Home
ಸುದ್ದಿಜಾಲ

ವಿ ಟೆಲಿಕಾಂ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ!...ಬೇಡಾ ಅಂದ್ರು ಸಿಗುತ್ತೆ ಅಧಿಕ ಡೇಟಾ!

ಭಾರತದಲ್ಲಿ ಮೂರನೇ ಅತಿದೊಡ್ಡ ಟೆಲಿಕಾಂ ಆಪರೇಟರ್ ಆಗಿರುವ ವೊಡಾಫೋನ್‌ ಐಡಿಯಾ (Vi), ಈಗಾಗಲೇ ಹಲವು ಆಕರ್ಷಕ ಪ್ರೀಪೇಯ್ಡ್‌ ಯೋಜನೆಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ವಿ ಟೆಲಿಕಾಂ ಇದೀಗ ಎರಡು ಪ್ರಿಪೇಯ್ಡ್ ಯೋಜನೆಗಳೊಂದಿಗೆ ಭರ್ಜರಿ ಡೇಟಾ ಕೊಡುಗೆಯನ್ನು ನೀಡುತ್ತಿದೆ. ಇದು ಹೆಚ್ಚಿನ ಬಳಕೆದಾರರನ್ನು ತನ್ನ ಪ್ರಿಪೇಯ್ಡ್ ಸೇವೆಗಳಿಗೆ ಬದಲಾಯಿಸಲು ಮತ್ತು ಹೆಚ್ಚಿನ ಬೆಲೆಯ ಯೋಜನೆಗಳಿಗೆ ಹೋಗಲು ಆಕರ್ಷಿಸಲು ವಿ ಟೆಲಿಕಾಂನ ಪ್ರಯತ್ನವಾಗಿದೆ.

ಗ್ರಾಹಕರಿಗೆ

ಹೌದು, ವಿ ಟೆಲಿಕಾಂ ತನ್ನ ಎರಡು ಪ್ರೀಪೇಯ್ಡ್‌ ಯೋಜನೆಗಳಲ್ಲಿ ಈಗ 75GB ವರೆಗೂ ಡೇಟಾ ಹೆಚ್ಚುವರಿಯಾಗಿ ಘೋಷಿಸಿದೆ. ಈ ಎರಡು ಯೋಜನೆಗಳು ಹೆಚ್ಚುವರಿ ಡೇಟಾವು ಗ್ರಾಹಕರಿಗೆ ಮೌಲ್ಯವನ್ನು ಸೇರಿಸಲಿದೆ. ಹಾಗೆಯೇ ಗಮನಿಸಬೇಕಾದ ಸಂಗತಿಯೆಂದರೆ, ಈ ಎರಡೂ ಯೋಜನೆಗಳು 1.5 GB ದೈನಂದಿನ ಡೇಟಾ ಪ್ರಯೋಜನವನ್ನು ಒಳಗೊಂಡಿವೆ. ಜೊತೆಗೆ ಆಕರ್ಷಕ ವ್ಯಾಲಿಡಿಟಿ ಸೌಲಭ್ಯವನ್ನು ಸಹ ಪಡೆದಿವೆ. ವಿ ಟೆಲಿಕಾಂನ ಈ ಎರಡು ಯೋಜನೆಗಳ ಬಗ್ಗೆ ಹಾಗೂ ಇತರೆ ಕೆಲವು ಅಧಿಕ ಡೇಟಾದ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಅಧಿಕ ಡೇಟಾ ಕೊಡುಗೆ

ಅಧಿಕ ಡೇಟಾ ಕೊಡುಗೆ

ವಿ ಟೆಲಿಕಾಂ ಇದೀಗ ತನ್ನ 1449 ರೂ. ಮತ್ತು 2889 ರೂ. ಪ್ರೀಪೇಯ್ಡ್‌ ಯೋಜನೆಗಳಲ್ಲಿ ಹೆಚ್ಚುವರಿ ಡೇಟಾ ತಿಳಿಸಿದೆ. ಈ ಯೋಜನೆಗಳಲ್ಲಿ ಗ್ರಾಹಕರಿಗೆ ಬೇಡಾ ಅಂದ್ರು ಸಿಗುತ್ತೆ 75GB ವರೆಗೂ ಡೇಟಾ ಪ್ರಯೋಜನ. ಹಾಗೆಯೇ ಈ ಪ್ಲ್ಯಾನ್‌ಗಳು ಎಸ್‌ಎಮ್‌ಎಸ್‌, ವಾಯಿಸ್‌ ಕರೆಯ ಸೌಲಭ್ಯ ಹಾಗೂ ಆಕರ್ಷಕ ವ್ಯಾಲಿಡಿಟಿ ಪ್ರಯೋಜನ ಪಡೆದಿವೆ.

