Home
ಸುದ್ದಿಜಾಲ

ಗ್ರಾಹಕರೇ, ಈ ಪ್ಲ್ಯಾನಿನಲ್ಲಿ ಡಿಸ್ನಿ+ ಹಾಟ್‌ಸ್ಟಾರ್‌ ಜೊತೆಗೆ 48GB ಡೇಟಾ ಉಚಿತ!

ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಏರ್‌ಟೆಲ್‌, ಜಿಯೋ ಮತ್ತು ವಿ ಟೆಲಿಕಾಂಗಳು ಒಂದಕ್ಕೊಂದು ನೇರ ಪೈಪೋಟಿಯಲ್ಲಿ ಮುನ್ನಡೆದಿದ್ದು, ಕೆಲವು ಬೆಸ್ಟ್‌ ಪ್ಲ್ಯಾನ್‌ ಪರಿಚಯಿಸಿ ಗ್ರಾಹಕರನ್ನು ಆಕರ್ಷಿಸಿವೆ. ಅವುಗಳಲ್ಲಿ ಬಹುತೇಕ ಎಲ್ಲ ಪ್ಲ್ಯಾನ್‌ಗಳು ಅಧಿಕ ಡೇಟಾ, ಬಿಗ್ ವ್ಯಾಲಿಡಿಟಿ ಪ್ರಯೋಜನಗಳನ್ನು ಹೊಂದಿವೆ. ವಿ ಟೆಲಿಕಾಂನ ಕೆಲವು ಪ್ರೀಪೇಯ್ಡ್‌ ಯೋಜನೆಗಳು ಬೋನಸ್‌ ಡೇಟಾ ಹಾಗೂ ಡಿಸ್ನಿ ಹಾಟ್‌ಸ್ಟಾರ್‌ ಚಂದಾದಾರಿಕೆಯ ಪ್ರಯೋಜನ ಪಡೆದಿವೆ.

ಗ್ರಾಹಕರೇ, ಈ ಪ್ಲ್ಯಾನಿನಲ್ಲಿ ಡಿಸ್ನಿ+ ಹಾಟ್‌ಸ್ಟಾರ್‌ ಜೊತೆಗೆ 48GB ಡೇಟಾ ಉಚಿತ!

ಹೌದು, ವಿ ಟೆಲಿಕಾಂ (Vi Telecom) ಭಿನ್ನ ಡೇಟಾ ಸೌಲಭ್ಯದ ಪ್ರೀಪೇಯ್ಡ್‌ ಯೋಜನೆಗಳ ಲಿಸ್ಟ್‌ ಹೊಂದಿದ್ದು, ಆ ಪೈಕಿ ವಿ 901ರೂ. ಮತ್ತು ವಿ. 601ರೂ. ಪ್ರೀಪೇಯ್ಡ್‌ ಯೋಜನೆಗಳು ಉಚಿತವಾಗಿ ಹೆಚ್ಚುವರಿ ಡೇಟಾ ಪ್ರಯೋಜನದ ಜೊತೆಗೆ ಡಿಸ್ನಿ ಹಾಟ್‌ಸ್ಟಾರ್‌ ಚಂದಾದಾರಿಕೆಯ ಪ್ರಯೋಜನ ಒಳಗೊಂಡಿವೆ. ಇದರೊಂದಿಗೆ ವಾಯಿಸ್‌ ಕರೆಯ ಸೌಲಭ್ಯ, ಎಸ್‌ಎಮ್‌ಎಸ್‌ ಪ್ರಯೋಜನ, ಆಕರ್ಷಕ ವ್ಯಾಲಿಡಿಟಿ ಹಾಗೂ ದೈನಂದಿನ ಡೇಟಾ ಸಹ ದೊರೆಯುತ್ತದೆ. ಹಾಗಾದರೇ ವಿ ಟೆಲಿಕಾಂನ ಈ ಎರಡು ಪ್ಲ್ಯಾನ್‌ಗಳ ಪ್ರಯೋಜನಗಳ ಬಗ್ಗೆ ಹಾಗೂ ಇತರೆ ಜನಪ್ರಿಯ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಗ್ರಾಹಕರೇ, ಈ ಪ್ಲ್ಯಾನಿನಲ್ಲಿ ಡಿಸ್ನಿ+ ಹಾಟ್‌ಸ್ಟಾರ್‌ ಜೊತೆಗೆ 48GB ಡೇಟಾ ಉಚಿತ!

