Home
ಸುದ್ದಿಜಾಲ

ವಿ ಗ್ರಾಹಕರೇ ಗಮನಿಸಿ..ಈ ಪ್ಲ್ಯಾನ್‌ ರೀಚಾರ್ಜ್‌ ಮಾಡಿದ್ರೆ ಬಿಗ್ ವ್ಯಾಲಿಡಿಟಿ ಪಕ್ಕಾ!

ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ತೃತೀಯ ದೊಡ್ಡ ಖಾಸಗಿ ಟೆಲಿಕಾಂ ಸಂಸ್ಥೆ ಎನಿಸಿಕೊಂಡಿರುವ ವಿ ಟೆಲಿಕಾಂ (Vi) ಕೆಲವು ಆಕರ್ಷಕ ಪ್ರೀಪೇಯ್ಡ್‌ ಪ್ಲ್ಯಾನ್‌ಗಳ ಮೂಲಕ ಚಂದಾದಾರರನ್ನು ತನ್ನತ್ತ ಸೆಳೆದಿದೆ. ವಿ ಸಂಸ್ಥೆಯ ರೀಚಾರ್ಜ್‌ ಪ್ಲ್ಯಾನ್‌ಗಳ ಪೈಕಿ ಅಲ್ಪಾವಧಿಯ ಹಾಗೂ ದೀರ್ಘಾವಧಿಯ ಯೋಜನೆಗಳು ಕೂಡಾ ಸೇರ್ಪಡೆ ಆಗಿವೆ. ಅಲ್ಲದೇ ಬಜೆಟ್‌ ದರದಲ್ಲಿ ಬಿಗ್ ವ್ಯಾಲಿಡಿಟಿ ಸೌಲಭ್ಯದ ಪ್ಲ್ಯಾನ್‌ ರೀಚಾರ್ಜ್‌ ಪ್ಲ್ಯಾನ್‌ಗಳ ಆಯ್ಕೆಗಳು ಸಹ ಬೊಂಬಾಟ್‌ ಎನಿಸಿವೆ.

ಹೌದು, ವಿ ಟೆಲಿಕಾಂ ಸಹ ಭಿನ್ನ ಮಾದರಿಯ ಪ್ಲ್ಯಾನ್‌ಗಳ ಆಯ್ಕೆ ಒಳಗೊಂಡಿದೆ. ಅವುಗಳಲ್ಲಿ ಅಧಿಕ ಡೇಟಾ ಪ್ರಯೋಜನದ ಯೋಜನೆಗಳು ಸೇರಿವೆ ಅಲ್ಲದೇ ಅಧಿಕ ವ್ಯಾಲಿಡಿಟಿಯ ಪ್ಲ್ಯಾನ್‌ಗಳು ಕೂಡಾ ಇವೆ. ಸಂಸ್ಥೆಯ ಬಹುತೇಕ ಯೋಜನೆಗಳು ದೈನಂದಿನ ಡೇಟಾ, SMS ಹಾಗೂ ಆಕರ್ಷಕ ವ್ಯಾಲಿಡಿಟಿ ಪ್ರಯೋಜನ ಪಡೆದಿವೆ. ಹಾಗಾದರೇ ವಿ ಟೆಲಿಕಾಂ ಸಂಸ್ಥೆಯ 84 ದಿನಗಳ ವ್ಯಾಲಿಡಿಟಿ ಪ್ಲ್ಯಾನ್‌ಗಳ ಬಗ್ಗೆ ಹಾಗೂ ಕೆಲವು ಬೆಸ್ಟ್‌ ಯೋಜನೆಗಳ ಪ್ರಯೋಜನಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಗ್ರಾಹಕರೇ ಗಮನಿಸಿ..ಈ ಪ್ಲ್ಯಾನ್‌ ರೀಚಾರ್ಜ್‌ ಮಾಡಿದ್ರೆ ಬಿಗ್ ವ್ಯಾಲಿಡಿಟಿ ಪಕ್ಕಾ!

Vi 859ರೂ. ಪ್ಲ್ಯಾನಿನ ಮಾಹಿತಿ
ವಿ ಟೆಲಿಕಾಂನ 859 ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 1.5 GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿಯಾಗಿ 3 ದಿನಗಳಿಗೆ 5 GB ಡೇಟಾ, ಡೇಟಾ ರೋಲ್‌ ಓವರ್‌ ಪ್ರಯೋಜನ ಸಹ ಲಭ್ಯ.

Vi 979ರೂ. ಪ್ಲ್ಯಾನಿನ ಮಾಹಿತಿ
ವಿ ಟೆಲಿಕಾಂನ 979 ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿಯಾಗಿ ಡೇಟಾ ರೋಲ್‌ ಓವರ್‌ ಪ್ರಯೋಜನ ಸಹ ಲಭ್ಯ.

Vi 998ರೂ. ಪ್ಲ್ಯಾನಿನ ಮಾಹಿತಿ
ವಿ ಟೆಲಿಕಾಂನ 998 ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿಯಾಗಿ ಸೋನಿಲೈವ್‌ ಚಂದಾದಾರಿಕೆ, ಡೇಟಾ ರೋಲ್‌ ಓವರ್‌ ಪ್ರಯೋಜನ ಸಹ ಲಭ್ಯ.

Vi 994ರೂ. ಪ್ಲ್ಯಾನಿನ ಮಾಹಿತಿ
ವಿ ಟೆಲಿಕಾಂನ 994 ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ಒಟ್ಟು 84 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಪ್ರತಿದಿನ 2 GB ಡೇಟಾ ಪ್ರಯೋಜನ ಸಿಗಲಿದ್ದು, ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಸೌಲಭ್ಯ ಕೂಡಾ ದೊರೆಯುತ್ತದೆ. ಇನ್ನು ಹೆಚ್ಚುವರಿಯಾಗಿ ಡಿಸ್ನಿ+ ಹಾಟ್‌ಸ್ಟಾರ್‌ ಚಂದಾದಾರಿಕೆ, ಡೇಟಾ ರೋಲ್‌ ಓವರ್‌ ಪ್ರಯೋಜನ ಸಹ ಪಡೆದಿದೆ.

Best Mobiles in India

English summary
Vi Recharge Plans with Attractive Validity and daily data. Check Plans List.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+