Home
ಸುದ್ದಿಜಾಲ

ವಿ ಟೆಲಿಕಾಂನ 699ರೂ. ಪ್ಲ್ಯಾನ್‌ನಲ್ಲಿ ಅನಿಯಮಿತ ಡೇಟಾ; ದಂಗಾದ ಜಿಯೋ!

ದೇಶದ ಟೆಲಿಕಾಂ ವಲಯದಲ್ಲಿ ವೊಡಾಫೋನ್ ಐಡಿಯಾ ಸಂಸ್ಥೆಯು ಆಕರ್ಷಕ ಪ್ರೀಪೇಯ್ಡ್‌ ಯೋಜನೆಗಳನ್ನು ಪರಿಚಯಿಸಿ ಗ್ರಾಹಕರನ್ನು ಸೆಳೆದಿದೆ. ಹಾಗೆಯೇ ಪೋಸ್ಟ್‌ಪೇಯ್ಡ್‌ ಯೋಜನೆಗಳಿಂದಲೂ ಭರ್ಜರಿ ಪ್ಲ್ಯಾನ್‌ಗಳನ್ನು ರೂಪಿಸಿದೆ. ವೊಡಾಫೋನ್-ಐಡಿಯಾ ಟೆಲಿಕಾಂ ಈಗ ಅನಿಯಮಿತ ಡೇಟಾ ಸೌಲಭ್ಯದ ಪೋಸ್ಟ್‌ಪೇಯ್ಡ್‌ ಯೋಜನೆ ಬಿಡುಗಡೆ ಮಾಡಿ ಜಿಯೋ, ಏರ್‌ಟೆಲ್‌ಗೆ ಟಾಂಗ್ ನೀಡಿದೆ.

ಟೆಲಿಕಾಂ

ಹೌದು, ವೊಡಾಫೋನ್-ಐಡಿಯಾ(ವಿ ಟೆಲಿಕಾಂ) ಹೊಸದಾಗಿ 699ರೂ. ಪೋಸ್ಟ್‌ಪೇಯ್ಡ್‌ ಯೋಜನೆಯನ್ನು ಪರಿಚಯಿಸಿದೆ. ಈ ಪೋಸ್ಟ್‌ಪೇಯ್ಡ್‌ ಯೋಜನೆಯು ಅನಿಯಮಿತ ಡೇಟಾ ಪ್ರಯೋಜನ ಪಡೆದಿದ್ದು, ಜೊತೆಗೆ ಓಟಿಟಿ ಚಂದಾದಾರಿಕೆಯ ಸೌಲಭ್ಯಗಳನ್ನು ಒಳಗೊಂಡಿದೆ. ಹಾಗೆಯೇ ಈ ಯೋಜನೆಯುಲ್ಲಿ ಎಸ್‌ಎಮ್‌ಎಸ್‌ ಬೇನಿಫಿಟ್ಸ್‌ಗಳು ಸೇರಿವೆ. ಹಾಗಾದರೇ ಈ ಯೋಜನೆಯ ಒಟ್ಟಾರೇ ಪ್ರಯೋಜನಗಳೆನು ಇತರೆ ಟೆಲಿಕಾಂಗಳ ಪೋಸ್ಟ್‌ಪೇಯ್ಡ್‌ ಪ್ಲ್ಯಾನ್‌ಗಳಿಗಿಂತ ಹೇಗೆ ಭಿನ್ನ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ವೊಡಾಫೋನ್-ಐಡಿಯಾ(Vi) 699ರೂ. ಪ್ಲ್ಯಾನ್

ವೊಡಾಫೋನ್-ಐಡಿಯಾ(Vi) 699ರೂ. ಪ್ಲ್ಯಾನ್

Vi ಟೆಲಿಕಾಂ ನೂತನವಾಗಿ ಪರಿಚಯಿಸಿರುವ 699ರೂ. ಪೋಸ್ಟ್‌ಪೇಯ್ಡ್‌ ಯೋಜನೆಯು ಅನಿಯಮಿತ ಡೇಟಾ (ತಿಂಗಳಿಗೆ 150GB) ಪ್ರಯೋಜನ ಪಡೆದಿದೆ. ಹಾಗೆಯೇ 999ರೂ. ಗಳ ಮೌಲ್ಯದ ಅಮೆಜಾನ್ ಪ್ರೈಮ್ ಚಂದಾದಾರಿಕೆ ಸೌಲಭ್ಯ ಹೊಂದಿದೆ. ಇದರೊಂದಿಗೆ ಗ್ರಾಹಕರಿಗೆ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳು ಲಭ್ಯವಾಗಲಿವೆ.

