Just In
Don't Miss
- Sports
ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ರೋಹಿತ್ ಶರ್ಮಾ ಕೋವಿಡ್ ವರದಿ ನೆಗೆಟಿವ್; ಟಿ20 ಸರಣಿಗೆ ರೆಡಿ
- Movies
ಗುಬ್ಬಿ ವೀರಣ್ಣ ಪುತ್ರಿ, ಹಿರಿಯ ನಟಿ ಹೇಮಲತಾ ನಿಧನ
- News
ISWA: ಆಸ್ಟ್ರೇಲಿಯಾದ ಅನಿವಾಸಿ ಭಾರತೀಯರೊಂದಿಗೆ ಸಚಿವ ಪ್ರಲ್ಹಾದ್ ಜೋಶಿ ನಿಯೋಗ ಭೇಟಿ
- Finance
Gold Rate Today: ಚಿನ್ನ ಸ್ಥಿರ: ಪ್ರಮುಖ ನಗರಗಳಲ್ಲಿ ಜು.3ರಂದು ಬೆಲೆ ಎಷ್ಟು
- Automobiles
ಜೂನ್ ತಿಂಗಳಿನಲ್ಲಿ 4.84 ಲಕ್ಷಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದ ಹೀರೋ ಮೋಟೊಕಾರ್ಪ್
- Lifestyle
Weekly Horoscope: ಜುಲೈ 3ರಿಂದ ಜುಲೈ 9ರ ವಾರ ಭವಿಷ್ಯ: ಮೇಷ, ಮಿಥುನ, ಮಕರ, ಕುಂಭ ರಾಶಿಯ ವ್ಯಾಪಾರಸ್ಥರು ಆರ್ಥಿಕ ಲಾಭ ಪಡೆಯಬಹುದು
- Education
JNV Result 2022 : 6ನೇ ತರಗತಿ ತಾತ್ಕಾಲಿಕ ಆಯ್ಕೆ ಪಟ್ಟಿ ಜು.10ರಂದು ಪ್ರಕಟ ಸಾಧ್ಯತೆ
- Travel
ಕೆಮ್ಮಣ್ಣು ಗುಂಡಿ - ಒಂದು ಮನಮೋಹಕ ತಾಣ!
ಚಂದಾದಾರರಿಗೆ ಮತ್ತೆ ಬಿಗ್ ಶಾಕ್ ಕೊಟ್ಟ ವಿ ಟೆಲಿಕಾಂ!..ಅದು ಏನು ಗೊತ್ತಾ?
ಜನಪ್ರಿಯ ವಿ ಟೆಲಿಕಾಂ (ವೊಡಾಫೋನ್ ಐಡಿಯಾ) ಹಲವು ಆಕರ್ಷಕ ಪ್ರೀಪೇಯ್ಡ್ ಯೋಜನಗಳ ಮೂಲಕ ಗ್ರಾಹಕರನ್ನು ಸೆಳೆದಿದೆ. ಅಧಿಕ ಡೇಟಾ ಪ್ರಯೋಜನ ನೀಡುವ ಮೂಲಕ ಜಿಯೋ ಟೆಲಿಕಾಂಗೆ ನೇರ ಟಾಂಗ್ ನೀಡಿತ್ತಾ ಸಾಗಿದೆ. ಹಾಗೆಯೇ ವಿ ಟೆಲಿಕಾಂನ ಕೆಲವು ಯೋಜನೆಗಳು ಹೆಚ್ಚುವರಿಯಾಗಿ ಓಟಿಟಿ ಪ್ರಯೋಜನಗಳನ್ನು ಒಳಗೊಂಡಿವೆ. ಆ ಪೈಕಿ ವಿ ಟೆಲಿಕಾಂನ 601ರೂ. ಮತ್ತು 701ರೂ. ಪ್ರಿಪೇಯ್ಡ್ ಯೋಜನೆಗಳು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಓಟಿಟಿ ಪ್ರಯೋಜನ ಪಡೆದಿದ್ದು, ಗ್ರಾಹಕರ ಗಮನ ಸೆಳೆದಿವೆ. ಆದರೆ ಇದೀಗ ವಿ ಟೆಲಿಕಾಂ ಗ್ರಾಹಕರಿಗೆ ಶಾಕ್ ನೀಡಿದೆ.

ಹೌದು, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಓಟಿಟಿ ಚಂದಾದಾರಿಕೆ ಪ್ರಯೋಜನ ಪಡೆದಿದ್ದ ವಿ ಟೆಲಿಕಾಂನ (ವೊಡಾಫೋನ್ ಐಡಿಯಾ) 601ರೂ. ಮತ್ತು 701ರೂ. ಪ್ರಿಪೇಯ್ಡ್ ಯೋಜನೆಗಳನ್ನು ಕಂಪನಿಯು ಸದ್ದಿಲ್ಲದೇ ಸ್ಥಗಿತಗೊಳಿಸಿದೆ. ವಿ ಟೆಲಿಕಾಂನ 601ರೂ. ಯೋಜನೆ ಮತ್ತು 701ರೂ. ಈ ಎರಡು ಯೋಜನೆಗಳು ಒಂದು ವರ್ಷದ ಡಿಸ್ನಿ+ ಹಾಟ್‌ಸ್ಟಾರ್‌ಗೆ ಚಂದಾದಾರಿಕೆ ಪ್ರಯೋಜನ ಹೊಂದಿದ್ದವು. ಇನ್ನು ಈ ಎರಡು ಯೋಜನೆಗಳು ಡೇಟಾ, ಎಸ್‌ಎಮ್‌ಎಸ್ ಹಾಗೂ ವಾಯಿಸ್ ಕರೆಯ ಸೌಲಭ್ಯ ಸಹ ಹೊಂದಿದ್ದವು. ಹಾಗಾದರೇ ವಿ ಟೆಲಿಕಾಂನ ಆಕರ್ಷಕ ಪ್ರಿಪೇಯ್ಡ್ ಯೋಜನೆಗಳ ಪ್ರಯೋಜನಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂನ 249ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 21 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂನ 299ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂನ 399ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 42 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 479ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 719ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 1499ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 180 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಸಹ ದೊರೆಯಲಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
44,999
-
15,999
-
20,449
-
7,332
-
18,990
-
31,999
-
54,999
-
17,091
-
17,091
-
13,999
-
31,830
-
31,499
-
26,265
-
24,960
-
21,839
-
15,999
-
11,570
-
11,700
-
7,070
-
7,086