Just In
Don't Miss
- News
ಸರಕಾರಿ ಡಿಜಿಟಲ್ ಕರೆನ್ಸಿ: ಅಳೆದು ತೂಗುತ್ತಿರುವ ಆರ್ಬಿಐ
- Sports
"ಇಂಥಾ ಆಟಗಾರರು, ಇಂಥಾ ಅಭಿಮಾನಿಗಳಿಂದಾಗಿ ಹೆಮ್ಮೆಯಾಗುತ್ತಿದೆ": ಸೋತ ಬಳಿಕ ಆರ್ಸಿಬಿ ನಾಯಕನ ಭಾವುಕ ಮಾತು!
- Finance
ಕಾರು, ಬೈಕು ಖರೀದಿಗೆ ಮುನ್ನ ಗಮನಿಸಿ, ಜೂನ್ 1ರಿಂದ ವಿಮೆ ಮೊತ್ತ ಏರಿಕೆ
- Movies
'ಪಾರು' ಸೀರಿಯಲ್ ನಟಿ ಸುಶ್ಮಿತಾ ರಾಮಕಲಾ ಸಿಕ್ಕಾಪಟ್ಟೆ ಸ್ಟೈಲಿಶ್!
- Lifestyle
ಈ 16 ಔಷಧಿಗಳನ್ನು ಪ್ರಿಸ್ಕ್ರಿಪ್ಷನ್ ಇಲ್ಲದೆ ಖರೀದಿಸಬಹುದು: ಸದ್ಯದಲ್ಲಿಯೇ ಬರಲಿದೆ ಈ ನಿಯಮ
- Automobiles
ಹೊಸ ಟ್ರಯಂಫ್ ಟೈಗರ್ 1200 ಅಡ್ವೆಂಚರ್ ಬೈಕ್ ವಿಶೇಷತೆಗಳು
- Education
KCET 2022 Syllabus : 2022ರ ಸಿಇಟಿ ಪರೀಕ್ಷೆಯ ಪಠ್ಯಕ್ರಮ ರಿಲೀಸ್
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
Vi ಟೆಲಿಕಾಂನ ಈ ಪ್ಲ್ಯಾನ್ ರೀಚಾರ್ಜ್ ಮಾಡಿದ್ರೆ, 180 ದಿನ ಫುಲ್ ಕೂಲ್ ಆಗಿರಿ!
ಟೆಲಿಕಾಂ ವಲಯದಲ್ಲಿ ಮುಂಚೂಣಿಯಲ್ಲಿರುವ ಜಿಯೋ ಮತ್ತು ಏರ್‌ಟೆಲ್ ಟೆಲಿಕಾಂಗಳಿಗೆ ವೊಡಾಫೋನ್-ಐಡಿಯಾ (ವಿ ಟೆಲಿಕಾಂ) ನೇರ ಫೈಟ್ ನೀಡುತ್ತ ಮುನ್ನಡೆದಿದೆ. ಗ್ರಾಹಕರ ಸಂಖ್ಯೆಯನ್ನು ಹೆಚ್ಚಿನಿಸಿಕೊಳ್ಳಲು ಹಲವು ಆಕರ್ಷಕ ಪ್ರೀಪೇಯ್ಡ್ ಯೋಜನೆಗಳನ್ನು ಪರಿಚಯಿಸಿದೆ. ಆ ಪೈಕಿ ಅಧಿಕ ಡೇಟಾ ಪ್ರಯೋಜನದ ಜೊತೆಗೆ ದೀರ್ಘ ವ್ಯಾಲಿಡಿಟಿ ಸೌಲಭ್ಯ ಪಡೆದ ಯೋಜನೆಗಳು ಹೆಚ್ಚು ಆಕರ್ಷಕವಾಗಿವೆ.