ಜಿಯೋ 599ರೂ ಪ್ಲಾನ್

ಜಿಯೋ 599ರೂ ಪ್ಲಾನ್

ಜಿಯೋದ ಈ ಪ್ಲಾನ್ನಲ್ಲಿ ಗ್ರಾಹಕರಿಗೆ 100 GB ಡೇಟಾದೊಂದಿಗೆ ಅನ್ಲಿಮಿಟೆಡ್ ಕರೆ ಮಾಡುವ ಮತ್ತು SMS ಕಳುಹಿಸುವ ಅವಕಾಶವು ದೊರೆಯಲಿದೆ. ಎಂಟರ್ಟೈನ್ಮೆಂಟ್ ಪ್ಲಸ್ ಆಯ್ಕೆಯೊಂದಿಗೆ 200GB ಡೇಟಾ ರೋಲ್ ಓವರ್ ಆಯ್ಕೆಯೂ ದೊರೆಯಲಿದೆ. ಇದಲ್ಲದೇ ಹೆಚ್ಚುವರಿಯಾಗಿ ಒಂದು ಹೆಚ್ಚುವರಿ ಸಿಮ್ಕಾರ್ಡ್ ಫ್ಯಾಮಿಲಿ ಪ್ಲಾನ್ನೊಂದಿಗೆ ಲಭ್ಯವಾಗಲಿದೆ.

ಜಿಯೋ 799ರೂ ಪ್ಲಾನ್

ಜಿಯೋ 799ರೂ ಪ್ಲಾನ್

ಜಿಯೋದ ಈ ಪ್ಲಾನ್ನಲ್ಲಿ ಗ್ರಾಹಕರಿಗೆ 150 GB ಡೇಟಾದೊಂದಿಗೆ ಅನ್ಲಿಮಿಟೆಡ್ ಕರೆ ಮಾಡುವ ಮತ್ತು SMS ಕಳುಹಿಸುವ ಅವಕಾಶವು ದೊರೆಯಲಿದೆ. ಎಂಟರ್ಟೈನ್ಮೆಂಟ್ ಪ್ಲಸ್ ಆಯ್ಕೆಯೊಂದಿಗೆ 200GB ಡೇಟಾ ರೋಲ್ ಓವರ್ ಆಯ್ಕೆಯೂ ದೊರೆಯಲಿದೆ. ಇದಲ್ಲದೇ ಹೆಚ್ಚುವರಿಯಾಗಿ ಎರಡು ಹೆಚ್ಚುವರಿ ಸಿಮ್ಕಾರ್ಡ್ ಫ್ಯಾಮಿಲಿ ಪ್ಲಾನ್ನೊಂದಿಗೆ ಲಭ್ಯವಾಗಲಿದೆ.

ಏರ್‌ಟೆಲ್ 399ರೂ. ಪೋಸ್ಟ್‌ಪೇಯ್ಡ್‌ ಪ್ಲ್ಯಾನ್

ಏರ್‌ಟೆಲ್ 399ರೂ. ಪೋಸ್ಟ್‌ಪೇಯ್ಡ್‌ ಪ್ಲ್ಯಾನ್

ಏರ್‌ಟೆಲ್ 399 ರೂ ಯೋಜನೆಯಲ್ಲಿ ಬಳಕೆದಾರರು 4G/3G ಬೆಂಬಲಿತ 40GB ಡೇಟಾವನ್ನು ಪಡೆಯುತ್ತಾರೆ. ಹಾಗೆಯೇ ಇದರೊಂದಿಗೆ ಅನಿಯಮಿತ ಕರೆ ಮತ್ತು ದಿನಕ್ಕೆ 100 ಎಸ್‌ಎಂಎಸ್ ದೊರೆಯುತ್ತವೆ. ಇದರೊಂದಿಗೆ ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್ ಮತ್ತು ಶಾ ಅಕಾಡೆಮಿಯ ಚಂದಾದಾರಿಕೆಗಳ ಜೊತೆಗೆ ಒಂದು ವರ್ಷದವರೆಗೆ ಏರ್ಟೆಲ್ ಎಕ್ಸ್‌ಸ್ಟ್ರೀಮ್ ಪ್ರೀಮಿಯಂನ ಚಂದಾದಾರಿಕೆ ಇದೆ. ಫಾಸ್ಟ್ಯಾಗ್ ವಹಿವಾಟಿನಲ್ಲಿ ಬಳಕೆದಾರರು ಉಚಿತ ಹೆಲೋಟೂನ್ಸ್ ಮತ್ತು 150 ರೂ.

Best Mobiles in India

English summary
Vi Rs 699 postpaid plan, there’s the Amazon Prime subscription worth Rs 999 per year.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+