Home
ಸುದ್ದಿಜಾಲ

ವಿ ಟೆಲಿಕಾಂನ 299ರೂ. ಪ್ಲ್ಯಾನಿನಲ್ಲಿ ಪ್ರತಿದಿನ ಡೇಟಾ ಎಷ್ಟು?...ರೀಚಾರ್ಜ್‌ಗೆ ಯೋಗ್ಯವೇ?

ಟೆಲಿಕಾಂ ಕ್ಷೇತ್ರದಲ್ಲಿ ಮೂರನೇ ದೊಡ್ಡ ಟೆಲಿಕಾಂ ಆಗಿ ಕಾಣಿಸಿಕೊಂಡಿರುವ ವಿ ಟೆಲಿಕಾಂ (ವೊಡಾಫೋನ್ ಐಡಿಯಾ) ಗ್ರಾಹಕರನ್ನು ಸೆಳೆಯಲು ಹಲವು ಆಕರ್ಷಕ ಯೋಜನೆಗಳನ್ನು ಪರಿಚಯಿಸಿದೆ. ವಿ ಟೆಲಿಕಾಂ ಕಡಿಮೆ ದರದಿಂದ ದುಬಾರಿ ಬೆಲೆಯ ವರೆಗೂ ಭಿನ್ನ ಶ್ರೇಣಿಯ ಯೋಜನೆಗಳ ಆಯ್ಕೆ ಹೊಂದಿದೆ. ಆ ಪೈಕಿ ಬಜೆಟ್ ದರದಲ್ಲಿ ಲಭ್ಯ ಆಗುವ ಕೆಲವು ಪ್ರಿಪೇಯ್ಡ್‌ ಯೋಜನೆಗಳು ಹೆಚ್ಚು ಲೀಡಿಂಗ್ ನಲ್ಲಿ ಕಾಣಿಸಿಕೊಂಡಿವೆ. ಆ ಪೈಕಿ ವಿ ಟೆಲಿಕಾಂನ 299ರೂ. ಯೋಜನೆ ಗಮನ ಸೆಳೆದಿದೆ.

ಪ್ರಯೋಜನ

ಹೌದು, ವಿ ಟೆಲಿಕಾಂ ಪರಿಚಯಿಸಿರುವ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಅಲ್ಪಾವಧಿಯ ಪ್ರಿಪೇಯ್ಡ್‌ ಯೋಜನೆ ಆಗಿದೆ. ಈ ಯೋಜನೆಯು ದೈನಂದಿನ ಡೇಟಾ, ಎಸ್‌ಎಮ್‌ಎಸ್‌ ಪ್ರಯೋಜನ ಸೇರಿದಂತೆ ಆಕರ್ಷಕ ವ್ಯಾಲಿಡಿಟಿ ಅನ್ನು ಒಳಗೊಂಡಿದೆ. ಹಾಗೆಯೇ ಅನಿಯಮಿತ ವಾಯಿಸ್ ಕರೆಯ ಸೌಲಭ್ಯವನ್ನು ಪಡೆದಿದೆ. ಹಾಗಾದರೇ ವಿ ಟೆಲಿಕಾಂನ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್ ರೀಚಾರ್ಜ್‌ಗೆ ಯೋಗ್ಯವೇ?..ಈ ಯೋಜನೆಯ ಪ್ರಯೋಜನಗಳೆನು?..ಮುಂದೆ ತಿಳಿಯೋಣ ಬನ್ನಿರಿ.

ವಿ ಟೆಲಿಕಾಂನ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿ ನಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ.

ವಿ ಟೆಲಿಕಾಂನ 249ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 249ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 21 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ.

ವಿ ಟೆಲಿಕಾಂನ 399ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 399ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 42 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 479ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 479ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5 GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 70 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 719ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 719ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 1499ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 1499ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 180 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಹೆಚ್ಚುವರಿಯಾಗಿ ವಿ ಆಪ್ಸ್‌ಗಳ ಸೇವೆಗಳು ಲಭ್ಯ ಆಗಲಿವೆ.

ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ.

Best Mobiles in India

English summary
Vi Telecom Rs 299 Prepaid Plan: Should You Recharge. Details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+