Home
ಸುದ್ದಿಜಾಲ

Vi ಟೆಲಿಕಾಂನ 56 ದಿನಗಳ ವ್ಯಾಲಿಡಿಟಿ ಸೌಲಭ್ಯದ ಪ್ಲ್ಯಾನ್‌ಗಳ ಲಿಸ್ಟ್‌ ಇಲ್ಲಿದೆ!

ದೇಶದ ಟೆಲಿಕಾಂ ಸಂಸ್ಥೆಗಳ ಪೈಕಿ ಮೂರನೇ ದೊಡ್ಡ ಟೆಲಿಕಾಂ ಕಂಪನಿಯಾಗಿ ಮುನ್ನಡೆದಿರುವ ವಿ ಟೆಲಿಕಾಂ ತನ್ನ ಚಂದಾದಾರರಿಗೆ ಹಲವು ಭಿನ್ನ ಶ್ರೇಣಿಯ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಆ ಪೈಕಿ ಕೆಲವು ರೀಚಾರ್ಜ್‌ ಪ್ಲ್ಯಾನ್‌ಗಳು ಆಕರ್ಷಕ ಡೇಟಾ ಪ್ರಯೋಜನ ಪಡೆದಿದ್ದು, ಅವುಗಳಲ್ಲಿ ಇನ್ನು ಕೆಲ ರೀಚಾರ್ಜ್‌ ಯೋಜನೆಗಳು ದೀರ್ಘ ಅವಧಿಯ ವ್ಯಾಲಿಡಿಟಿಯ ಸೌಲಭ್ಯ ಹೊಂದಿವೆ. ಹಾಗೆಯೇ ಮತ್ತೆ ಕೆಲವು ರೀಚಾರ್ಜ್‌ ಪ್ಲ್ಯಾನ್‌ಗಳು ಅಧಿಕ ಡೇಟಾ ಹಾಗೂ ಹೆಚ್ಚಿನ ವ್ಯಾಲಿಡಿಟಿ ಸೌಲಭ್ಯ ಸಹ ಹೊಂದಿವೆ.

ಹೌದು, ವಿ ಟೆಲಿಕಾಂ (Vi) ಸಂಸ್ಥೆಯು ಪ್ರತಿದಿನ ಹೆಚ್ಚಿನ ಡೇಟಾ ಪ್ರಯೋಜನದ ಹಾಗೂ ಹೆಚ್ಚಿನ ವ್ಯಾಲಿಡಿಟಿ ಸೌಲಭ್ಯ ಪಡೆದಿರುವ ರೀಚಾರ್ಜ್‌ ಯೋಜನೆ ಇದ್ದು, ಹೆಚ್ಚು ಬೇಡಿಕೆಯಲ್ಲಿ ಇವೆ. ಅದಾಗ್ಯೂ, 56 ದಿನಗಳ ವ್ಯಾಲಿಡಿಟಿ ಸೌಲಭ್ಯದ ಪ್ಲ್ಯಾನ್‌ಗಳು ಉತ್ತಮ ಎನಿಸಿವೆ. ಇದರೊಂದಿಗೆ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ಹಾಗೂ ಉಚಿತ ಎಸ್‌ಎಮ್‌ಎಸ್‌ ಪ್ರಯೋಜನ ಸಹ ಪಡೆದಿವೆ. ಹಾಗಾದರೇ 56 ದಿನಗಳ ವ್ಯಾಲಿಡಿಟಿ ಸೌಲಭ್ಯದ ಕೆಲವು ಆಕರ್ಷಕ ವಿ ಟೆಲಿಕಾಂ ಪ್ಲ್ಯಾನ್‌ಗಳ ಬಗ್ಗೆ ಇಲ್ಲಿದೆ ಮಾಹಿತಿ.

Vi ಟೆಲಿಕಾಂನ 56 ದಿನಗಳ ವ್ಯಾಲಿಡಿಟಿ ಸೌಲಭ್ಯದ ಪ್ಲ್ಯಾನ್‌ಗಳ ಲಿಸ್ಟ್‌ ಇಲ್ಲಿದೆ!

