Home
ಸುದ್ದಿಜಾಲ

ಪ್ರತಿದಿನ 2GB ಡೇಟಾ ಜೊತೆಗೆ ಅಧಿಕ ವ್ಯಾಲಿಡಿಟಿ ನೀಡುವ ಅತ್ಯುತ್ತಮ ಪ್ಲ್ಯಾನ್‌ಗಳು!

ದೇಶದ ಟೆಲಿಕಾಂ ವಲಯದಲ್ಲಿ ತೃತೀಯ ದೊಡ್ಡ ಸಂಸ್ಥೆಯಾಗಿ ಕಾಣಿಸಿಕೊಡಿರುವ ವಿ ಟೆಲಿಕಾಂ (Vi) ಹಲವು ಆಕರ್ಷಕ ಪ್ರಿಪೇಯ್ಡ್ ರೀಚಾರ್ಜ್‌ ಪ್ಲ್ಯಾನ್‌ಗಳ ಆಯ್ಕೆಯನ್ನು ತನ್ನ ಚಂದಾದಾರರಿಗೆ ನೀಡಿದೆ. ಅವುಗಳ ಪೈಕಿ ದೈನಂದಿನ 2GB ಡೇಟಾ ಪ್ರಯೋಜನ ಪಡೆದಿರುವ ವಿ ಟೆಲಿಕಾಂನ ರೀಚಾರ್ಜ್‌ ಪ್ಲ್ಯಾನ್‌ಗಳು ಗಮನ ಸೆಳೆದಿದ್ದು, ಅಧಿಕ ಡೇಟಾ ಬಳಕೆ ಮಾಡುವ ಚಂದಾದಾರರಿಗೆ ಹೆಚ್ಚು ಸೂಕ್ತ ಆಗಿವೆ. ವಿ ಟೆಲಿಕಾಂನ ಈ ಪ್ಲ್ಯಾನ್‌ಗಳಲ್ಲಿ ದೈನಂದಿನ ಡೇಟಾ ಪ್ರಯೋಜನದ ಜೊತೆಗೆ ಹೆಚ್ಚುವರಿ ಸೌಲಭ್ಯಗಳು ದೊರೆಯುತ್ತವೆ.

ಹೌದು, ವಿ ಟೆಲಿಕಾಂ (Vi) ಕಂಪನಿಯು ಭಿನ್ನ ಶ್ರೇನಿಯ ಡೇಟಾ ಸೌಲಭ್ಯಗಳ ಆಯ್ಕೆ ಪಡೆದಿದೆ. ಮುಖ್ಯವಾಗಿ 2 GB ಡೇಟಾ ಸೌಲಭ್ಯದ ಜೊತೆಗೆ ಆಕರ್ಷಕ ವ್ಯಾಲಿಡಿಟಿ ಪ್ರಯೋಜನ ಪಡೆದಿರುವ ಪ್ಲ್ಯಾನ್‌ಗಳ ಬೇಡಿಕೆಯಲ್ಲಿ ಕಾಣಿಸಿಕೊಂಡಿವೆ. ಹಾಗಾದರೇ 2 GB ಡೇಟಾ ಪ್ರಯೋಜನ ಪಡೆದ ವಿ ಟೆಲಿಕಾಂ (Vi) ನ ರೀಚಾರ್ಜ್‌ ಪ್ಲ್ಯಾನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಪ್ರತಿದಿನ 2GB ಡೇಟಾ ಜೊತೆಗೆ ಅಧಿಕ ವ್ಯಾಲಿಡಿಟಿ ನೀಡುವ ಅತ್ಯುತ್ತಮ ಪ್ಲ್ಯಾನ್‌ಗಳು

ವಿ ಟೆಲಿಕಾಂನ 539ರೂ. ರೀಚಾರ್ಜ್‌ ಪ್ಲ್ಯಾನ್‌ ಪ್ರಯೋಜನಗಳು

ವಿ ಟೆಲಿಕಾಂನ 539 ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ಒಟ್ಟು 56 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಈ ಯೋಜನೆಯಲ್ಲಿ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಹಾಗೂ ದಿನವೂ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯ. ಇದರೊಂದಿಗೆ ವೀಕೆಂಡ್‌ ಡೇಟಾ ರೋಲ್‌ ಓವರ್‌ ಸೌಲಭ್ಯ ಹಾಗೂ ವಿ ಟೆಲಿಕಾಂನ ಆಪ್ಸ್‌ ಸೇವೆ ಸಿಗಲಿದೆ.

