Just In
Don't Miss
- News
Breaking: ಜ್ಞಾನವಾಪಿ ಮಸೀದಿ ಪ್ರಕರಣ ವಾರಣಾಸಿ ಜಿಲ್ಲಾ ಕೋರ್ಟ್ಗೆ ವರ್ಗಾವಣೆ
- Sports
ಟೀಕೆಗಳಿಂದ ಗೊಂದಲಕ್ಕೀಡಾಗಬೇಡಿ: ವಿರಾಟ್ ಕೊಹ್ಲಿಗೆ ಹೀಗೆ ಕಿವಿಮಾತು ಹೇಳಿದ್ಯಾರು?
- Movies
ಬಾಡಿ ಶೇಮಿಂಗ್ ಇದೆ, ಒತ್ತಡ ಬೇಡ: ನಟಿ ಮಯೂರಿ
- Automobiles
ಐಷಾರಾಮಿ ಪೋರ್ಷೆ ಎಲೆಕ್ಟ್ರಿಕ್ ಕಾರು ಟೆಸ್ಟ್ ಡ್ರೈವ್ ಮಾಡಿದ ಮೆಗಾಸ್ಟಾರ್ ಮಮ್ಮುಟ್ಟಿ
- Lifestyle
ಸಂಖ್ಯಾಶಾಸ್ತ್ರ: ಈ ಜನ್ಮ ಸಂಖ್ಯೆ ಹೊಂದಿರುವವರ ದಾಂಪಾತ್ಯದಲ್ಲಿ ಸಮಸ್ಯೆಗಳೇ ಹೆಚ್ಚು
- Education
IOCL Recruitment 2022 : 43 ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
- Finance
ಎಸಿ ಬಳಸಿದರೂ ವಿದ್ಯುತ್ ಬಿಲ್ ಕಡಿತ ಮಾಡುವುದು ಹೇಗೆ?
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ವಿ ಗ್ರಾಹಕರೇ ಈ ಪ್ಲ್ಯಾನಿನಲ್ಲಿ 70 ದಿನಕ್ಕೆ ಒಟ್ಟು 258GB ಡೇಟಾ ಸಿಗೋದು ಪಕ್ಕಾ!
ದೇಶದ ಟೆಲಿಕಾಂ ವಲಯದಲ್ಲಿ ಮೂರನೇ ದೊಡ್ಡ ಟೆಲಿಕಾಂ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ವಿ ಟೆಲಿಕಾಂ, ಚಂದಾದಾರರನ್ನು ಸೆಳೆಯಲು ಅಧಿಕ ಡೇಟಾ ಯೋಜನೆಗಳನ್ನು ಪರಿಚಯಿಸಿದೆ. ಅದೇ ದಾರಿಯಲ್ಲಿ ಮುಂದೆ ಸಾಗಿರುವ ವಿ ಟೆಲಿಕಾಂ, ಜಿಯೋ ಟೆಲಿಕಾಂಗೆ ಫೈಟ್ ನೀಡುವ ಯೋಜನೆಗಳ ಆಯ್ಕೆ ಹೊಂದಿದೆ. ಏರ್ಟೆಲ್ ಕಂಪನಿಯು ಅಲ್ಪಾವಧಿಯ ಯೋಜನೆಗಳ ಜೊತೆಗೆ ಕೆಲವು ಆಕರ್ಷಕ ದೀರ್ಘಾವಧಿಯ ಪ್ರಿಪೇಯ್ಡ್ ಪ್ಲ್ಯಾನ್ಗಳನ್ನು ಪಡೆದಿದೆ. ಬಹುತೇಕ ಪ್ಲ್ಯಾನ್ಗಳು ಅಧಿಕ ದೈನಂದಿನ ಡೇಟಾ ಪಡೆದಿವೆ. ಆ ಪೈಕಿ ವಿ ಟೆಲಿಕಾಂನ ಎರಡು ಪ್ಲ್ಯಾನ್ಗಳು ಭಾರೀ ಗಮನ ಸೆಳೆದಿದೆ.

ಹೌದು, ವಿ ಟೆಲಿಕಾಂ ಭಿನ್ನ ಪ್ರಿಪೇಯ್ಡ್ ಶ್ರೇಣಿಯ ಪ್ಲ್ಯಾನ್ಗಳ ಆಯ್ಕೆ ಪಡೆದಿದೆ. ಆ ಪೈಕಿ ವಿ ಟೆಲಿಕಾಂ 901ರೂ. ಭರ್ಜರಿ ಡೇಟಾ ಸೌಲಭ್ಯದೊಂದಿಗೆ ಗ್ರಾಹಕರನ್ನು ಸೆಳೆದಿದೆ. ಜೊತೆಗೆ ಓಟಿಟಿ ಪ್ರಯೋಜನ ಸಹ ಒಳಗೊಂಡಿದೆ. ಅದೇ ರೀತಿ ವಿ ಟೆಲಿಕಾಂ 601ರೂ. ಪ್ರಿಪೇಯ್ಡ್ ಯೋಜನೆ ಸಹ ಆಕರ್ಷಕ ಎನಿಸಿದ್ದು, ಇದು ಸಹ ಹೆಚ್ಚುವರಿ ಡೇಟಾ ಹಾಗೂ ಓಟಿಟಿ ಪ್ರಯೋಜನ ಒಳಗೊಂಡಿದೆ. ಹಾಗಾದರೇ ವಿ ಟೆಲಿಕಾಂ 901ರೂ. ಮತ್ತು ವಿ ಟೆಲಿಕಾಂ 601ರೂ. ಪ್ರಿಪೇಯ್ಡ್ ಯೋಜನೆಗಳನ್ನು ರೀಚಾರ್ಜ್ ಮಾಡಿಸಿಕೊಳ್ಳಲು ಉತ್ತಮವೇ?..ಪ್ರಯೋಜನಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂ 901ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 901ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್ಸ್ಟಾರ್ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್ಸ್ಟಾರ್ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್ಎಮ್ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 48 GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್ ಓವರ್, ಡೇಟಾ ಡಿಲೈಟ್ ಪ್ರಯೋಜನ, ವಿ ಆಪ್ಸ್ಗಳ ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 601ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 601ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್ಸ್ಟಾರ್ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್ಸ್ಟಾರ್ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್ಎಮ್ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 16 GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್ ಓವರ್, ಡೇಟಾ ಡಿಲೈಟ್ ಪ್ರಯೋಜನ, ವಿ ಆಪ್ಸ್ಗಳ ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂನ 719ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 599ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 666ರೂ, ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 666ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 77 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಒಟ್ಟು 1.5 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವೀಕೆಂಡ್ ಡೇಟಾ ರೋಲ್ ಓವರ್ ಪ್ರಯೋಜನ ಜೊತೆಗೆ ವಿ ಆಪ್ಸ್ ಸಹ ಲಭ್ಯ ವಾಗಲಿದೆ.

ವಿ ಟೆಲಿಕಾಂನ 699ರೂ, ಪ್ರಿಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ 699ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಒಟ್ಟು 3 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವೀಕೆಂಡ್ ಡೇಟಾ ರೋಲ್ ಓವರ್ ಪ್ರಯೋಜನ ಜೊತೆಗೆ ವಿ ಆಪ್ಸ್ ಸಹ ಲಭ್ಯವಾಗಲಿದೆ.

ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್ಸ್ಟಾರ್ ಚಂದಾದಾರಿಕೆ ಸಹ ದೊರೆಯಲಿದೆ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999