Home
ಸುದ್ದಿಜಾಲ

ಜಿಯೋಗಿಂತ ಅಗ್ಗದ ಬೆಲೆಯ, ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಭರ್ಜರಿ ಡೇಟಾ!

ಟೆಲಿಕಾಂ ವಲಯದಲ್ಲಿ ತನ್ನದೆ ಆದ ಜನಪ್ರಿಯ ಸ್ಥಾನ ಪಡೆದ ವಿ ಟೆಲಿಕಾಂ (ವೊಡಾಫೋನ್ ಐಡಿಯಾ) ಹಲವು ಆಕರ್ಷಕ ಯೋಜನೆಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ವಿ ಟೆಲಿಕಾಂನ ಕೆಲವು ಯೋಜನೆಗಳು ನೇರವಾಗಿ ಜಿಯೋ ಹಾಗೂ ಏರ್‌ಟೆಲ್‌ ಟೆಲಿಕಾಂಗಳಿಗೆ ಟಾಂಗ್ ಹೊಡೆಯುವಂತಹ ಪ್ರಯೋಜನ ಪಡೆದಿವೆ. ವಿ ಟೆಲಿಕಾಂ ಇತ್ತೀಚಿಗೆ ಬಿಡುಗಡೆ ಮಾಡಿರುವ ಕೆಲವು ಹೊಸ ಯೋಜನೆಗಳು ದೈನಂದಿನ ಡೇಟಾ ಜೊತೆಗೆ ಹೆಚ್ಚುವರಿ ಡೇಟಾ ಪ್ರಯೋಜನ ಹೊಂದಿವೆ.

ಪ್ರೀಪೇಯ್ಡ್‌

ಹೌದು, ವಿ ಟೆಲಿಕಾಂ ಭಿನ್ನ ಶ್ರೇಣಿಯಲ್ಲಿ ಹಲವು ಪ್ರೀಪೇಯ್ಡ್‌ ಯೋಜನೆ ಆಯ್ಕೆ ಹೊಂದಿದೆ. ಆ ಪೈಕಿ 901ರೂ. ಬೆಲೆಯ ಪ್ರೀಪೇಯ್ಡ್‌ ಯೋಜನೆ ಭರ್ಜರಿ ಡೇಟಾ ಸೌಲಭ್ಯ ಒಳಗೊಂಡಿದೆ. ಅದರೊಂದಿಗೆ ಅನಿಯಮಿತ ವಾಯಿಸ್ ಕರೆ, ಎಸ್‌ಎಮ್‌ಎಸ್‌ ಸೌಲಭ್ಯ ಹಾಗೂ ಓಟಿಟಿ ಪ್ರಯೋಜನ ಸಹ ಪಡೆದಿರುವುದು ಆಕರ್ಷಣಿಯ. ಜಿಯೋ ಟೆಲಿಕಾಂನ 999ರೂ. ಪ್ರೀಪೇಯ್ಡ್‌ ಯೋಜನೆಗೆ ಹೋಲಿಸಿದರೇ ವಿ ಟೆಲಿಕಾಂನ 901ರೂ. ಯೋಜನೆ ಹೆಚ್ಚು ಅಟ್ರ್ಯಾಕ್ಟಿವ್ ಆಗಿ ಕಾಣಿಸುತ್ತದೆ. ಹಾಗಾದರೇ ಹಾಗಾದರೇ ವಿ ಟೆಲಿಕಾಂನ 901ರೂ. ಪ್ರೀಪೇಯ್ಡ್‌ ಪ್ಲ್ಯಾನಿನ ಪ್ರಯೋಜನಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 48 GB ಡೇಟಾ ಲಭ್ಯವಾಗಲಿದೆ. ವಿಕೇಂಡ್‌ ಡೇಟಾ ರೋಲ್‌ ಓವರ್‌, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

ಜಿಯೋ 999ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ಜಿಯೋ 999ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು

ರಿಲಾಯನ್ಸ್ ಜಿಯೋ 999ರೂ. ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ಲಭ್ಯವಾಗಲಿದ್ದು, 64Kbps ವೇಗದಲ್ಲಿ ಇಂಟರ್ನೆಟ್ ಇರಲಿದೆ. ಹಾಗೆಯೇ ಅನಿಯಮಿತ ಜಿಯೋ ಟು ಜಿಯೋ ಕರೆಗಳು, ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಜೊತೆಗೆ ಉಚಿತ ಎಸ್‌ಎಮ್‌ಎಸ್‌ ಜಿಯೋ ಆಪ್ ಸೇವೆಗಳು ಸಹ ಸಿಗುತ್ತವೆ.

ವಿ ಟೆಲಿಕಾಂ 501ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂ 501ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 501ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 16 GB ಡೇಟಾ ಲಭ್ಯವಾಗಲಿದೆ. ವಿಕೇಂಡ್‌ ಡೇಟಾ ರೋಲ್‌ ಓವರ್‌, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 701ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂ 701ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 701ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 32 GB ಡೇಟಾ ಲಭ್ಯವಾಗಲಿದೆ. ವಿಕೇಂಡ್‌ ಡೇಟಾ ರೋಲ್‌ ಓವರ್‌, ವಿ ಆಪ್ಸ್‌ಗಳ ಪ್ರಯೋಜನವು ಪಡೆದಿದೆ.

Best Mobiles in India

English summary
Vi Rs 901 Prepaid Plan Much Better Than Jio Rs 999 Plan: Details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+