ವಿ ಟೆಲಿಕಾಂನ ಈ ಪ್ಲ್ಯಾನ್ ಗ್ರಾಹಕರಿಗೆ ಬೆಸ್ಟ್!..ಥಂಡಾ ಹೊಡೆದ ಏರ್‌ಟೆಲ್ ಮತ್ತು ಜಿಯೋ!
ದೇಶದ ಮೂರನೇ ದೊಡ್ಡ ಟೆಲಿಕಾಂ ಆಗಿ ಗುರುತಿಸಿಕೊಂಡಿರುವ ವಿ ಟೆಲಿಕಾಂ ಜಿಯೋ ಹಾಗೂ ಏರ್‌ಟೆಲ್ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡುತ್ತ ಮುನ್ನಡೆದಿದೆ. ವಿ ಟೆಲಿಕಾಂ ಅಲ್ಪಾವಧಿ ಬೆಲೆಯ ಯೋಜನೆಗಳ ಆಯ್ಕೆಯೊಂದಿಗೆ ದೀರ್ಘಾವಧಿ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಆಯ್ಕೆಯನ್ನು ಒಳಗೊಂಡಿದೆ. ಅವುಗಳಲ್ಲಿ ಬಹುತೇಕ ಯೋಜನೆಗಳು ಅಧಿಕ ಡೇಟಾ ಪ್ರಯೋಜನ ಪಡೆದಿದೆ. ಮುಖ್ಯವಾಗಿ ದೈನಂದಿನ ಡೇಟಾ ಪ್ರಯೋಜನದ ವಿ ಟೆಲಿಕಾಂನ ಪ್ಲ್ಯಾನ್ ಒಂದು ಏರ್‌ಟೆಲ್ ಮತ್ತು ಜಿಯೋಗೆ ಟಕ್ಕರ್ ನೀಡುವಂತಿದೆ.

ಹೌದು, ಅದುವೇ, ವಿ ಟೆಲಿಕಾಂ (ವೊಡಾಫೋನ್ ಐಡಿಯಾ) 599ರೂ. ಪ್ರಿಪೇಯ್ಡ್ ಯೋಜನೆ. ಈ ಯೋಜನೆಯು ಅಧಿಕ ವ್ಯಾಲಿಡಿಟಿ, ಅಧಿಕ ಡೇಟಾ, ಅನಿಯಮಿತ ವಾಯಿಸ್ ಕರೆಯ ಸೌಲಭ್ಯ ಹಾಗೂ ಎಸ್‌ಎಮ್‌ಎಸ್ ಪ್ರಯೋಜನ ಒಳಗೊಂಡಿದೆ. ಹಾಗೆಯೇ ಕೆಲವು ಹೆಚ್ಚುವರಿ ಸೌಲಭ್ಯಗಳನ್ನು ಈ ಯೋಜನೆ ಪಡೆದಿದ್ದು, ಏರ್‌ಟೆಲ್ ಮತ್ತು ಜಿಯೋ ಟೆಲಿಕಾಂಗಳು ಥಂಡಾ ಹೊಡೆಯುವಂತೆ ಮಾಡಿದೆ. ಹಾಗಾದರೇ ವಿ ಟೆಲಿಕಾಂನ 599ರೂ. ಪ್ರೀಪೇಯ್ಡ್ ಪ್ಲ್ಯಾನಿನ ಪ್ರಯೋಜನಗಳೆನು ಹಾಗೂ ಇತರೆ ವಿ ಟೆಲಿಕಾಂ ಪ್ಲ್ಯಾನ್‌ಗಳ ಬಗ್ಗೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂನ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿಕೆಂಡ್ ಡೇಟಾ ರೋಲ್ ಓವರ್, ವಿ ಮ್ಯೂವಿಸ್ ಮತ್ತು ಟಿವಿ ಸೇವೆ, ಡೇಟಾ ಡಿಲೈಟ್ಸ್ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಸಹ ದೊರೆಯಲಿದೆ.

ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 1499ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 180 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 719ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 479ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 399ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 42 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 299ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ ಟೆಲಿಕಾಂನ 249ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 21 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.


Click it and Unblock the Notifications