ವಿ ಟೆಲಿಕಾಂನ 839ರೂ. ರೀಚಾರ್ಜ್‌ ಪ್ಲ್ಯಾನ್‌ ಪ್ರಯೋಜನಗಳು

ವಿ ಟೆಲಿಕಾಂನ 839 ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2GB ಡೇಟಾ ಪ್ರಯೋಜನ ಸಿಗುತ್ತದೆ. ಹಾಗೆಯೇ ಈ ಯೋಜನೆಯಲ್ಲಿ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಹಾಗೂ ದಿನವೂ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯ. ಇದರೊಂದಿಗೆ ಡಿಸ್ನಿ+ ಹಾಟ್‌ಸ್ಟಾರ್‌ ಚಂದಾದಾರಿಕೆ ಪ್ರಯೋಜನ ಸಹ ಹಾಗೂ ವಿ ಆಪ್ಸ್‌ ಸೇವೆ ಸಿಗಲಿದೆ.

ವಿ ಟೆಲಿಕಾಂನ 903ರೂ. ರೀಚಾರ್ಜ್‌ ಪ್ಲ್ಯಾನ್‌ ಪ್ರಯೋಜನಗಳು

ವಿ ಟೆಲಿಕಾಂನ 903ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲ್ಯಾನ್‌ ಒಟ್ಟು 90 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ಯೋಜನೆಯಲ್ಲಿ ಪ್ರತಿದಿನ 2 GB ಡೇಟಾ ಸೌಲಭ್ಯ ದೊರೆಯುತ್ತದೆ. ಹಾಗೆಯೇ ಈ ಯೋಜನೆಯಲ್ಲಿ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಹಾಗೂ ನಿತ್ಯ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯ. ಇದರೊಂದಿಗೆ ಹೆಚ್ಚುವರಿಯಾಗಿ ಸೋನಿ ಲೈವ್‌ (sony LIV) ಓಟಿಟಿ ಚಂದಾದಾರಿಕೆ ಹಾಗೂ ವಿ ಟೆಲಿಕಾಂನ ಆಪ್ಸ್‌ ಲಭ್ಯ.

ವಿ ಟೆಲಿಕಾಂನ 904ರೂ. ರೀಚಾರ್ಜ್‌ ಪ್ಲ್ಯಾನ್‌ ಪ್ರಯೋಜನಗಳು

ವಿ ಟೆಲಿಕಾಂನ 904 ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲ್ಯಾನ್‌ ಒಟ್ಟು 90 ದಿನಗಳ ವ್ಯಾಲಿಡಿಟಿ ಸೌಲಭ್ಯ ಪಡೆದಿದೆ. ಈ ಯೋಜನೆಯಲ್ಲಿ ಪ್ರತಿದಿನ 2 GB ಡೇಟಾ ಸೌಲಭ್ಯ ದೊರೆಯುತ್ತದೆ. ಹಾಗೆಯೇ ಈ ಯೋಜನೆಯಲ್ಲಿ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಹಾಗೂ ನಿತ್ಯ 100 ಎಸ್‌ಎಮ್‌ಎಸ್‌ ಸೌಲಭ್ಯ ಸಹ ಲಭ್ಯ. ಇದರೊಂದಿಗೆ ಹೆಚ್ಚುವರಿಯಾಗಿ ಅಮೆಜಾನ್‌ ಪ್ರೈಮ್‌ ವಿಡಿಯೋ ಓಟಿಟಿ ಚಂದಾದಾರಿಕೆ ಹಾಗೂ ವಿ ಟೆಲಿಕಾಂನ ಆಪ್ಸ್‌ ಲಭ್ಯ.

Best Mobiles in India

English summary
VI Recharge Plans with 2GB Data Per Day: Check Plans benefits and more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+