ಕಡಿಮೆ ಬೆಲೆಗೆ ಲಭ್ಯ ಇರುವ ಅತ್ಯುತ್ತಮ Vi ರೀಚಾರ್ಜ್ ಪ್ಲ್ಯಾನ್‌ಗಳು ಇವು!
ಭಾರತೀಯ ಟೆಲಿಕಾಂ ವಲಯದಲ್ಲಿ ಮೂರನೇ ದೊಡ್ಡ ಟೆಲಿಕಾಂ ಕಂಪನಿಯಾಗಿ ಗುರುತಿಸಿಕೊಂಡಿರುವ ವಿ ಟೆಲಿಕಾಂ (Vi) ಕೆಲವು ಆಕರ್ಷಕ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಮೂಲಕ ಚಂದಾದಾರರನ್ನು ಸೆಳೆದಿದೆ. ವಿ ಸಂಸ್ಥೆಯ ರೀಚಾರ್ಜ್ ಪ್ಲ್ಯಾನ್‌ಗಳ ಪೈಕಿ ಅಲ್ಪಾವಧಿಯ ಹಾಗೂ ದೀರ್ಘಾವಧಿಯ ಯೋಜನೆಗಳು ಕೂಡಾ ಸೇರ್ಪಡೆ ಆಗಿವೆ. ಅಲ್ಲದೇ ಕಡಿಮೆ ಬೆಲೆಯಲ್ಲಿನ ಕೆಲವು ಅಲ್ಪಾವಧಿಯ ಯೋಜನೆಗಳು ಸಹ ಹೆಚ್ಚು ಆಕರ್ಷಕ ಎನಿಸಿವೆ.
ಹೌದು, ವಿ ಟೆಲಿಕಾಂ ಭಿನ್ನ ಶ್ರೇಣಿಯ ಪ್ಲ್ಯಾನ್‌ಗಳ ಆಯ್ಕೆ ಪಡೆದುಕೊಂಡಿದ್ದು, ಅವುಗಳಲ್ಲಿ ಪೈಕಿ ಅಧಿಕ ಸೌಲಭ್ಯ ಪಡೆದ ಯೋಜನೆಗಳು ಆಕರ್ಷಕ ಎನಿಸಿವೆ. ಸಂಸ್ಥೆಯ ಕೆಲವು ಕಡಿಮೆ ಬೆಲೆಯ ಯೋಜನೆಗಳು ಅಧಿಕ ಡಿಮ್ಯಾಂಡ್ ಕೂಡಾ ಪಡೆದಿವೆ. ಇನ್ನು ಬಹುತೇಕ ಪ್ಲ್ಯಾನ್‌ಗಳು ಅನಿಯಮಿತ ವಾಯಿಸ್ ಕರೆ, ಡೇಟಾ ಪ್ರಯೋಜನ ಕೂಡಾ ಪಡೆದುಕೊಂಡಿವೆ. ಹಾಗಾದರೇ ವಿ ಸಂಸ್ಥೆಯ 28 ದಿನಗಳ ವ್ಯಾಲಿಡಿಟಿ ಪ್ಲ್ಯಾನ್‌ಗಳ ಬಗ್ಗೆ ಹಾಗೂ ಕೆಲವು ಬೆಸ್ಟ್ ಯೋಜನೆಗಳ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

Vi 299ರೂ. ರೀಚಾರ್ಜ್ ಯೋಜನೆ
ವಿ ಟೆಲಿಕಾಂನ 299ರೂ. ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 1 GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಕೂಡಾ ದೊರೆಯುತ್ತದೆ.
Vi 349ರೂ. ರೀಚಾರ್ಜ್ ಯೋಜನೆ
ವಿ ಟೆಲಿಕಾಂನ 349ರೂ. ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದುಕೊಂಡಿದೆ. ಈ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಪ್ರತಿದಿನ 1.5 GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿಯಾಗಿ ಮೂರು ದಿನಗಳಿಗೆ 5GB ಎಕ್ಸ್‌ಟ್ರಾ ಡೇಟಾ ಪ್ರಯೋಜನ ಸಹ ಲಭ್ಯ.
Vi 365ರೂ. ರೀಚಾರ್ಜ್ ಯೋಜನೆ
ವಿ ಟೆಲಿಕಾಂನ 365ರೂ. ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದುಕೊಂಡಿದೆ. ಈ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಕೂಡಾ ದೊರೆಯುತ್ತದೆ.
Vi 449ರೂ. ರೀಚಾರ್ಜ್ ಯೋಜನೆ
ವಿ ಟೆಲಿಕಾಂನ 449ರೂ. ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದುಕೊಂಡಿದೆ. ಈ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಪ್ರತಿದಿನ 3 GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಅಲ್ಲದೇ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿಯಾಗಿ ಜೀ5, ಸೋನಿ ಲೈವ್ ಹಾಗೂ 13 ಓಟಿಟಿ ಪ್ರಯೋಜನ ಸಹ ಲಭ್ಯ.
Vi 407ರೂ. ರೀಚಾರ್ಜ್ ಯೋಜನೆ
ವಿ ಟೆಲಿಕಾಂನ 407ರೂ. ಪ್ರೀಪೇಯ್ಡ್ ರೀಚಾರ್ಜ್ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದುಕೊಂಡಿದೆ. ಈ ಪ್ಲ್ಯಾನಿನಲ್ಲಿ ಗ್ರಾಹಕರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಅಲ್ಲದೇ ಪ್ರತಿದಿನ 100 ಎಸ್‌ಎಮ್‌ಎಸ್ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿಯಾಗಿ ಸನ್‌ನೆಕ್ಸ್ಟ್ ಚಂದಾದಾರಿಕೆಯ ಪ್ರಯೋಜನ ಸಹ ಲಭ್ಯ.


Click it and Unblock the Notifications








