Home
ಸುದ್ದಿಜಾಲ

ವಿ ಟೆಲಿಕಾಂನ 299ರೂ. ಪ್ಲ್ಯಾನ್‌ ರೀಚಾರ್ಜ್‌ ಮಾಡಿಸಬಹುದು?..ಪ್ರಯೋಜನಗಳೆನು?

ಟೆಲಿಕಾಂ ವಲಯದಲ್ಲಿ ವೊಡಾಫೋನ್-ಐಡಿಯಾ ಟೆಲಿಕಾಂ ಜಿಯೋ, ಏರ್‌ಟೆಲ್‌ ಟೆಲಿಕಾಂಗಳಿಗೆ ಪೈಪೋಟಿ ನೀಡಿತ್ತಾ ಸಾಗಿದ್ದು, ಅಧಿಕ ಡೇಟಾ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದಿದೆ. ಅವುಗಳಲ್ಲಿ ಕೆಲವು ಪ್ರೀಪೇಯ್ಡ್‌ ಪ್ಲ್ಯಾನ್‌ಗಳು ಡಬಲ್‌ ಡೇಟಾ ಪ್ರಯೋಜನ ಹಾಗೂ ಅಧಿಕ ವ್ಯಾಲಿಡಿಟಿ ಸೌಲಭ್ಯಗಳನ್ನು ಪಡೆದುಕೊಂಡಿವೆ. ಆ ಪೈಕಿ ವಿ ಟೆಲಿಕಾಂನ ಅಗ್ಗದ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್‌ ಭಿನ್ನವಾಗಿ ಕಾಣಿಸಿಕೊಂಡಿದೆ.

ರೀಚಾರ್ಜ್‌

ವಿ ಟೆಲಿಕಾಂನ ಜನಪ್ರಿಯ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳಲ್ಲಿ ಅಗ್ಗದ 299ರೂ. ಪ್ಲ್ಯಾನ್ ಸಹ ಸೇರಿದೆ. ಈ ಪ್ರೀಪೇಯ್ಡ್‌ ಪ್ಲ್ಯಾನಿನಲ್ಲಿ ಪ್ರತಿದಿನ ಡೇಟಾ ಸೌಲಭ್ಯ, ಆಕರ್ಷಕ ವ್ಯಾಲಿಡಿಟಿ, ಎಸ್‌ಎಮ್‌ಎಸ್‌ ಸೌಲಭ್ಯ ಸೇರಿದಂತೆ ಅನಿಯಮಿತ ವಾಯಿಸ್‌ ಕರೆಗಳ ಪ್ರಯೋಜನಗಳ ಸಹ ಒಳಗೊಂಡಿದೆ. ಹಾಗೆಯೇ ಈ ಪ್ಲ್ಯಾನ್ ಡಬಲ್‌ ಡೇಟಾ ಕೊಡುಗೆಯನ್ನು ಹೊಂದಿದ್ದು, ಮತ್ತಷ್ಟು ಆಕರ್ಷಕವಾಗಿ ಕಾಣಿಸಿಕೊಂಡಿದೆ. ಹಾಗಾದರೇ ವಿ ಟೆಲಿಕಾಂನ 299ರೂ. ಪ್ಲ್ಯಾನ್‌ ರೀಚಾರ್ಜ್‌ ಮಾಡಿಸಬಹುದೇ?..ಈ ಪ್ಲ್ಯಾನಿನ ಪ್ರಯೋಜನಗಳೆನು ಎಂಬುದನ್ನು ತಿಳಿಯಲು ಮುಂದೆ ಓದಿರಿ.

ವಿ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯವನ್ನು ಪಡೆದಿದೆ. ಆದರೆ ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು ಪ್ರತಿದಿನ 4GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ವಾಯಿಸ್‌ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಪಡೆದಿದೆ. ಹಾಗೆಯೇ ವಿಕೇಂಡ್‌ ಡೇಟಾ ರೋಲ್‌ಓವರ್ ಸೌಲಭ್ಯ ಸಹ ಹೊಂದಿರುವ ಜೊತೆಗೆ ವಿ ಟೆಲಿಕಾಂನ ವಿ ಮೂವೀಸ್ ಆಪ್‌ ಪಡೆದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ 499ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ 499ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂನ 499ರೂ. ಪ್ಲ್ಯಾನ್‌ ಸಹ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂನ 699ರೂ. ಪ್ಲ್ಯಾನ್‌ ಪ್ರತಿದಿನ 2GB ಡೇಟಾ ಪ್ರಯೋಜನ ಪಡೆದಿದೆ. ಸದ್ಯ ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ವಾಯಿಸ್‌ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ವಿ ಟೆಲಿಕಾಂನ ಇತರೆ ಡಬಲ್‌ ಡೇಟಾ ಯೋಜನೆಗಳ ಬಗ್ಗೆ ಮುಂದೆ ಓದಿರಿ.

Best Mobiles in India

English summary
Vi Telecom Rs 299 Prepaid Plan Offers Double Data Offer: Should You Recharge.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+