ವಿ ಟೆಲಿಕಾಂ 579ರೂ. ರೀಚಾರ್ಜ್‌ ಪ್ಲ್ಯಾನ್‌ ಮಾಹಿತಿ

ವಿ ಟೆಲಿಕಾಂನ ಈ 579ರೂ. ಯೋಜನೆ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಯೋಜನೆಯು ಪ್ರತಿದಿನ 1.5 GB ಡೇಟಾ ಪ್ರಯೋಜನ ಪ್ರಯೋಜನ ಗ್ರಾಹಕರಿಗೆ ಲಭ್ಯ, ಅನಿಯಮಿತ ವಾಯಿಸ್‌ ಕರೆ ಪ್ರಯೋಜನ ಗಳನ್ನು ಪಡೆದಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್ಎಸ್‌ ಪ್ರಯೋಜನ ಪಡೆದಿದೆ. ಅಲ್ಲದೇ ಈ ಪ್ಲ್ಯಾನಿನಲ್ಲಿ ಹೆಚ್ಚುವರಿಯಾಗಿ 5 GB ಡೇಟಾ ಹಾಗೂ ಡೇಟಾ ರೋಲ್‌ ಓವರ್‌ ಪ್ರಯೋಜನ ಸಹ ಲಭ್ಯ.

ವಿ ಟೆಲಿಕಾಂ 795ರೂ. ರೀಚಾರ್ಜ್‌ ಪ್ಲ್ಯಾನ್‌ ಮಾಹಿತಿ

ವಿ ಟೆಲಿಕಾಂನ ಈ 795ರೂ. ಪ್ಲ್ಯಾನ್‌ ಸಹ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಯೋಜನೆಯು ಪ್ರತಿದಿನ 3 GB ಡೇಟಾ ಪ್ರಯೋಜನ ಪ್ರಯೋಜನ ಗ್ರಾಹಕರಿಗೆ ಲಭ್ಯ, ಅನಿಯಮಿತ ವಾಯಿಸ್‌ ಕರೆ ಪ್ರಯೋಜನಗಳನ್ನು ಪಡೆದಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್ಎಸ್‌ ಪ್ರಯೋಜನ ಪಡೆದಿದೆ. ಅಲ್ಲದೇ ಈ ಪ್ಲ್ಯಾನಿನಲ್ಲಿ ಹೆಚ್ಚುವರಿಯಾಗಿ 4 ದಿನ ವ್ಯಾಲಿಡಿಟಿ ಸಿಗಲಿದ್ದು, ಜೊತೆಗೆ ಡೇಟಾ ರೋಲ್‌ ಓವರ್‌ ಪ್ರಯೋಜನ ಸಹ ಲಭ್ಯ.

ವಿ ಟೆಲಿಕಾಂ 649ರೂ. ರೀಚಾರ್ಜ್‌ ಪ್ಲ್ಯಾನ್‌ ಮಾಹಿತಿ

ವಿ ಟೆಲಿಕಾಂನ ಈ 649ರೂ. ಯೋಜನೆ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಒಳಗೊಂಡಿದೆ. ಈ ಯೋಜನೆಯು ಪ್ರತಿದಿನ 2 GB ಡೇಟಾ ಪ್ರಯೋಜನ ಪಡೆದಿದ್ದು, ಅನಿಯಮಿತ ವಾಯಿಸ್‌ ಕರೆ ಪ್ರಯೋಜನಗಳನ್ನು ಪಡೆದಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್ಎಸ್‌ ಪ್ರಯೋಜನ ಪಡೆದಿದೆ. ಅಲ್ಲದೇ ಈ ಪ್ಲ್ಯಾನಿನಲ್ಲಿ ಹೆಚ್ಚುವರಿಯಾಗಿ ವೀಕೆಂಡ್‌ ಡೇಟಾ ರೋಲ್‌ ಓವರ್‌ ಪ್ರಯೋಜನ ಸಹ ಲಭ್ಯ.

ವಿ ಟೆಲಿಕಾಂ 369ರೂ. ರೀಚಾರ್ಜ್‌ ಪ್ಲ್ಯಾನ್‌ ಮಾಹಿತಿ

ವಿ ಟೆಲಿಕಾಂನ ಈ 369ರೂ. ಯೋಜನೆ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿ ಅನ್ನು ಒಳಗೊಂಡಿದೆ. ಈ ಯೋಜನೆಯಲ್ಲಿ ಗ್ರಾಹಕರಿಗೆ ಒಟ್ಟಾರೇ ಪೂರ್ಣ ವ್ಯಾಲಿಡಿಟಿ ಅವಧಿಗೆ 4 GB ಡೇಟಾ ಪ್ರಯೋಜನ ಸಿಗಲಿದೆ. ಅಲ್ಲದೇ ಇದರ ಜೊತೆಗೆ ಅನಿಯಮಿತ ವಾಯಿಸ್‌ ಕರೆ ಪ್ರಯೋಜನಗಳನ್ನು ಪಡೆದಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್ಎಸ್‌ ಪ್ರಯೋಜನ ಪಡೆದಿದೆ.

Best Mobiles in India

English summary
Vi Telecom Recharge Plans with a Validity of 56 Days. Check Data, sms and other Benefits.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+