Home
ಸುದ್ದಿಜಾಲ

ಅಧಿಕ ಡೇಟಾಗೆ ವಿ ಟೆಲಿಕಾಂನ 449ರೂ. ಪ್ಲ್ಯಾನ್‌ ಬೆಸ್ಟ್‌?..ಹೇಗೆ ಅಂತೀರಾ?

ದೇಶದ ಟೆಲಿಕಾಂ ಕ್ಷೇತ್ರದಲ್ಲಿ ವಿ ಟೆಲಿಕಾಂ ಜಿಯೋ ಹಾಗೂ ಏರ್‌ಟೆಲ್‌ ಟೆಲಿಕಾಂಗಳಿಗೆ ನೇರ ಸ್ಪರ್ಧೆ ನೀಡಿತ್ತಾ ಸಾಗಿದ್ದು, ಹಲವು ಆಕರ್ಷಕ ಯೋಜನೆಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಬಹುತೇಕ ಪ್ರೀಪೇಯ್ಡ್‌ ಪ್ಲ್ಯಾನ್‌ಗಳು ಮುಖ್ಯವಾಗಿ ದೈನಂದಿನ ಡೇಟಾ, ಅನಿಯಮಿತ ವಾಯಿಸ್‌ ಕರೆ, ದೀರ್ಘಾವಧಿಯ ವ್ಯಾಲಿಡಿಟಿ ಆಯ್ಕೆಗಳು ಹೆಚ್ಚು ಗಮನ ಸೆಳೆದಿವೆ. ಆ ಪೈಕಿ ವಿ ಟೆಲಿಕಾಂನ ಕೆಲವು ಯೋಜನೆಗಳು ಡಬಲ್‌ ಡೇಟಾ ಪ್ರಯೋಜನ ಪಡೆದಿವೆ. ಅವುಗಳಲ್ಲಿ 449ರೂ. ಪ್ಲ್ಯಾನ್‌ ಸಹ ಒಂದಾಗಿದೆ.

ಪ್ರೀಪೇಯ್ಡ್‌

ವಿ ಟೆಲಿಕಾಂನ ಜನಪ್ರಿಯ ಪ್ರೀಪೇಯ್ಡ್‌ ರೀಚಾರ್ಜ್‌ ಪ್ಲ್ಯಾನ್‌ಗಳಲ್ಲಿ 449ರೂ. ಪ್ಲ್ಯಾನ್‌ ಬಜೆಟ್‌ ದರದಲ್ಲಿ ಬೆಸ್ಟ್‌ ಅನಿಸಿದೆ. ಈ ಯೋಜನೆಯು ಡಬಲ್‌ ಡೇಟಾ ಪ್ರಯೋಜನವನ್ನು ಪಡೆದಿದ್ದು, ಪ್ರತಿದಿನ 4GB ಡೇಟಾ ಲಭ್ಯವಾಗಲಿದೆ. ಹಾಗೆಯೇ ಈ ಯೋಜನೆಯು ಅನಿಯಮಿತ ವಾಯಿಸ್‌ ಕರೆ, ಎಸ್‌ಎಮ್‌ಎಸ್‌, ಸೌಲಭ್ಯಗಳು ಸಹ ಒಳಗೊಂಡಿದೆ. ಹಾಗಾದರೇ ವಿ ಟೆಲಿಕಾಂನ 449ರೂ. ಪ್ಲ್ಯಾನ್‌ ರೀಚಾರ್ಜ್‌ಗೆ ಯೋಗ್ಯವೇ?..ಮುಂದೆ ನೋಡೋಣ ಬನ್ನಿರಿ.

ವಿ 449ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ 449ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂನ 449ರೂ. ಪ್ಲ್ಯಾನ್‌ ಸಹ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ವಿ ಟೆಲಿಕಾಂನ ಇತರೆ ಡಬಲ್‌ ಡೇಟಾ ಯೋಜನೆಗಳ ಬಗ್ಗೆ ಮುಂದೆ ಓದಿರಿ.

ವಿ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂನ 699ರೂ. ಪ್ಲ್ಯಾನ್‌ ಪ್ರತಿದಿನ 2GB ಡೇಟಾ ಪ್ರಯೋಜನ ಪಡೆದಿದೆ. ಸದ್ಯ ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ವಾಯಿಸ್‌ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

ವಿ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸೌಲಭ್ಯ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ.

Best Mobiles in India

English summary
Vi Telecom Rs 499, Rs 299 and Rs 699 Prepaid Plan Offers Daily 4GB Data Should You Recharge.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+