Home
ಸುದ್ದಿಜಾಲ

ವಿ ಟೆಲಿಕಾಂನಿಂದ 45ರೂ. ಪ್ಲ್ಯಾನ್‌ ಲಾಂಚ್‌!..ಜಬರ್ದಸ್ತ್‌ ವ್ಯಾಲಿಡಿಟಿ ಸಿಗುತ್ತೆ!

ವಿ ಟೆಲಿಕಾಂ ದೇಶದ ತೃತೀಯ ದೊಡ್ಡ ಟೆಲಿಕಾಂ ಆಗಿ ಗುರುತಿಸಿಕೊಂಡಿದೆ. ವಿ ಟೆಲಿಕಾಂ ಅಧಿಕ ಚಂದಾದಾರರನ್ನು ಆಕರ್ಷಿಸಲು ಹಲವು ಆಕರ್ಷಕ ಪ್ರೀಪೇಯ್ಡ್‌ ಪ್ಲ್ಯಾನ್ ಪರಿಚಯಿಸಿದ್ದು, ಜಿಯೋ, ಏರ್‌ಟೆಲ್‌ ಟೆಲಿಕಾಂಗಳಿಗೆ ಪೈಪೋಟಿ ನೀಡುತ್ತಾ ಸಾಗಿದೆ. ಇದೀಗ ವಿ ಟೆಲಿಕಾಂ ಅತೀ ಅಗ್ಗದ ಯೋಜನೆಯೊಂದನ್ನು ಪರಿಚಯಿಸಿದ್ದು, ಗ್ರಾಹಕರಿಗೆ ಅಚ್ಚರಿ ಮೂಡಿಸಿದೆ.

ಹೌದು, ವಿ ಟೆಲಿಕಾಂ ಹೊಸದಾಗಿ ವಿ 45ರೂ. ಯೋಜನೆಯನ್ನು ಪರಿಚಯಿಸಿದೆ. ಇದು ದೀರ್ಘ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಅತ್ಯುತ್ತಮ ಪ್ಲ್ಯಾನ್ ಎನಿಸಿದೆ. ಹಾಗೆಯೇ ಈ ಯೋಜನೆಯಲ್ಲಿ ಮಿಸ್ಡ್‌ ಕಾಲ್‌ ಅಲರ್ಟ್‌ ಸೌಲಭ್ಯ ಸಹ ಗ್ರಾಹಕರಿಗೆ ದೊರೆಯುತ್ತದೆ. ಹಾಗಾದರೆ ವಿ ಟೆಲಿಕಾಂನ ಈ ನೂತನ ಪ್ಲ್ಯಾನ್‌ ಬಗ್ಗೆ ಹಾಗೂ ಇತರೆ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂನಿಂದ 45ರೂ. ಪ್ಲ್ಯಾನ್‌ ಲಾಂಚ್‌!..ಜಬರ್ದಸ್ತ್‌ ವ್ಯಾಲಿಡಿಟಿ ಸಿಗುತ್ತೆ

ವಿ ಟೆಲಿಕಾಂನ 45ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಸೌಲಭ್ಯಗಳು : ವಿ ಟೆಲಿಕಾಂನ 45ರೂ. ರೀಚಾರ್ಜ್‌ ಯೋಜನೆಯು ದೀರ್ಘ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಸೂಕ್ತ ಎನಿಸುತ್ತದೆ. ಈ ಯೋಜನೆಯಲ್ಲಿ 180 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದ್ದು, ಜೊತೆಗೆ ಮಿಸ್ಡ್‌ ಕಾಲ್‌ ಅಲರ್ಟ್‌ ಸೌಲಭ್ಯ ಪಡೆದಿದೆ. ಈ ಯೋಜನೆಯಲ್ಲಿ ಯಾವುದೇ ಡೇಟಾ, ಕರೆ ಸೌಲಭ್ಯ ಲಭ್ಯ ಇರುವುದಿಲ್ಲ.

ವಿ ಟೆಲಿಕಾಂನಿಂದ 45ರೂ. ಪ್ಲ್ಯಾನ್‌ ಲಾಂಚ್‌!..ಜಬರ್ದಸ್ತ್‌ ವ್ಯಾಲಿಡಿಟಿ ಸಿಗುತ್ತೆ

ವಿ ಟೆಲಿಕಾಂ 601ರೂ. ಪ್ರಿಪೇಯ್ಡ್‌ ಪ್ಲಾನ್‌ ಪ್ರಯೋಜನಗಳು : ವಿ ಟೆಲಿಕಾಂನ 601ರೂ. ಪ್ರಿಪೇಯ್ಡ್‌ ಪ್ಲಾನ್‌ ಒಂದು ವರ್ಷದವರೆಗೆ ಡಿಸ್ನಿ + ಹಾಟ್‌ಸ್ಟಾರ್ ಚಂದಾದಾರಿಕೆ ನೀಡಲಿದೆ. ಇದು ಅನಿಯಮಿತ ಕರೆ, ದಿನನಿತ್ಯ 3 GB ಡೇಟಾ ಹಾಗೂ ಡೈಲಿ 100 ಎಸ್‌ಎಮ್‌ಎಸ್‌ ಪ್ರಯೋಜನ ನೀಡಲಿದೆ. ಇನ್ನು ಈ ಪ್ರಿಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ.

ವಿ ಟೆಲಿಕಾಂನಿಂದ 45ರೂ. ಪ್ಲ್ಯಾನ್‌ ಲಾಂಚ್‌!..ಜಬರ್ದಸ್ತ್‌ ವ್ಯಾಲಿಡಿಟಿ ಸಿಗುತ್ತೆ

ವಿ ಟೆಲಿಕಾಂ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು : ವಿ ಟೆಲಿಕಾಂನ 901ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಚಂದಾದಾರಿಕೆಯು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯ.

ವಿ ಟೆಲಿಕಾಂನ 499ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಸೌಲಭ್ಯಗಳು : ವಿ ಟೆಲಿಕಾಂನ 499ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರತಿದಿನ 2GB ಡೇಟಾ ಪ್ರಯೋಜನ ಪಡೆದಿದ್ದು, 28 ದಿನಗಳ ವ್ಯಾಲಿಡಿಟಿ ಪ್ರಯೋಜನ ಪಡೆದಿದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ.

ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು : ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ.

ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿಯಾಗಿ ಈ ಯೋಜನೆಯಲ್ಲಿ ಗ್ರಾಹಕರಿಗೆ 75GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಒಂದು ವರ್ಷದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಸಹ ದೊರೆಯಲಿದ್ದು, ಇದರೊಂದಿಗೆ ವಿ ಆಪ್ಸ್‌ಗಳು ಲಭ್ಯವಾಗಲಿವೆ.

Best Mobiles in India

English summary
Vi telecom has launched a new recharge plan worth Rs 45 in India.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+