ವಿ ಟೆಲಿಕಾಂ 901ರೂ. ಪ್ರಿಪೇಯ್ಡ್‌ ಪ್ಲ್ಯಾನ್‌ ಸೌಲಭ್ಯಗಳು

ವಿ ಟೆಲಿಕಾಂನ 901ರೂ. ಪ್ರಿಪೇಯ್ಡ್‌ ಪ್ಲಾನ್‌ ಒಂದು ವರ್ಷದವರೆಗೆ ಡಿಸ್ನಿ + ಹಾಟ್‌ಸ್ಟಾರ್ ಚಂದಾದಾರಿಕೆ ನೀಡಲಿದೆ. ಇದು ಅನಿಯಮಿತ ಕರೆ, ದಿನನಿತ್ಯ 3 GB ಡೇಟಾ ಹಾಗೂ ಡೈಲಿ 100 ಎಸ್‌ಎಮ್‌ಎಸ್‌ ಪ್ರಯೋಜನ ನೀಡಲಿದೆ. ಇನ್ನು ಈ ಪ್ರಿಪೇಯ್ಡ್‌ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಹೆಚ್ಚುವರಿಯಾಗಿ 48GB ಡೇಟಾ ಸೌಲಭ್ಯ ಪಡೆದಿದೆ. ಜೊತೆಗೆ ವಿ ಆಪ್ಸ್‌ ಹಾಗೂ ಡೇಟಾ ರೋಲ್‌ ಓವರ್‌ ಸೌಲಭ್ಯ ಸಿಗಲಿದೆ.

ಗ್ರಾಹಕರೇ, ಈ ಪ್ಲ್ಯಾನಿನಲ್ಲಿ ಡಿಸ್ನಿ+ ಹಾಟ್‌ಸ್ಟಾರ್‌ ಜೊತೆಗೆ 48GB ಡೇಟಾ ಉಚಿತ!

ವಿ ಟೆಲಿಕಾಂ 601ರೂ. ಪ್ರಿಪೇಯ್ಡ್‌ ಪ್ಲಾನ್‌ ಪ್ರಯೋಜನಗಳು

ವಿ ಟೆಲಿಕಾಂನ 601ರೂ. ಪ್ರಿಪೇಯ್ಡ್‌ ಪ್ಲಾನ್‌ ಒಂದು ವರ್ಷದವರೆಗೆ ಡಿಸ್ನಿ + ಹಾಟ್‌ಸ್ಟಾರ್ ಚಂದಾದಾರಿಕೆ ನೀಡಲಿದೆ. ಇದು ಅನಿಯಮಿತ ಕರೆ, ದಿನನಿತ್ಯ 3 GB ಡೇಟಾ ಹಾಗೂ ಡೈಲಿ 100 ಎಸ್‌ಎಮ್‌ಎಸ್‌ ಪ್ರಯೋಜನ ನೀಡಲಿದೆ. ಇನ್ನು ಈ ಪ್ರಿಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದ್ದು, ಒಟ್ಟು ವ್ಯಾಲಿಡಿಟಿ ಅವಧಿಗೆ 84GB ಡೇಟಾ ಸೌಲಭ್ಯ ಲಭ್ಯವಾಗಲಿದೆ. ಇದರೊಂದಿಗೆ ಹೆಚ್ಚುವರಿಯಾಗಿ 16 GB ಡೇಟಾ ಸೌಲಭ್ಯ ಸಹ ಸಿಗಲಿದೆ. ಜೊತೆಗೆ ವಿ ಆಪ್ಸ್‌ ಹಾಗೂ ಡೇಟಾ ರೋಲ್‌ ಓವರ್‌ ಸೌಲಭ್ಯ ಸಿಗಲಿದೆ.

ಗ್ರಾಹಕರೇ, ಈ ಪ್ಲ್ಯಾನಿನಲ್ಲಿ ಡಿಸ್ನಿ+ ಹಾಟ್‌ಸ್ಟಾರ್‌ ಜೊತೆಗೆ 48GB ಡೇಟಾ ಉಚಿತ!

ವಿ ಟೆಲಿಕಾಂನ 3099ರೂ. ಪ್ರಿಪೇಯ್ಡ್‌ ಪ್ಲ್ಯಾನ್‌ ಸೌಲಭ್ಯಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಗ್ರಾಹಕರಿಗೆ 75GB ಡೇಟಾ ಪ್ರಯೋಜನ ಸಿಗಲಿದೆ.

ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ವಿ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಗ್ರಾಹಕರಿಗೆ 75 GB ಡೇಟಾ ಪ್ರಯೋಜನ ಸಿಗಲಿದ್ದು, ಜೊತೆಗೆ ವಿಕೆಂಡ್ ಡೇಟಾ ರೋಲ್ ಓವರ್ ಸೌಲಭ್ಯ ಲಭ್ಯ.

Best Mobiles in India

English summary
Vi Rs 901 and Vi Rs 601 Plans Offers Disney+ Hotstar Subscription and Free Data ; Know More Details in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+