ವಿ ಟೆಲಿಕಾಂನ ಈ ಅಗ್ಗದ ಪ್ಲ್ಯಾನ್ ರೀಚಾರ್ಜ್‌ನಲ್ಲಿ 1GB ಡೇಟಾ ಎಕ್ಸ್‌ಟ್ರಾ ಸಿಗುತ್ತೆ!
ದೇಶದ ಟೆಲಿಕಾಂ ವಲಯದಲ್ಲಿ ವಿ ಟೆಲಿಕಾಂ (ವೊಡಾಫೋನ್-ಐಡಿಯಾ) ಮುಂಚೂಣಿಯಲ್ಲಿ ಕಾಣಿಸಿಕೊಂಡಿರುವ ಜಿಯೋ, ಏರ್‌ಟೆಲ್ ಟೆಲಿಕಾಂಗಳಿಗೆ ನೇರ ಪೈಪೋಟಿ ನೀಡುತ್ತಾ ಸಾಗಿದೆ. ಈ ನಿಟ್ಟಿನಲ್ಲಿ ವಿ ಟೆಲಿಕಾಂ ಹಲವು ಆಕರ್ಷಕ ಡೇಟಾ ಯೋಜನೆಗಳನ್ನು ಪರಿಚಯಿಸಿ ಸೈ ಅನಿಸಿಕೊಂಡಿದೆ. ಅವುಗಳಲ್ಲಿ ಕೆಲವು ಪ್ಲ್ಯಾನ್‌ಗಳು ಡಬಲ್ ಡೇಟಾ ಪ್ರಯೋಜನ ಪಡೆದಿವೆ. ಮತ್ತೆ ಕೆಲವು ಅಧಿಕ ವ್ಯಾಲಿಡಿಟಿ ಜೊತೆಗೆ ಬೆಸ್ಟ್ ಡೇಟಾ ಸೌಲಭ್ಯ ಹೊಂದಿವೆ. ಆ ಪೈಕಿ ವಿ ಟೆಲಿಕಾಂನ ಅಗ್ಗದ ಪ್ಲ್ಯಾನ್‌ವೊಂದು ಗಮನ ಸೆಳೆದಿದೆ.

ವಿ ಟೆಲಿಕಾಂನ ಪ್ರೀಪೇಯ್ಡ್ ರೀಚಾರ್ಜ್ ಪ್ಲ್ಯಾನ್‌ಗಳಲ್ಲಿ ಆರಂಭಿಕ 149ರೂ. ಪ್ಲ್ಯಾನ್ ಇದೀಗ ಹೆಚ್ಚುವರಿ ಡೇಟಾ ಸೌಲಭ್ಯದ ಕೊಡುಗೆ ಹೊಂದಿದ್ದು, ಗ್ರಾಹಕರ ಗಮನ ಸೆಳೆದಿದೆ. ಈ ಯೋಜನೆಯು ಡೇಟಾ, ವ್ಯಾಲಿಡಿಟಿ, ವಾಯಿಸ್ ಕರೆ ಹಾಗೂ ಎಸ್‌ಎಮ್‌ಎಸ್ ಸೌಲಭ್ಯಗಳನ್ನು ಪಡೆದಿದೆ. ಗ್ರಾಹಕರು ಈ ಕೊಡುಗೆ ಪಡೆಯಲು ಕಂಪನಿಯ ಮೊಬೈಲ್ ಅಪ್ಲಿಕೇಶನ್ ಅಥವಾ ವೆಬ್‌ಸೈಟ್ ಮೂಲಕ ಈ ಯೋಜನೆಯನ್ನು ರೀಚಾರ್ಜ್ ಮಾಡಬೇಕಾಗುತ್ತದೆ. ಹೆಚ್ಚುವರಿ ಡೇಟಾ ಪ್ರಯೋಜ ಪಡೆದ ವಿ ಟೆಲಿಕಾಂನ ಇತರೆ ಯೋಜನೆಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ವಿ ಟೆಲಿಕಾಂ 149ರೂ. ಪ್ರಿಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಒಟ್ಟು 3GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ 300 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಪ್ಲ್ಯಾನಿನಲ್ಲಿ ಬಳಕೆದಾರರು ಹೆಚ್ಚುವರಿ 1GB ಡೇಟಾವನ್ನು ಪಡೆಯಬಹುದು. ಆದರೆ ಈ ಕೊಡುಗೆ ಪಡೆಯಲು ಗ್ರಾಹಕರು ಕಂಪನಿಯ ಅಧಿಕೃತ ಆಪ್ ಅಥವಾ ವೆಬ್ ಮೂಲಕ ರೀಚಾರ್ಜ್ ಮಾಡಿಸಬೇಕು.

ವಿ ಟೆಲಿಕಾಂ 599ರೂ. ಪ್ರಿಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಪ್ಲ್ಯಾನಿನಲ್ಲಿ ಬಳಕೆದಾರರು ಹೆಚ್ಚುವರಿ 5GB ಡೇಟಾವನ್ನು ಪಡೆಯಬಹುದು.

ವಿ ಟೆಲಿಕಾಂ 399ರೂ. ಪ್ರಿಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಪ್ಲ್ಯಾನಿನಲ್ಲಿ ಬಳಕೆದಾರರು ಹೆಚ್ಚುವರಿ 5GB ಡೇಟಾವನ್ನು ಪಡೆಯಬಹುದು.

ವಿ ಟೆಲಿಕಾಂ 249ರೂ. ಪ್ರಿಪೇಯ್ಡ್ ಪ್ಲ್ಯಾನ್
ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಇದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಪ್ಲ್ಯಾನಿನಲ್ಲಿ ಬಳಕೆದಾರರು ಹೆಚ್ಚುವರಿ 5GB ಡೇಟಾವನ್ನು ಪಡೆಯಬಹುದು.


Click it and Unblock the Notifications