ಹೌದು, ವಿ ಟೆಲಿಕಾಂ (ವೊಡಾಫೋನ್-ಐಡಿಯಾ) ಭಿನ್ನ ಪ್ರಯೋಜನಗಳ ಯೋಜನೆಗಳ ಆಯ್ಕೆ ಹೊಂದಿದೆ. ಅವುಗಳಲ್ಲಿ ಬಹುತೇಕ ಯೋಜನೆಗಳು ದೈನಂದಿನ ಡೇಟಾ, ಅಧಿಕ ವ್ಯಾಲಿಡಿಟಿ, ಎಸ್‌ಎಮ್‌ಎಸ್ ಹಾಗೂ ಅನಿಯಮಿತ ವಾಯಿಸ್ ಕರೆಗಳ ಪ್ರಯೋಜನ ಪಡೆದಿವೆ. ಸಂಸ್ಥೆಯು ದೀರ್ಘ ವ್ಯಾಲಿಡಿಟಿಯ ಪ್ರಯೋಜನ ಬಯಸುವ ಗ್ರಾಹಕರಿಗೆ ಅರ್ಧ ವಾರ್ಷಿಕ ವ್ಯಾಲಿಡಿಟಿಯ 1197ರೂ. ಪ್ರೀಪೇಯ್ಡ್ ಯೋಜನೆದ ಆಯ್ಕೆ ನೀಡಿದೆ. ಹಾಗಾದರೇ ವಿ ಟೆಲಿಕಾಂ ಅರ್ಧ ವಾರ್ಷಿಕ ವ್ಯಾಲಿಡಿಟಿಯ 1197ರೂ. ಪ್ರೀಪೇಯ್ಡ್ ಯೋಜನೆಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವೊಡಾಫೋನ್-ಐಡಿಯಾ (ವಿ) 1197ರೂ. ಪ್ಲ್ಯಾನ್ ಪ್ರಯೋಜನಗಳು
ವೊಡಾಫೋನಿನ 1197ರೂ. ಪ್ಲ್ಯಾನ್ ದೀರ್ಘಾವಧಿಯ ಪ್ಲ್ಯಾನ್ ಆಗಿದ್ದು, ಒಟ್ಟು 180 ದಿನಗಳ ವ್ಯಾಲಿಡಿಟಿ ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 1.5GB ಡೇಟಾ ಮತ್ತು ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಪ್ರಯೋಜನ ದೊರೆಯಲಿದೆ. ಇದರೊಂದಿಗೆ ವಾಯಿಸ್ ಕರೆಯ ಸೌಲಭ್ಯ ಸಿಗಲಿದೆ. ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 270GB ಡೇಟಾ ಹೊಂದಿದೆ. ಹೆಚ್ಚುವರಿಯಾಗಿ ವೀಕೆಂಡ್ ಡೇಟಾ ರೋಲ್‌ಓವರ್ ಪ್ರಯೋಜನ ಸಹ ಇದೆ.
ವಿ ಟೆಲಿಕಾಂ 601ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 32GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್‌ಓವರ್, ಪ್ರಯೋಜನವು ಪಡೆದಿದೆ.

ವಿ ಟೆಲಿಕಾಂ 801ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 48 GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್‌ಓವರ್, ಪ್ರಯೋಜನವು ಪಡೆದಿದೆ.
ವಿ ಟೆಲಿಕಾಂ 401ರೂ. ಪ್ರೀಪೇಯ್ಡ್ ಪ್ಲ್ಯಾನ್ ಪ್ರಯೋಜನಗಳು
ವಿ ಟೆಲಿಕಾಂನ ಸಂಸ್ಥೆಯ ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿ ಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಹೆಚ್ಚುವರಿಯಾಗಿ 399ರೂ. ಶುಲ್ಕದ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ. ಅಂದಹಾಗೆ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವವು ಒಂದು ವರ್ಷದ ವಾಯ್ದೆಯನ್ನು ಪಡೆದಿರುತ್ತದೆ. ಇದರೊಂದಿಗೆ ಈ ಪ್ಲ್ಯಾನಿನಲ್ಲಿ ಅನಿಯಮಿತ ಉಚಿತ ಕರೆ ಹಾಗೂ ಉಚಿತ 100 ಎಸ್‌ಎಮ್‌ಎಸ್ ಸೌಲಭ್ಯಗಳು ಲಭ್ಯ. ಹಾಗೆಯೇ ಹೆಚ್ಚುವರಿಯಾಗಿ 16 GB ಡೇಟಾ ಲಭ್ಯವಾಗಲಿದೆ. ವಿಕೇಂಡ್ ಡೇಟಾ ರೋಲ್‌ಓವರ್, ಪ್ರಯೋಜನವು ಪಡೆದಿದೆ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999