ವಿ ಟೆಲಿಕಾಂ 1449ರೂ. ಪ್ರಿಪೇಯ್ಡ್ ಯೋಜನೆ ಪ್ರಯೋಜನಗಳು

ವಿ ಟೆಲಿಕಾಂ 1449ರೂ. ಪ್ರಿಪೇಯ್ಡ್ ಯೋಜನೆ ಪ್ರಯೋಜನಗಳು

ವಿ ಟೆಲಿಕಾಂನ 1449ರೂ. ಪ್ರಿಪೇಯ್ಡ್ ಯೋಜನೆಯೊಂದಿಗೆ 1.5 GB ದೈನಂದಿನ ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳನ್ನು ಸೌಲಭ್ಯ ದೊರೆಯಲಿದೆ. ಇನ್ನು ಈ ಯೋಜನೆಯು 180 ದಿನಗಳ ವ್ಯಾಲಿಡಿಟಿ ಪಡೆದಿದೆ. ಇದರೊಂದಿಗೆ ಬಳಕೆದಾರರು ಬಳಕೆದಾರರು 1.5GB ದೈನಂದಿನ ಡೇಟಾ, ಪ್ರತಿದಿನ 100 ಎಸ್‌ಎಮ್‌ಎಸ್‌ ಮತ್ತು ಅನಿಯಮಿತ ವಾಯಿಸ್‌ ಕರೆಯನ್ನು ಎಲ್ಲಾ ವಿ ಹಿರೋ ಅನ್ಲಿಮಿಟೆಡ್ ಪ್ರಯೋಜನಗಳೊಂದಿಗೆ ಪಡೆಯುತ್ತಾರೆ. ಈ ಯೋಜನೆಯಲ್ಲಿ ವಿಕೇಂಡ್ ಡೇಟಾ ರೋಲ್‌ಓವರ್ ಪ್ರಯೋಜನಗಳನ್ನು ಸಹ ಲಭ್ಯವಾಗಲಿದೆ. ಅಲ್ಲದೇ ಹೆಚ್ಚುವರಿಯಾಗಿ ವಿ ಆಪ್ಸ್‌ಗಳು ಲಭ್ಯವಾಗಲಿವೆ. ಈ ಯೋಜನೆಯೊಂದಿಗೆ ಬಳಕೆದಾರರಿಗೆ 50GB ಹೆಚ್ಚುವರಿ ಡೇಟಾವನ್ನು ನೀಡುತ್ತದೆ.

ವಿ ಟೆಲಿಕಾಂ 2889ರೂ. ಪ್ರಿಪೇಯ್ಡ್ ಯೋಜನೆ ಪ್ರಯೋಜನಗಳು

ವಿ ಟೆಲಿಕಾಂ 2889ರೂ. ಪ್ರಿಪೇಯ್ಡ್ ಯೋಜನೆ ಪ್ರಯೋಜನಗಳು

ವಿ ಟೆಲಿಕಾಂನ 2889ರೂ. ಪ್ರಿಪೇಯ್ಡ್ ಯೋಜನೆಯೊಂದಿಗೆ 1.5 GB ದೈನಂದಿನ ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳನ್ನು ಸೌಲಭ್ಯ ದೊರೆಯಲಿದೆ. ಇನ್ನು ಈ ಯೋಜನೆಯು 365 ದಿನಗಳ ವ್ಯಾಲಿಡಿಟಿ ಪಡೆದಿದೆ. ಇದರೊಂದಿಗೆ ಬಳಕೆದಾರರು ಬಳಕೆದಾರರು 1.5GB ದೈನಂದಿನ ಡೇಟಾ, ಪ್ರತಿದಿನ 100 ಎಸ್‌ಎಮ್‌ಎಸ್‌ ಮತ್ತು ಅನಿಯಮಿತ ವಾಯಿಸ್‌ ಕರೆಯನ್ನು ಎಲ್ಲಾ ವಿ ಹಿರೋ ಅನ್ಲಿಮಿಟೆಡ್ ಪ್ರಯೋಜನಗಳೊಂದಿಗೆ ಪಡೆಯುತ್ತಾರೆ. ಈ ಯೋಜನೆಯಲ್ಲಿ ವಿಕೇಂಡ್ ಡೇಟಾ ರೋಲ್‌ಓವರ್ ಪ್ರಯೋಜನಗಳನ್ನು ಸಹ ಲಭ್ಯವಾಗಲಿದೆ. ಅಲ್ಲದೇ ಹೆಚ್ಚುವರಿಯಾಗಿ ವಿ ಆಪ್ಸ್‌ಗಳು ಲಭ್ಯವಾಗಲಿವೆ. ಈ ಯೋಜನೆಯೊಂದಿಗೆ ಬಳಕೆದಾರರಿಗೆ 75GB ಹೆಚ್ಚುವರಿ ಡೇಟಾವನ್ನು ನೀಡುತ್ತದೆ.

ವಿ ಟೆಲಿಕಾಂ 601ರೂ. ಪ್ರಿಪೇಯ್ಡ್‌ ಪ್ಲಾನ್‌

ವಿ ಟೆಲಿಕಾಂ 601ರೂ. ಪ್ರಿಪೇಯ್ಡ್‌ ಪ್ಲಾನ್‌

ವೊಡಾಫೋನ್ ಐಡಿಯಾ ಟೆಲಿಕಾಂನ 601ರೂ. ಪ್ರಿಪೇಯ್ಡ್‌ ಪ್ಲಾನ್‌ ಒಂದು ವರ್ಷದವರೆಗೆ ಡಿಸ್ನಿ + ಹಾಟ್‌ಸ್ಟಾರ್ ಚಂದಾದಾರಿಕೆ ನೀಡಲಿದೆ. ಇದು ಅನಿಯಮಿತ ಕರೆ, ದಿನನಿತ್ಯ 3 GB ಡೇಟಾ ಹಾಗೂ ಡೈಲಿ 100 ಎಸ್‌ಎಮ್‌ಎಸ್‌ ಪ್ರಯೋಜನ ನೀಡಲಿದೆ. ಇನ್ನು ಈ ಪ್ರಿಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಹೆಚ್ಚುವರಿಯಾಗಿ 16GB ಡೇಟಾ ಸೌಲಬ್ಯ ಪಡೆದಿದೆ. ಜೊತೆಗೆ ವಿ ಆಪ್ಸ್‌ ಹಾಗೂ ಡೇಟಾ ರೋಲ್‌ ಓವರ್‌ ಸೌಲಭ್ಯ ಸಿಗಲಿದೆ.

Best Mobiles in India

English summary
Vi Telecom Offering Up to 75GB of Extra Data with Two Plans.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+