ ವ್ಯಾಲಿಡಿಟಿಯ ಪ್ಲ್ಯಾನ್‌ಗಳು ಕೂಡಾ ಇವೆ. ಸಂಸ್ಥೆಯ ಬಹುತೇಕ ಯೋಜನೆಗಳು ದೈನಂದಿನ ಡೇಟಾ, ಎಸ್‌ಎಮ್‌ಎಸ್‌ ಹಾಗೂ ಆಕರ್ಷಕ ವ್ಯಾಲಿಡಿಟಿ ಪ್ರಯೋಜನ ಪಡೆದಿವೆ. ಹಾಗಾದರೇ ಏರ್‌ಟೆಲ್‌ ಸಂಸ್ಥೆಯ 30 ದಿನಗಳ ವ್ಯಾಲಿಡಿಟಿ ಪ್ಲ್ಯಾನ್‌ಗಳ ಬಗ್ಗೆ ಹಾಗೂ ಕೆಲವು ಬೆಸ್ಟ್‌ ಯೋಜನೆಗಳ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಈ ಪ್ಲ್ಯಾನ್‌ಗಳ ವ್ಯಾಲಿಡಿಟಿ ಹೆಚ್ಚು ಕಡಿಮೆ ಮೂರು ತಿಂಗಳು!..ಪ್ರತಿದಿನ ಡೇಟಾ ಸೌಲಭ

Vi ಟೆಲಿಕಾಂನ 859ರೂ. ಯೋಜನೆಯ ಮಾಹಿತಿ

ವಿ ಟೆಲಿಕಾಂನ 859ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 1.5 GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿಯಾಗಿ 3 ದಿನಗಳಿಗೆ 5GB ಡೇಟಾ, ಡೇಟಾ ರೋಲ್‌ ಓವರ್‌ ಪ್ರಯೋಜನ ಸಹ ಲಭ್ಯ.

Vi ಟೆಲಿಕಾಂನ 979ರೂ. ಯೋಜನೆಯ ಮಾಹಿತಿ

ವಿ ಟೆಲಿಕಾಂನ 979ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿಯಾಗಿ ಡೇಟಾ ರೋಲ್‌ ಓವರ್‌ ಪ್ರಯೋಜನ ಸಹ ಲಭ್ಯ.

Vi ಟೆಲಿಕಾಂನ 998ರೂ. ಯೋಜನೆಯ ಮಾಹಿತಿ

ವಿ ಟೆಲಿಕಾಂನ 998ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿಯಾಗಿ ಸೋನಿಲೈವ್‌ ಚಂದಾದಾರಿಕೆ, ಡೇಟಾ ರೋಲ್‌ ಓವರ್‌ ಪ್ರಯೋಜನ ಸಹ ಲಭ್ಯ.

Vi ಟೆಲಿಕಾಂನ 994ರೂ. ಯೋಜನೆಯ ಮಾಹಿತಿ

ವಿ ಟೆಲಿಕಾಂನ 994ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿಯಾಗಿ ಡಿಸ್ನಿ+ ಹಾಟ್‌ಸ್ಟಾರ್‌ ಚಂದಾದಾರಿಕೆ, ಡೇಟಾ ರೋಲ್‌ ಓವರ್‌ ಪ್ರಯೋಜನ ಸಹ ಲಭ್ಯ.

Vi ಟೆಲಿಕಾಂನ 1599ರೂ. ಯೋಜನೆಯ ಮಾಹಿತಿ

ವಿ ಟೆಲಿಕಾಂನ 1599ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2.5 GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿಯಾಗಿ ನೆಟ್‌ಫ್ಲಿಕ್ಸ್‌ ಚಂದಾದಾರಿಕೆ, ಡೇಟಾ ರೋಲ್‌ ಓವರ್‌ ಪ್ರಯೋಜನ ಸಹ ಲಭ್ಯ.

Best Mobiles in India

English summary
Vi Prepaid Recharge Plans with 84 days Validity. Check Data Benefits and other benefits details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+