Home
ಸುದ್ದಿಜಾಲ

ವಿ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನಿಗೆ ಥಂಡಾ ಹೊಡೆದ ಜಿಯೋ, ಏರ್‌ಟೆಲ್‌!

ವೊಡಾಫೋನ್ ಐಡಿಯಾ ವಿ ಟೆಲಿಕಾಂ ಆಗಿ ಬದಲಾದ ನಂತರ ಹಲವು ಆಕರ್ಷಕ ಯೋಜಜನೆಗಳನ್ನು ಪರಿಚಯಿಸಿ ಜಿಯೋ ಹಾಗೂ ಏರ್‌ಟೆಲ್‌ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡುತ್ತ ಮುನ್ನಡೆದಿದೆ. ವಿ ಟೆಲಿಕಾಂ ಅಲ್ಪಾವಧಿ ಬೆಲೆಯ ಯೋಜನೆಗಳ ಆಯ್ಕೆಯೊಂದಿಗೆ ದೀರ್ಘಾವಧಿ ಪ್ರೀಪೇಯ್ಡ್‌ ಯೋಜನೆಗಳ ಆಯ್ಕೆಯನ್ನು ಒಳಗೊಂಡಿದೆ. ಅವುಗಳಲ್ಲಿ ಬಹುತೇಕ ಯೋಜನೆಗಳು ಅಧಿಕ ಡೇಟಾ ಸೌಲಭ್ಯ ಪಡೆದಿದೆ. ಮುಖ್ಯವಾಗಿ ಡೈಲಿ 3GB ಪ್ರಯೋಜನದ ವಿ ಟೆಲಿಕಾಂನ ಯೋಜನೆಯೊಂದು ಜಿಯೋ ಟೆಲಿಕಾಂ ಟಾಂಗ್ ಕೊಡುವಂತಿದೆ.

ಟೆಲಿಕಾಂನ

ಹೌದು, ವಿ ಟೆಲಿಕಾಂ (ವೊಡಾಫೋನ್‌ ಐಡಿಯಾ) ಇತ್ತೀಚಿಗಷ್ಟೆ ಕೆಲವು ಹೊಸ ಪ್ರೀಪೇಯ್ಡ್‌ ಯೋಜನೆ ತನ್ನ ಲಿಸ್ಟ್‌ಗೆ ಸೇರ್ಪಡೆ ಮಾಡಿದೆ. ಆ ಪೈಕಿ ವಿ 901 ರೂ. ಪ್ರೀಪೇಯ್ಡ್‌ ಪ್ರಯೋಜನಗಳು ನೇರವಾಗಿ ಜಿಯೋ ಟೆಲಿಕಾಂಗೆ ಥಂಡಾ ಹೊಡೆಯುವಂತೆ ಮಾಡಿದೆ. ವಿ ಟೆಲಿಕಾಂನ ಈ ಯೋಜನೆಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಸಿಗುತ್ತದೆ. ಅದರೊಂದಿಗೆ ವಿ ಟೆಲಿಕಾಂನ ಈ ಪ್ರೀಪೇಯ್ಡ್‌ ಯೋಜನೆಗಳು ಅನಿಯಮಿತ ವಾಯಿಸ್‌ ಕರೆ ಹಾಗೂ ಹೆಚ್ಚುವರಿ ಸೌಲಭ್ಯಗಳನ್ನು ಒಳಗೊಂಡಿದೆ. ಹಾಗಾದರೇ ವಿ ಟೆಲಿಕಾಂನ 901 ರೂ. ಪ್ರೀಪೇಯ್ಡ್‌ ಪ್ಲ್ಯಾನಿನ ಪ್ರಯೋಜನಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂನ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 48 GB ಡೇಟಾ ಲಭ್ಯವಾಗಲಿದೆ. ವಿಕೇಂಡ್‌ ಡೇಟಾ ರೋಲ್‌ ಓವರ್‌, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 701ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂ 701ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂನ 701ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 32 GB ಡೇಟಾ ಲಭ್ಯವಾಗಲಿದೆ. ವಿಕೇಂಡ್‌ ಡೇಟಾ ರೋಲ್‌ ಓವರ್‌, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 501ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂ 501ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂನ 501ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 16 GB ಡೇಟಾ ಲಭ್ಯವಾಗಲಿದೆ. ವಿಕೇಂಡ್‌ ಡೇಟಾ ರೋಲ್‌ ಓವರ್‌, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 401ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂ 401ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 16GB ಡೇಟಾ ಲಭ್ಯವಾಗಲಿದೆ. ವಿಕೇಂಡ್‌ ಡೇಟಾ ರೋಲ್‌ಓವರ್‌, ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 601ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂ 601ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 32GB ಡೇಟಾ ಲಭ್ಯವಾಗಲಿದೆ. ವಿಕೇಂಡ್‌ ಡೇಟಾ ರೋಲ್‌ಓವರ್‌, ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 801ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂ 801ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 48GB ಡೇಟಾ ಲಭ್ಯವಾಗಲಿದೆ. ವಿಕೇಂಡ್‌ ಡೇಟಾ ರೋಲ್‌ಓವರ್‌, ಪ್ರಯೋಜನವು ಪಡೆದಿದೆ.

Best Mobiles in India

English summary
Vi Rs 901 Plan Offers Daily 3GB Data With Free Disney+ Hotstar Subscription.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+